Karnataka BJP

ಈಗ ಬಿಜೆಪಿಯ ಗುರಿ ಕಾಂಗ್ರೆಸ್ ಅಲ್ಲ… ಸಿದ್ದರಾಮಯ್ಯ!! (ಸುದ್ದಿ ವಿಶ್ಲೇಷಣೆ)
ವಾಲ್ಮೀಕಿ ನಿಗಮ ಹಗರಣದ ತನಿಖೆ ಮುಂದುವರಿದಂತೆ ಮುಂದಿನ ದಿನಗಳಲ್ಲಿ ಉತ್ತರ ಸಿಗಲೂಬಹುದು. ಹಾಗೇನಾದರೂ ಇದರಲ್ಲಿ ಆರ್ಥಿಕ ಇಲಾಖೆಯ ಪಾತ್ರ ಇರುವುದು ಋಜುವಾತಾದರೆ ಸರ್ಕಾರಕ್ಕೆ ಸಮಸ್ಯೆ ಆಗಬಹುದು.

ಇಂಧನ ಇಲಾಖೆ ಪತ್ರ: ಕರ್ನಾಟಕ ಬರ್ಬಾದ್ ಗೆ ಸಾಕ್ಷಿ, ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ
ಕರ್ನಾಟಕ ಬರ್ಬಾದ್ ಆಗಿದೆ ಎಂಬುದು ನಿಮ್ಮ ಇಂಧನ ಇಲಾಖೆ ಬರೆದ ಪತ್ರದಿಂದಲೇ ಕೊನೆಗೂ ಋಜುವಾತಾಗಿದೆ. ಸಿದ್ದರಾಮಯ್ಯನವರು, ಕರ್ನಾಟಕ ಕಂಡ ಅತ್ಯಂತ ದುರ್ಬಲ ಸಿಎಂ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿಯ ಅಗತ್ಯವಿದೆಯೇ ಎಂದು ಪ್ರಶ್ನಿಸಿದೆ.

ಹಾವೇರಿ ಅಪಘಾತ: ಭಾರತದ ಅಂಧರ ಫುಟ್ ಬಾಲ್ ತಂಡದ ಕ್ಯಾಪ್ಟನ್ ನಿಧನ, ವಾಲ್ಮೀಕಿ ನಿಗಮ ಹಗರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ; ಪ್ರೀತಂ ಗೌಡಗೆ ರಿಲೀಫ್: ಇವು ಇಂದಿನ ಪ್ರಮುಖ ಸುದ್ದಿಗಳು 28-06-2024
ನಾಳೆ ಅರಮನೆ ಮೈದಾನದಲ್ಲಿ ಬಿಜೆಪಿ ಸಂಸದರು, ಕೇಂದ್ರ ಸಚಿವರಿಗೆ ಸನ್ಮಾನ: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ-ಜೆಡಿಎಸ್‌ನ 19 ಸಂಸದರು ಮತ್ತು ಕೇಂದ್ರ ಸಚಿವರನ್ನು ಕರ್ನಾಟಕ ಬಿಜೆಪಿ ಘಟಕವು ಜೂನ್ 22ರಂದು ಸನ್ಮಾನಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ತಿಳಿಸಿದ್ದಾರೆ.

ಸಚಿವ ನಾಗೇಂದ್ರ ವಜಾಕ್ಕೆ ಆಗ್ರಹ: ನಾಳೆ ಬಿಜೆಪಿಯಿಂದ ರಾಜಭವನ ಚಲೋ
ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮತದಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರ ವಜಾಕ್ಕೆ ಆಗ್ರಹಿಸಿ ನಾಳೆ ರಾಜಭವನ ಚಲೋ ಆಯೋಜಿಸಲಾಗಿದೆ.

Karnataka MLC Elections: ಪಕ್ಷೇತರರಾಗಿ ಸ್ಪರ್ಧೆ; ರಘುಪತಿ ಭಟ್ ಗೆ ಬಿಜೆಪಿ ನೊಟೀಸ್!
ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ ನಡೆಯುತ್ತಿದ್ದು, ಪಕ್ಷೇತರರಾಗಿ ಸ್ಪರ್ಧಿಸಿರುವ ಮಾಜಿ ಪರಿಷತ್ ಸದಸ್ಯ ರಘುಪತಿ ಭಟ್ ಗೆ ಬಿಜೆಪಿ ನೊಟೀಸ್ ಜಾರಿಗೊಳಿಸಿದೆ.

EC ನಿರ್ದೇಶನ: ಮುಸ್ಲಿಂ ಮೀಸಲಾತಿ ಕುರಿತ ಬಿಜೆಪಿ ವಿಡಿಯೋ ತೆಗೆದುಹಾಕಿದ 'X'!
ಚುನಾವಣಾ ಆಯೋಗದ ನಿರ್ದೇಶನದ ನಂತರ ಮುಸ್ಲಿಂ ಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಘಟಕ ಹಂಚಿಕೊಂಡಿದ್ದ ವಿವಾದಾತ್ಮಕ ಅನಿಮೇಟೆಡ್ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ತೆಗೆದುಹಾಕಿದೆ.

BSY ಸಂಧಾನಕ್ಕೂ ಬಗ್ಗದ ಬಿಜೆಪಿ ಭಿನ್ನರು; ಹೊರೆಯಾದ ಮೈತ್ರಿ! (ಸುದ್ದಿ ವಿಶ್ಲೇಷಣೆ)
ದಿಲ್ಲಿ ವರಿಷ್ಠರ ಸೂಚನೆಯ ನಂತರವೂ ಬಿಜೆಪಿಯಲ್ಲಿ ಭಿನ್ನಮತ ಬಗೆಹರಿದಿಲ್ಲ. ಮೊದಲ ಹಂತದ ಚುನಾವಣೆಯ ಮತದಾನಕ್ಕೆ ದಿನ ಸಮೀಪಿಸುತ್ತಿದ್ದರೂ ಮೈತ್ರಿ ಕೂಟದಲ್ಲಿ ಎಲ್ಲವೂ ಸರಿಯಾಗಿಲ್ಲ.

ಮ್ಯಾನ್ ಆಫ್ ದಿ ಸೀಸನ್: ಕರ್ನಾಟಕದಲ್ಲಿ ಪಕ್ಷ ಉಳಿವಿಗಾಗಿ ಮತ್ತೆ ಯಡಿಯೂರಪ್ಪ ಹಿಂದೆ ಬಿದ್ದ ಬಿಜೆಪಿ ನಾಯಕತ್ವ!
ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಅಧಿಕಾರದಿಂದ ಹೊರಗುಳಿದಿದ್ದಾರೆ ಮತ್ತು ಚುನಾವಣಾ ರಾಜಕೀಯದಲ್ಲಿ ಸಕ್ರಿಯರಾಗದಿದ್ದರೂ ಕರ್ನಾಟಕದಲ್ಲಿ ಪಕ್ಷದ ವ್ಯವಹಾರಗಳಲ್ಲಿ ಅವರ ವರ್ಚಸ್ಸು ಕಡಿಮೆಯಾಗದೆ ಉಳಿದಿದೆ. ಏಕೆಂದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಉಳಿವಿಗಾಗಿ ಕೇಂದ್ರ ನಾಯಕತ್ವ ಅನುಭವಿ ರಾಜಕಾರಣಿ ಯಡಿಯೂರಪ್ಪ ಹಿಂದೆ ಬಿದ್ದಿದೆ.

