Kanpur

ಭಾರತ 500ನೇ ಟೆಸ್ಟ್: ನ್ಯೂಜಿಲೆಂಡ್ ವಿರುದ್ಧ ಮೊದಲ ಇನ್ನಿಂಗ್ಸ್ 318ಕ್ಕೆ ಭಾರತ ಆಲೌಟ್
ಟೀಂ ಇಂಡಿಯಾ ತನ್ನ ಐತಿಹಾಸಿಕ 500ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಇನ್ನಿಂಗ್ಸ್ ನಲ್ಲಿ 318 ರನ್ ಗಳಿಗೆ ಆಲೌಟ್ ಆಗಿದೆ...

ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದ ಆಸ್ಪತ್ರೆ: ತಂದೆಯ ಹೆಗಲಲ್ಲೇ ಕೊನೆಯುಸಿರೆಳೆದ ಬಾಲಕ
ಅನಾರೋಗ್ಯದಿಂದ ನರಳುತ್ತಿದ್ದ 12 ವರ್ಷದ ಬಾಲಕನಿಗೆ ಸರಿಯಾದ ವೇಳೆಯಲ್ಲಿ ಚಿಕಿತ್ಸೆ ಸಿಗದ ಕಾರಣ ತಂದೆಯ ತೋಳಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕಾನ್ಪುರದಲ್ಲಿ ..

ಮಹಿಳೆಯ ಮೇಲೆ ಅತ್ಯಾಚಾರ, ಆ್ಯಸಿಡ್ ದಾಳಿ ಮಾಡಿ ರಸ್ತೆಯಲ್ಲಿ ಬಿಸಾಡಿ ಪೈಶಾಚಿಕ ಕೃತ್ಯ
40 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಮೂವರು ಕಾಮುಕರು ಆಕೆಯ ಮುಖಕ್ಕೆ ಆ್ಯಸಿಡ್ ಹಾಕಿ ರಸ್ತೆಯಲ್ಲಿ ಬಿಸಾಡಿ ಹೋಗಿರುವ ದಾರುಣ ಘಟನೆ ...

ವಶದಲ್ಲಿದ್ದ ದಲಿತ ವ್ಯಕ್ತಿ ಅನುಮಾನಾಸ್ಪದ ಸಾವು; ಠಾಣೆಯ ಇಡೀ ಪೊಲೀಸರು ಸಸ್ಪೆಂಡ್!
ಪೊಲೀಸ್ ವಶದಲ್ಲಿದ್ದ ದಲಿತ ವ್ಯಕ್ತಿಯೋರ್ವ ಸಾವನ್ನಪ್ಪಿದ ಪರಿಣಾಮ ಇಡೀ ಪೊಲೀಸ್ ಠಾಣೆಯ ಎಲ್ಲ ಪೊಲೀಸರನ್ನು ಅಮಾನುತು ಮಾಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ನ್ಯೂಜಿಲೆಂಡ್ ಭಾರತ ಪ್ರವಾಸ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ
ನ್ಯೂಜಿಲೆಂಡ್ ಭಾರತ ಪ್ರವಾಸದ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಿಸಿದೆ...

ಸೆಲ್ಫಿ ತೆಗೆದುಕೊಳ್ಳುವಾಗ ಗಂಗಾ ಬ್ಯಾರೆಜ್ಗೆ ಬಿದ್ದು 7 ವಿದ್ಯಾರ್ಥಿಗಳ ಸಾವು
ಸೆಲ್ಫಿ ಗೀಳಿಗೆ ಬಿದ್ದ ಕಾಲೇಜು ವಿದ್ಯಾರ್ಥಿಗಳು ತಮ್ಮ ಜೀವವನ್ನೇ ಕಳೆದುಕೊಂಡಿರುವ ದಾರುಣ ಘಟನೆ ಕಾನ್ಪುರದಲ್ಲಿ ನಡೆದಿದೆ...

ಮಳೆಯ ಮುನ್ಸೂಚನೆ ನೀಡುವ ವಿಶೇಷ "ದೇಗುಲ"!
ಉತ್ತರಪ್ರದೇಶದಲ್ಲಿರುವ ವಿಶೇಷ ದೇಗುಲವೊಂದು ಮಳೆಗಾಲ ಆರಂಭಕ್ಕೂ ಮುನ್ನವೇ ಎಷ್ಟು ಪ್ರಮಾಣದ ಮಳೆಯಾಗುತ್ತದೆ ಎಂದು ಮೊದಲೇ ಮುನ್ಸೂಚನೆ ನೀಡುತ್ತದೆಯಂತೆ..

ಶೌಚಾಲಯವಿಲ್ಲವೆಂದು ವರನನ್ನೇ ಬದಲಿಸಿದ ವಧು!
ಶೌಚಾಲಯ ಕಟ್ಟಿಸಿಕೊಡುವುದಾಗಿ ಹೇಳಿ ಮದುವೆ ನಿಶ್ಚಯ ಮಾಡಿಕೊಂಡಿದ್ದ ವರನೊಬ್ಬ ಮದುವೆ ಹತ್ತಿರ ಬರುತ್ತಿದ್ದಂತೆ ಕೈ ಕೊಟ್ಟ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಮಹಿಳೆಯೊಬ್ಬಳು...

ಐಪಿಎಲ್ 9 : ಕಾನ್ಪುರದಲ್ಲಿ ನಿಗದಿಯಾಗಿದ್ದ ಎರಡು ಪಂದ್ಯಗಳ ಪೈಕಿ ನಡೆಯುವುದು ಒಂದೇ ಪಂದ್ಯ!
ಐಪಿಎಲ್ 9 ನೇ ಆವೃತ್ತಿಯ ಪಂದ್ಯಗಳಿಗೆ ಕ್ರೀಡಾಂಗಣದ ಸಮಸ್ಯೆ ಹೆಚ್ಚು ಕಾಡುತ್ತಿದ್ದಂತಿದೆ.

