karnataka govt

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 3 ವರ್ಷ ವಯೋಮಿತಿ ಸಡಿಲಿಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ರಾಜ್ಯ

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 3 ವರ್ಷ ವಯೋಮಿತಿ ಸಡಿಲಿಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ನಡೆಸುವ ನೇರ ನೇಮಕಾತಿಯಲ್ಲಿ ಭಾಗವಹಿಸುವ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ.

Bengaluru: 'ರಸ್ತೆ ಗುಂಡಿ'ಗೆ ಸ್ಥಳೀಯರ ಪೂಜೆ, ವಿನೂತನ ಪ್ರತಿಭಟನೆ
ರಾಜ್ಯ

Bengaluru: 'ರಸ್ತೆ ಗುಂಡಿ'ಗೆ ಸ್ಥಳೀಯರ ಪೂಜೆ, ವಿನೂತನ ಪ್ರತಿಭಟನೆ

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ರಸ್ತೆ ಗುಂಡಿಗಳಿಂದ ಬೇಸತ್ತ ಬೆಂಗಳೂರಿನ ನಾಗರಿಕರ ಗುಂಪೊಂದು ಶನಿವಾರ (ಸೆಪ್ಟೆಂಬರ್ 27, 2025) ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

Karnataka Survey: ತಾಂತ್ರಿಕ ದೋಷ, ಸರ್ವರ್ ಸಮಸ್ಯೆ ನಡುವೆಯೂ ಜಾತಿ 'ಸಮೀಕ್ಷೆ'; ಗಣತಿದಾರರ ಪ್ರತಿಭಟನೆ!
ರಾಜ್ಯ

Karnataka Survey: ತಾಂತ್ರಿಕ ದೋಷ, ಸರ್ವರ್ ಸಮಸ್ಯೆ ನಡುವೆಯೂ ಜಾತಿ 'ಸಮೀಕ್ಷೆ'; ಗಣತಿದಾರರ ಪ್ರತಿಭಟನೆ!

ಸೋಮವಾರದಿಂದ ಪ್ರಾರಂಭವಾದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆಯು ಅಕ್ಟೋಬರ್ 7 ರವರೆಗೆ ನಡೆಯಲಿದೆ.

Bengaluru potholes: ರಸ್ತೆಗುಂಡಿಗಳ ವಿರುದ್ಧ ಮಾನವ ಸರಪಳಿ ರಚಿಸಿ ನಿವಾಸಿಗಳ ಪ್ರತಿಭಟನೆ
ರಾಜ್ಯ

Bengaluru potholes: ರಸ್ತೆಗುಂಡಿಗಳ ವಿರುದ್ಧ ಮಾನವ ಸರಪಳಿ ರಚಿಸಿ ನಿವಾಸಿಗಳ ಪ್ರತಿಭಟನೆ

ಇದೇ ವೇಳೆ ಹೊಂಡಗಳು, ಕೆಟ್ಟ ರಸ್ತೆಗಳ ವಿಸ್ತರಣೆಗಳು ಮತ್ತು ಮಳೆ ಮತ್ತು ಸಂಚಾರದ ಸಮಯದಲ್ಲಿ ನೀರು ನಿಲ್ಲುವಿಕೆಯಿಂದ ಬೇಸತ್ತ ಬೆಂಗಳೂರು ದಕ್ಷಿಣ ನಗರ ನಿಗಮದ ಹೊಸ ರಸ್ತೆ, ಜೈಲ್ ರಸ್ತೆಯ ನಿವಾಸಿಗಳು ಸಹಿ ಅಭಿಯಾನವನ್ನು ಪ್ರಾರಂಭಿಸಿದರು.

BlackBuck: 'ಹೋಗೋರನ್ನ ತಡೆಯಲ್ಲ.. ಸರ್ಕಾರವನ್ನ ಬ್ಲ್ಯಾಕ್‌ಮೇಲ್‌ ಮಾಡೋಕೆ ಬರಬೇಡಿ'; DCM DK Shivakumar
ರಾಜ್ಯ

BlackBuck: 'ಹೋಗೋರನ್ನ ತಡೆಯಲ್ಲ.. ಸರ್ಕಾರವನ್ನ ಬ್ಲ್ಯಾಕ್‌ಮೇಲ್‌ ಮಾಡೋಕೆ ಬರಬೇಡಿ'; DCM DK Shivakumar

ನಗರದ ಮೂಲಸೌಕರ್ಯಗಳನ್ನು ಸರಿಪಡಿಸಲು ಸರ್ಕಾರ ಬದ್ಧವಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಲು ನವೆಂಬರ್ ಗಡುವು ನೀಡಲಾಗಿದೆ. ಬೆಂಗಳೂರಿನ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ.

ಅಪಘಾತ ಸಂತ್ರಸ್ತರಿಗೆ ಹೆಚ್ಚುವರಿ 1 ಲಕ್ಷ ರೂ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ ಅನುಮೋದನೆ
ರಾಜ್ಯ

ಅಪಘಾತ ಸಂತ್ರಸ್ತರಿಗೆ ಹೆಚ್ಚುವರಿ 1 ಲಕ್ಷ ರೂ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ ಅನುಮೋದನೆ

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್(ಎಸ್‌ಎಎಸ್‌ಟಿ) ಪ್ರಸ್ತಾವನೆಯನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

UKP 3ನೇ ಹಂತ: ನೀರಾವರಿ ಭೂಮಿಗೆ 40 ಲಕ್ಷ ರೂ ಪರಿಹಾರ ನೀಡಲು ಸಚಿವ ಸಂಪುಟ ನಿರ್ಧಾರ
ರಾಜ್ಯ

UKP 3ನೇ ಹಂತ: ನೀರಾವರಿ ಭೂಮಿಗೆ 40 ಲಕ್ಷ ರೂ ಪರಿಹಾರ ನೀಡಲು ಸಚಿವ ಸಂಪುಟ ನಿರ್ಧಾರ

ಈ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Financial relief: ಪ್ರವಾಹ ಪೀಡಿತ ಹಿಮಾಚಲ ಪ್ರದೇಶಕ್ಕೆ 5 ಕೋಟಿ ರೂ ನೆರವು; ಇದು ನ್ಯಾಯವೇ ಸಿದ್ದರಾಮಯ್ಯ? ಬಿಜೆಪಿ ಆಕ್ರೋಶ
ರಾಜ್ಯ

Financial relief: ಪ್ರವಾಹ ಪೀಡಿತ ಹಿಮಾಚಲ ಪ್ರದೇಶಕ್ಕೆ 5 ಕೋಟಿ ರೂ ನೆರವು; ಇದು ನ್ಯಾಯವೇ ಸಿದ್ದರಾಮಯ್ಯ? ಬಿಜೆಪಿ ಆಕ್ರೋಶ

ಸಿದ್ದರಾಮಯ್ಯನವರೇ , ತಮ್ಮ ಮಾನವೀಯತೆ ಹೈಕಮಾಂಡ್ ಮೆಚ್ಚಿಸಲಾ?ಅಥವಾ ಕುರ್ಚಿ ಉಳಿಸಿಕೊಳ್ಳುವುದಕ್ಕಾ? ಎಂದು ಟೀಕಾ ಪ್ರಹಾರ

ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ಶಾಕ್; ದರ ಏರಿಕೆಗೆ BESCOM ಪ್ರಸ್ತಾವನೆ
ರಾಜ್ಯ

ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ಶಾಕ್; ದರ ಏರಿಕೆಗೆ BESCOM ಪ್ರಸ್ತಾವನೆ

ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ.