ರಾಜ್ಯಅಕ್ರಮ ಆಸ್ತಿ ಗಳಿಕೆ ಪ್ರಕರಣ: ಕರ ನಿರ್ಧಾರಕನಿಗೆ 40 ಲಕ್ಷ ರೂ ದಂಡ, 4 ವರ್ಷ ಜೈಲು ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕರ ನಿರ್ಧಾರಕರೊಬ್ಬರನ್ನು (ಅಸೆಸರ್) ದೋಷಿ ಎಂದು ಆದೇಶ ಮಾಡಿರುವ ವಿಶೇಷ ನ್ಯಾಯಾಲಯವು ಅವರಿಗೆ 40 ಲಕ್ಷ ರೂ ದಂಡ ಹಾಗೂ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ.