Kanpur

ಸ್ವಾತಂತ್ರ್ಯ ಹೋರಾಟಗಾರ ಗಣೇಶ್ ಶಂಕರ್ ವಿದ್ಯಾರ್ಥಿ ಪ್ರತಿಮೆ ಸ್ಥಾಪನೆಗೆ ವಿಳಂಬ: ಯೋಗಿಗೆ ರಕ್ತದಲ್ಲಿ ಪತ್ರ ಬರೆದ SP ಶಾಸಕ!
ಕಾನ್ಪುರದ ಆರ್ಯ ನಗರ ಕ್ಷೇತ್ರದ ಶಾಸಕ ಬಾಜ್ಪೈ, ರಕ್ತದಲ್ಲಿ ಬರೆದ ಸಂದೇಶವನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸೋಮವಾರ ಅಂಚೆ ಮೂಲಕ ಕಳುಹಿಸಲಾಗುವುದು ಎಂದು ಘೋಷಿಸಿದರು.

IPL ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ: ಐವರ ಬಂಧನ; 3.91 ಕೋಟಿ ರೂ ನಗದು, ನೋಟು ಎಣಿಸೋ ಯಂತ್ರ ವಶ!
ದಾಳಿಯ ಸಮಯದಲ್ಲಿ, ಪೊಲೀಸರು 3.91 ಕೋಟಿ ರೂಪಾಯಿ ನಗದು, ಮೂರು ನೋಟು ಎಣಿಕೆ ಯಂತ್ರಗಳು, ಕರೆನ್ಸಿ ಪರಿಶೀಲನಾ ಯಂತ್ರ, ಮೊಬೈಲ್ ಫೋನ್‌ಗಳು ಮತ್ತು ಬೆಟ್ಟಿಂಗ್ ಕಾರ್ಯಾಚರಣೆಗೆ ಬಳಸಿದ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

'ಕಿಡ್ನಿ ಕೊಡು ಇಲ್ಲ.. 30 ಲಕ್ಷ ರೂ ಹಣ ಕೊಡು': ಗಂಡನ ಮನೆಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆ!
ಉತ್ತರ ಪ್ರದೇಶದ ಕಾನ್ಪುರದ ಮಹಿಳೆ ತನ್ನದೇ ಗಂಡನ ಮನೆಯವರ ವಿರುದ್ಧ ಈ ಗಂಭೀರ ಆರೋಪ ಮಾಡುತ್ತಿದ್ದು, ತನ್ನ ಕಿಡ್ನಿ ನೀಡುವಂತೆ ಅಥವಾ 30 ಲಕ್ಷ ರೂ ಹಣ ತೆಗೆದುಕೊಂಡು ಬರುವಂತೆ ಒತ್ತಾಯಿಸುತ್ತಿದ್ದಾರೆ..

Watch | ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ದೊರೆ ಪುತ್ರ ಶಿವಂ ಮಿಶ್ರಾ ಬಂಧನ

Watch | ಕಾನ್ಪುರ: ಪಾದಚಾರಿಗಳಿಗೆ ಲ್ಯಾಂಬೋರ್ಘಿನಿ ಕಾರು ಡಿಕ್ಕಿ; ಆರು ಜನರಿಗೆ ಗಾಯ

ಸ್ಲೀಪರ್ ಬಸ್ ಗೆ ಬೆಂಕಿ: ಪೊಲೀಸ್ ಸಿಬ್ಬಂದಿಗಳ ಸಾಹಸದಿಂದ 43 ಮಂದಿ ರಕ್ಷಣೆ, Video
ಉತ್ತರ ಪ್ರದೇಶದ ಕಾನ್ಪುರ ಹೆದ್ದಾರಿಯಲ್ಲಿ ಚಾಕೇರಿ ಪೊಲೀಸ್ ಠಾಣೆ ಪ್ರದೇಶದ ರಾಮದೇವಿ ಫ್ಲೈಓವರ್‌ನಲ್ಲಿ ಈ ಘಟನೆ ನಡೆದಿದ್ದು, ಬಸ್ ಮೇಲೆ ಹಾಕಲಾಗಿದ್ದ ಲಗೇಜ್ ಗಳಿಗೆ ಬೆಂಕಿ ಹೊತ್ತಿಕೊಂಡಿದೆ.

ಬಲವಂತವಾಗಿ ಚುಂಬಿಸಿದ ಮಾಜಿ ಪ್ರಿಯಕರ, ನಾಲಿಗೆಯನ್ನೇ ಕಚ್ಚಿ ಕಿತ್ತೆಸೆದ ಮಹಿಳೆ!
ಉತ್ತರ ಪ್ರದೇಶದ ಕಾನ್ಪುರದಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಮತ್ತು ಆಕೆಯ ಮಾಜಿ ಗೆಳೆಯ ಇಬ್ಬರೂ ವಿವಾಹಿತರಾಗಿದ್ದು, ಆಕೆಯ ಮದುವೆ ಸಹಿಸದ ಮಾಜಿ ಗೆಳೆಯ ಆಕೆಯನ್ನು ಹಿಂಬಾಲಿಸಿ ಬಲವಂತವಾಗಿ ಚುಂಬಿಸಲು ಯತ್ನಿದ್ದಾನೆ.

ಭೀಕರ ಅಗ್ನಿ ಅವಘಡ: ಪಟಾಕಿ ಮಾರುಕಟ್ಟೆಗೆ ಬೆಂಕಿ, 70 ಅಂಗಡಿ ಭಸ್ಮ; 2 ಕಿ.ಮೀ ದೂರಕ್ಕೆ ಸ್ಫೋಟದ ಶಬ್ಧ! Video
ಬೆಂಕಿಯಲ್ಲಿ ಹಲವಾರು ಕೋಟಿ ರೂಪಾಯಿ ಮೌಲ್ಯದ ಪಟಾಕಿಗಳು ಸುಟ್ಟು ಭಸ್ಮವಾಗಿವೆ, ಹಲವಾರು ಜನರಿಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಪ್ರೇಯಸಿ ಜೊತೆ ನೂಡಲ್ಸ್ ತಿನ್ನುತ್ತಿದ್ದ ಪ್ರೇಮಿಗೆ ಪೋಷಕರಿಂದಲೇ ಧರ್ಮದೇಟು'; Video Viral
ಉತ್ತರ ಪ್ರದೇಶದ ಕಾನ್ಪುರದಲ್ಲಿ ಈ ಘಟನೆ ನಡೆದಿದ್ದು, 21 ವರ್ಷದ ಯುವಕ ರೋಹಿತ್ ಮತ್ತು ಆತನ 19 ವರ್ಷದ ಪ್ರೇಯಸಿಯನ್ನು ಶುಕ್ರವಾರ ಪೋಷಕರು ಸಾರ್ವಜನಿಕವಾಗಿ ಥಳಿಸಿದ ಘಟನೆ ನಡೆದಿದೆ.

