ರಾಜ್ಯಕರಿಕಲ್ಬೆಟ್ಟ ಅರಣ್ಯ ಪ್ರದೇಶಕ್ಕೆ ಬೆಂಕಿ ಹಾಕಿದ್ದ ಮೂವರು ಆರೋಪಿಗಳ ಬಂಧನ
ಬಂಡೀಪುರ ಹುಲಿ ಯೋಜನೆಯ ಮದ್ದೂರು ವ್ಯಾಪ್ತಿಯಲ್ಲಿ ಬರುವ ಕರಿಕಲ್ಬೆಟ್ಟ ಅರಣ್ಯ ಪ್ರದೇಶದಲ್ಲಿ ಸುಮಾರು ೫ ರಿಂದ ೮ ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ಹಾಕಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.