Advertisement
ಕನ್ನಡಪ್ರಭ >> ವಿಷಯ

Karnataka Government

Karnataka government will fall due to the coalition partners insight says BS Yeddyurappa

ದೋಸ್ತಿಗಳ ಕಿತ್ತಾಟದಿಂದಲೇ ಸರ್ಕಾರ ಪತನ; ತಾಳ್ಮೆಯಿಂದಿರಿ: ಬಿಎಸ್ ವೈ  Feb 05, 2019

ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವರು ಹಾಗೂ ಶಾಸಕರ ಕಿತ್ತಾಟದಿಂದಲೇ ಸರ್ಕಾರ ಪತನವಾದರೆ, ನಾವು ರಾಜಕೀಯವಾಗಿ ಸೂಕ್ತ ತೀರ್ಮಾನ...

H.D Kumaraswamy

ಭೂಗತ ಪಾತಕಿ ರವಿ ಪೂಜಾರಿ ಬಂಧನದಲ್ಲಿ ಸಮ್ಮಿಶ್ರ ಸರ್ಕಾರದ ಪಾತ್ರ ಮಹತ್ವದ್ದು: ಕುಮಾರಸ್ವಾಮಿ  Feb 02, 2019

ಸೆನೆಗಲ್ ನಲ್ಲಿ ಭೂಗತ ಪಾತಕಿ ರವಿ ಪೂಜಾರಿ ಬಂಧನದಲ್ಲಿ ಸಮ್ಮಿಶ್ರ ಸರ್ಕಾರದ ಪಾತ್ರ ಮಹತ್ವದ್ದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ...

File photo

ಅಲ್ಪಸಂಖ್ಯಾತ ಆಯೋಗಕ್ಕೆ ಮುಸ್ಲಿಂ ಅಧ್ಯಕ್ಷ ವಿವಾದ: ಸುತ್ತೋಲೆ ಹಿಂಪಡೆದ ರಾಜ್ಯ ಸರ್ಕಾರ  Jan 31, 2019

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗಕ್ಕೆ ಮುಸ್ಲಿಂ ಸಮುದಾಯದವರನ್ನು ಮಾತ್ರ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಸಂಬಂಧ 2017ರ ಜು.14 ರಂದು ಅಂಗೀಕರಿಸಲಾಗಿದ್ದ ನಿರ್ಣಯವನ್ನು ಹಿಂಪಡೆದಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್'ಗೆ ಬುಧವಾರ ತಿಳಿಸಿದೆ...

Give guest faculty Rs 50,000 instead of Rs 9,000: UGC to Karnataka government

ಅತಿಥಿ ಉಪನ್ಯಾಸಕರಿಗೆ 9,000 ರೂ ಬದಲು 50,000 ವೇತನ ನೀಡಿ: ರಾಜ್ಯ ಸರ್ಕಾರಕ್ಕೆ ಯುಜಿಸಿ  Jan 30, 2019

ಅತಿಥಿ ಉಪನ್ಯಾಸಕರಿಗೆ 9,000 ರೂಪಾಯಿ ಗರಿಷ್ಟ ವೇತನ ನೀಡುವ ಬದಲು 50,000 ರೂಪಾಯಿ ಗರಿಷ್ಟ ವೇತನ ನೀಡಿ ಎಂದು ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.

Metro line to KR Puram Karnataka government’s green signal

ಕೆಆರ್ ಪುರಂ ಮೆಟ್ರೋ ಮಾರ್ಗಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ  Jan 30, 2019

ಸೆಂಟ್ರಲ್ ಸಿಲ್ಕ್ ಬೋರ್ಡ್ ೯ಕೇಂದ್ರೀಯ ರೇಷ್ಮೆ ಮಂಡಳಿ) ಯಿಂದ ಕೆಆರ್ ಪುರಂ ಗೆ ಔಟರ್ ರಿಂಗ್ ರೋಡ್ ಮೂಲಕ ಸಾಗುವ ಮೆಟ್ರೋ ಮಾರ್ಗಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

Karnataka Government to provide financial assistance to economically weaker sections for organ transplant

ಆರ್ಥಿಕ ದುರ್ಬಲ ವರ್ಗಕ್ಕೆ ಅಂಗಾಂಗ ಕಸಿಗೆ ಸರ್ಕಾರಿ ನೆರವು: ಇಲ್ಲಿದೆ ಮಾಹಿತಿ  Jan 30, 2019

ಆರ್ಥಿಕವಾಗಿ ದುರ್ಬಲರಾಗಿರುವ ವರ್ಗದ ಜನರಿಗೆ ಅಂಗಾಂಗ ಕಸಿ ಅಗತ್ಯವಾಗಿದ್ದಾಗ ಅಂತಹಾ ಕಸಿ ಚಿಕಿತ್ಸೆಗಾಗಿ ಸರ್ಕಾರದ ಸೌಲಭ್ಯ ದೊರಕಲಿದೆ.

Salumarada Thimmakka

ಸ್ಮರಣಿಕೆಗಳನ್ನು ನನಗೆ ತಿನ್ನಲು ಆಗುತ್ತದೆಯೇ?; 'ಪದ್ಮಶ್ರೀ' ಸಾಲುಮರದ ತಿಮ್ಮಕ್ಕನ ಬೇಸರದ ನುಡಿ  Jan 27, 2019

ತಮ್ಮನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಕ್ಕೆ ವರ್ಷದ ಸಾಲುಮರದ ...

Four IPS officers transferred in karnataka

ನಾಲ್ಕು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ  Jan 25, 2019

ಪ್ರಮುಖ ಬೆಳವಣಿಗೆಯಲ್ಲಿ ಸಿಎಂ ಕುಮಾರಸ್ವಾಮಿ ನೇತ್ರತ್ವದ ಸಮ್ಮಿಶ್ರ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

B.Z. Zameer Ahmed Khan

ತಲೆಗೆ ಹೊಲಿಗೆ, ಕಣ್ಣಿಗೆ ಗಾಯ!: ಇದೊಂದು ಫ್ರೆಂಡ್ಲಿ ಫೈಟ್ ಅಷ್ಟೇ ಅಂದ್ರು ಜಮೀರ್ ಅಹ್ಮದ್ ಖಾನ್  Jan 20, 2019

ಕಾಂಗ್ರೆಸ್ ನ ಇಬ್ಬರು ಶಾಸಕರ ನಡುವೆ ಮಾರಣಾಂತಿಕ ಮಾರಾಮಾರಿ ನಡೆದಿರುವುದು ರಾಷ್ಟ್ರ ಮಟ್ಟದ ಸುದ್ದಿಯಾಗಿದ್ದು ರಾಜ್ಯ ರಾಜಕಾರಣದ ಬಗ್ಗೆ ದೇಶವ್ಯಾಪಿ ಚರ್ಚೆ ನಡೆಯುತ್ತಿದೆ.

Congress attacks BJP for 'brazen attempt' to destabilise Karnataka government

ಸಮ್ಮಿಶ್ರ ಸರ್ಕಾರ ಸುಭದ್ರ, ಬಿಜೆಪಿಯ 'ಆಪರೇಷನ್ ಕಮಲ' ವಿಫಲ: ಖರ್ಗೆ  Jan 16, 2019

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ...

'Operation lotus' will be successful, says BJP leader after two Independent MLAs withdraw support from Karnataka govt

'ಆಪರೇಷನ್ ಕಮಲ ಯಶಸ್ವಿಯಾಗುತ್ತದೆ, ಮುಂದೆ ಮತ್ತಷ್ಟು ಬದಲಾವಣೆ'  Jan 15, 2019

ಇಬ್ಬರು ಪಕ್ಷೇತರ ಶಾಸಕರು ರಾಜ್ಯ ಕಾಂಗ್ರೆಸ್- ಜೆಡಿಎಸ್ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯುತ್ತಿದ್ದಂತೆಯೇ ಬಿಜೆಪಿ ನಾಯಕರೊಬ್ಬರು ಪ್ರತಿಕ್ರಿಯೆ ನೀಡಿ ಆಪರೇಷನ್ ಕಮಲ ಯಶಸ್ವಿಯಾಗುತ್ತದೆ

Independent MLA H Nagesh, former minister R shankar to withdraw support from coalition government

ಸಮ್ಮಿಶ್ರ ಸರ್ಕಾರ ಗಡಗಡ: ಬೆಂಬಲ ಹಿಂಪಡೆದ ಇಬ್ಬರು ಶಾಸಕರು!  Jan 15, 2019

ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಗೊಳ್ಳುವ ಸಾಧ್ಯತೆ ಇದ್ದು, ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ.

ChamarajNagar Temple Prasad Tragedy; six more hospitalised

ಸುಳ್ವಾಡಿ ವಿಷ ಪ್ರಸಾದ ದುರಂತ: ಮತ್ತೆ 6 ಮಂದಿ ಆಸ್ಪತ್ರೆಗೆ ದಾಖಲು  Jan 10, 2019

ಚಾಮರಾಜನಗರದ ಸುಳ್ವಾಡಿ ಕಿಚ್ಚುಗತ್ತಿ ಮಾರಮ್ಮ ದೇಗುಲದ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 6 ಮಂದಿ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

‘Sirsi Circle Flyover to be ready in 30 days’

30 ದಿನಗಳಲ್ಲಿ ಸಿರ್ಸಿ ಸರ್ಕಲ್ ಮೇಲ್ಸೇತುವೆ ಸಂಚಾರಕ್ಕೆ ಸಿದ್ಧ!  Jan 09, 2019

ದುರಸ್ತಿ ಕಾರ್ಯದ ನಿಮಿತ್ತ ಕಳೆದೊಂದು ವಾರದಿಂದ ಮುಚ್ಚಲ್ಪಟ್ಟಿರುವ ಸಿರ್ಸಿ ಸರ್ಕಲ್ ಮೇಲ್ಸೇತುವೆ ಇನ್ನೊಂದು ತಿಂಗಳಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಉಪ ಮುಖ್ಯಮಂತ್ರಿ ಜಿ ಪರಮೇಶ್ವರ ಹೇಳಿದ್ದಾರೆ.

Trade unions gear up for two day general strike on January 8-9

ಎರಡು ದಿನ ಭಾರತ್ ಬಂದ್: ಯಾವ ಸೇವೆ ಇರುತ್ತೆ, ಯಾವ ಸೇವೆ ಇರಲ್ಲ!  Jan 07, 2019

ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಮುಷ್ಕರಕ್ಕೆ ಕರೆ ಕೊಟ್ಟಿದೆ.

Bharat Bandh: Buses, cabs, autos to stay off road Tuesday

ನಾಳೆ ಭಾರತ್ ಬಂದ್ ಗೆ ಓಲಾ, ಉಬರ್ ನೈತಿಕ ಬೆಂಬಲ; ಟ್ಯಾಕ್ಸಿ, ಆಟೋ ಸೇವೆಯಲ್ಲೂ ವ್ಯತ್ಯಯ?  Jan 07, 2019

ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ ವಿರೋಧಿಸಿ ಸಾರಿಗೆ ಇಲಾಖೆ ಕಾರ್ಮಿಕ ಸಂಘಟನೆ ಜನವರಿ 8 ಮತ್ತು 9ರಂದು ಎರಡು ದಿನ ಕೇಂದ್ರ ಸರ್ಕಾರದ ವಿರುದ್ಧ ಭಾರತ್ ಬಂದ್‍ಗೆ ಕರೆಕೊಟ್ಟಿದ್ದು, ಓಲಾ, ಉಬರ್ ನೈತಿಕ ಬೆಂಬಲ ಸೂಚಿಸಿರುವ ಹಿನ್ನಲೆಯಲ್ಲಿ ಟ್ಯಾಕ್ಸಿ, ಆಟೋ ಸೇವೆಯಲ್ಲಿ ವ್ಯತ್ಯವಾಗುವ ಸಾಧ್ಯತೆ.

Government hikes sales tax, petrol & diesel price up in Karnataka

ಹೊಸ ವರ್ಷಕ್ಕೆ ಜನತೆಗೆ ರಾಜ್ಯ ಸರ್ಕಾರದಿಂದ ಉಡುಗೊರೆ: ಪೆಟ್ರೋಲ್, ಡೀಸೆಲ್ ದರ ಏರಿಕೆ  Jan 04, 2019

ಹೊಸ ವರ್ಷಕ್ಕೆ ಜನತೆಗೆ ರಾಜ್ಯ ಸರ್ಕಾರ ಉಡುಗೊರೆ ನೀಡಿದ್ದು, ತೈಲ ಮಾರಾಟ ತೆರಿಗೆಯನ್ನು ಏರಿಕೆ ಮಾಡಿದ್ದು, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ.

Represenatational image

ಮುಂಗಾರು ವೈಫಲ್ಯ: 156 ತಾಲೂಕುಗಳು ಬರ ಪೀಡಿತ ಎಂದು ಸರ್ಕಾರದ ಘೋಷಣೆ  Jan 03, 2019

ರಾಜ್ಯದ ಒಟ್ಟು 176 ತಾಲೂಕುಗಳಲ್ಲಿ 156 ತಾಲೂಕುಗಳು ಬರ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ

HD Kumaraswamy

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಅನುಷ್ಠಾನಕ್ಕೆ ಸರ್ಕಾರದಿಂದ ಆದೇಶ  Jan 03, 2019

ಕನ್ನಡ ಪರ ಸಂಘಟನೆಗಳ ವಿರೋಧದ ನಡುವೆಯೇ ರಾಜ್ಯ ಸರ್ಕಾರ ಮುಂಬರುವ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಬೋಧನಾ ಮಾದ್ಯಮ ಪರಿಚಯಿಸಲು ಮುಂದಾಗಿದೆ.

11 IPS officers transferred by Karnataka government

ಹೊಸ ವರ್ಷಕ್ಕೂ ಮುನ್ನ 11 ಐಪಿಎಸ್ ಅಧಿಕಾರಿಗಳ ವರ್ಗಾವಣೆ  Jan 01, 2019

ಹೊಸ ವರ್ಷಕ್ಕೂ ಆರಂಭಕ್ಕೂ ಮುನ್ನ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು, 8 ಐಎಎಸ್ ಹಾಗೂ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Page 1 of 3 (Total: 44 Records)

    

GoTo... Page


Advertisement
Advertisement