- Tag results for karanataka
![]() | ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ! ಅವರವರ ಭಾವ ಭಕುತಿಗೆ- ಪ್ರತಾಪ್ ಸಿಂಹ ಕಿಡಿರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಕೇವಲ ಐದು ದಿನಗಳಷ್ಟೇ ಬಾಕಿಯಿರುವಂತೆಯೇ ಪ್ರಚಾರದ ಕಣ ಮತ್ತಷ್ಟು ತಾರಕ್ಕೇರಿದೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನೇತಾರರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. |
![]() | ಕಾಲೇಜು, ವಿವಿಗಳು ಶುಲ್ಕ ಸಂಗ್ರಹಿಸಲು ಯುಸಿಎಂಎಸ್ ಬಳಸಬೇಕು: ರಾಜ್ಯ ಸರ್ಕಾರ ಆದೇಶಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಶುಲ್ಕ ಸಂಗ್ರಹಣೆ ಮತ್ತು ಇತರ ಹಣಕಾಸು ಪ್ರಕ್ರಿಯೆಗಳಿಗಾಗಿ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(ಯುಯುಸಿಎಂಎಸ್)ಯನ್ನು ಕಟ್ಟುನಿಟ್ಟಾಗಿ ಬಳಸಬೇಕು... |