Karnataka Education

ಕಾಂಗ್ರೆಸ್ ಎಂಎಲ್ಸಿ ಅಭ್ಯರ್ಥಿ ಪುಟ್ಟಣ್ಣ ಪರ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಪ್ರಚಾರ: NDA ಆರೋಪ
ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ ಶಿಕ್ಷಕರು, ಸಿಬ್ಬಂದಿ ಹಾಗೂ ಆಡಳಿತ ಮಂಡಳಿಗಳ ಮೇಲೆ ಪುಟ್ಟಣ್ಣ ಅವರನ್ನು ಬೆಂಬಲಿಸುವಂತೆ ಮತ್ತು ಅವರಿಗೆ ಮತ ಹಾಕುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಎನ್ಇಪಿ ಮೂಲಕ ವೈಜ್ಞಾನಿಕ ಹಾಗೂ ಸಂಶೋಧನೆ ಮತ್ತು ಮೌಲ್ಯಾಧಾರಿತ ಶಿಕ್ಷಣ: ಸಚಿವ ಬಿಸಿ ನಾಗೇಶ್
ವೈಜ್ಞಾನಿಕ ಮತ್ತು ಸಂಶೋಧನೆಯ ಮನೋಭಾವ, ಮೌಲ್ಯಾಧಾರಿತ ಹಾಗೂ ಪ್ರಯೋಗ ಆಧಾರಿತ ಶಿಕ್ಷಣಕ್ಕೆ 'ರಾಷ್ಟ್ರೀಯ ಶಿಕ್ಷಣ ನೀತಿ-2020' ಒತ್ತು ನೀಡುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿಸಿ ನಾಗೇಶ್ ತಿಳಿಸಿದರು.

