karnataka govt

'ಕಳಪೆ ಗುಣಮಟ್ಟದ...'; ಬಳ್ಳಾರಿ ಆಸ್ಪತ್ರೆ 5 ಬಾಣಂತಿಯರ ಸಾವಿಗೆ ಕಾರಣ ಬಹಿರಂಗ!
ನವೆಂಬರ್ 09 ರಂದು ಹೆರಿಗೆ ಬಳಿಕ ಏಕಾಏಕಿ 07 ಜನ ಬಾಣಂತಿಯರ ಆರೋಗ್ಯದಲ್ಲಿ ಏರುಪೇರಾಗಿತ್ತು. ಆರೋಗ್ಯದಲ್ಲಿನ ಏರುಪೇರಿಂದ ಕೇವಲ 15 ದಿನಗಳಲ್ಲಿ 5 ಬಾಣಂತಿಯರು ಮೃತಪಟ್ಟಿದ್ದರು.

Watch | ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮೀಜಿ ಹೇಳಿಕೆ

Video: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮೀಜಿ
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಂಗಳವಾರ ಪಾಲ್ಗೊಂಡು ಮಾತನಾಡಿದರು.

ರಾಜ್ಯ ಸರ್ಕಾರದಿಂದ 2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟ
ರಾಜ್ಯ ಸರ್ಕಾರ 2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಇಂದು ಸಾರ್ವಜನಿಕರ ಮಾಹಿತಿಗಾಗಿ ಬಿಡುಗಡೆ ಮಾಡಿದೆ.

ಪಡಿತರ ಚೀಟಿ ಪರಿಷ್ಕರಣೆ: ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ; BPL, APL ಕಾರ್ಡ್ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧಾರ- ಸಚಿವ ಮುನಿಯಪ್ಪ
ಕೇಂದ್ರ ಮತ್ತು ರಾಜ್ಯ ಸರ್ಕಾರದ ಒಟ್ಟು 1,50,59,431 ಕಾರ್ಡ್ಗಳಿವೆ. ಮುಖ್ಯಮಂತ್ರಿಗಳು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಎಲ್ಲಾ (ಬಿಪಿಎಲ್) ಕಾರ್ಡ್ಗಳನ್ನು ಮರುಸ್ಥಾಪಿಸಬೇಕು ಎಂದು ನಿರ್ಧಾರ ಕೈಗೊಂಡಿದ್ದಾರೆ.

ನಕ್ಸಲ್ ನಾಯಕ ವಿಕ್ರಮ್ ಗೌಡ ಹತ್ಯೆಯ ತನಿಖೆಗೆ ಸರ್ಕಾರ ನಕಾರ
ಎಎನ್ಎಫ್ ಗುಂಡು ಹಾರಿಸದಿದ್ದರೆ, ಆತ ಭದ್ರತಾ ಪಡೆ ಮೇಲೆ ಗುಂಡು ಹಾರಿಸುತ್ತಿದ್ದನು. ಹೀಗಾಗಿ ವಿಕ್ರಮ್ ಗೌಡನನ್ನು ಎನ್ ಕೌಂಟರ್ ಮಾಡಲಾಗಿದೆ.

Watch | BPL ಕಾರ್ಡ್ ರದ್ದು, APLಗೆ ವರ್ಗಾವಣೆ ಗೊಂದಲಗಳ ಬಗ್ಗೆ ಸಚಿವ KH Muniyappa ಹೇಳಿದ್ದು...

'BPL ಕಾರ್ಡ್ ರದ್ದಾಗದು.. ಅನರ್ಹರನ್ನು APL ಗೆ ವರ್ಗಾಯಿಸಲಾಗುತ್ತದೆ': ಸಚಿವ KH Muniyappa ಸ್ಪಷ್ಟನೆ
'ಪಡಿತರ ಚೀಟಿ ವಿಚಾರವನ್ನು ಸಮ್ಮನೇ ರಾಜಕೀಯಗೊಳಿಸಲಾಗುತ್ತಿದೆ. ಸರ್ಕಾರ ಯಾವುದೇ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ರದ್ದು ಮಾಡಿಲ್ಲ. ಅನರ್ಹ ಬಿಪಿಎಲ್ ಕಾರ್ಡುದಾರರನ್ನು ರದ್ದು ಮಾಡಿಲ್ಲ ಬದಲಾಗಿ ಎಪಿಎಲ್ ಗೆ ವರ್ಗಾಯಿಸಲಾಗಿದೆ.

ಶಾಂತನು ಸಿನ್ಹಾ ಸೇರಿ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಹುದ್ದೆ ನಿರೀಕ್ಷೆಯಲ್ಲಿದ್ದ ಶಾಂತನು ಸಿನ್ಹಾ ಅವರನ್ನು ಸಿಐಡಿಯ ಡಿಐಜಿ ಹುದ್ದೆಗೆ ಹಾಗೂ ಸಿಐಡಿಯ ಎಸ್ಪಿ ಹುದ್ದೆಗೆ ಜಿ.ಸಂಗೀತ ಅವರನ್ನು ವರ್ಗಾವಣೆ ಮಾಡಲಾಗಿದೆ.

