karnataka govt

ವಾಯುಪ್ರದೇಶ ಮುಕ್ತಗೊಳಿಸಿದ ನಂತರ ಬೆಂಗಳೂರಿನ 2ನೇ ವಿಮಾನ ನಿಲ್ದಾಣದ ಸ್ಥಳ ನಿರ್ಧಾರ!
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕಾಗಿ ಹಲವು ಸ್ಥಳಗಳನ್ನು ಗುರುತಿಸಲಾಗಿದೆ, ಆದರೆ ನಾವು ಯಾವುದನ್ನೂ ಅಂತಿಮಗೊಳಿಸಿಲ್ಲ. ನಗರದಲ್ಲಿ ಅಸ್ತಿತ್ವದಲ್ಲಿರುವ ವಿಮಾನ ನಿಲ್ದಾಣಗಳ ವ್ಯಾಪ್ತಿಗೆ ಒಳಪಡುವುದರಿಂದ ವಾಯು ಮಾರ್ಗ ಸಂಚಾರ ದಟ್ಟಣೆ ನಿಜವಾದ ಸಮಸ್ಯೆಯಾಗಿದೆ.

ಸೆ. 26 ರಂದು KHIR-City ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ: ಎಂ ಬಿ ಪಾಟೀಲ್
ಒಟ್ಟು 2,000 ಎಕರೆ ವಿಸ್ತೀರ್ಣದಲ್ಲಿ ಈ ಯೋಜಿತ ನಗರ ಮೈದಾಳಲಿದೆ. ಈ ಪೈಕಿ ಮೊದಲ ಹಂತದಲ್ಲಿ 500 ಎಕರೆಯಲ್ಲಿ ಕೆಎಚ್ಐಆರ್ ಸಿಟಿ ಸಾಕಾರಗೊಳ್ಳಲಿದೆ.

ತಿರುಪತಿ ಲಡ್ಡು ವಿವಾದ: ನಂದಿನಿ ತುಪ್ಪವನ್ನೇ ಬಳಸುವಂತೆ ದೇವಸ್ಥಾನಗಳಿಗೆ ರಾಜ್ಯ ಸರ್ಕಾರ ಸೂಚನೆ
ದೇವಸ್ಥಾನಗಳಲ್ಲಿ ಕರ್ನಾಟಕ ಹಾಲು ಒಕ್ಕೂಟದ(ಕೆಎಂಎಫ್) ನಂದಿನಿ ಬ್ರಾಂಡ್ ತುಪ್ಪವನ್ನು ಮಾತ್ರ ಬಳಸುವಂತೆ ದೇವಸ್ಥಾನಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ.

ನಮ್ಮ ಮೆಟ್ರೋ ಅವಘಡ: ರೈಲಿನ ಹಳಿಗೆ ಹಾರಿದ ಯುವಕ, ಹೊರಬರಲಾಗದೆ ಪರದಾಟ

ಕಲ್ಯಾಣ ಕರ್ನಾಟಕ ಉತ್ಸವ: 1,685 ಕೋಟಿ ರೂ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯಾಗಿ ಕಲಬುರಗಿ ಅಭಿವೃದ್ಧಿ!
ಸ್ಟಾರ್ಟ್ ಸಿಟಿಯಾಗಿ ಅಭಿವೃದ್ಧಿಪಡಿಸುವುದರಿಂದ ಇಲ್ಲಿನ ಜನರ ಜೀವನ ಗುಣಮಟ್ಟ ಸುಧಾರಿಸಲಿದ್ದು, ಹಿಂದುಳಿದ ಜಿಲ್ಲೆಗಳಿಗೆ ಹೂಡಿಕೆಯನ್ನು ಆಕರ್ಷಿಸುತ್ತದೆ.

ದ್ವಿತೀಯ ಪಿಯು ಲಿಖಿತ ಪರೀಕ್ಷೆ ಅವಧಿ ಇಳಿಕೆ ಮಾಡಿ ಸರ್ಕಾರದ ಮತ್ತೊಂದು ಪ್ರಯೋಗ
ಸಮಯ ಕಡಿತ ಮಾಡಿರುವ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆ ವೆಬ್ ಸೈಟ್ ನಲ್ಲಿ ಪ್ರಕಟ ಮಾಡಿದೆ.

ಕರ್ನಾಟಕದಲ್ಲಿ ಜೈವಿಕ ತಂತ್ರಜ್ಞಾನ ಕ್ಷೇತ್ರ ಉತ್ತೇಜನಕ್ಕೆ ಹೊಸ ನೀತಿ ಅನಾವರಣ!
ರಾಜ್ಯ ಸರ್ಕಾರ ಜೈವಿಕ ತಂತ್ರಜ್ಞಾನ ನೀತಿ 2024-29 ಅನಾವರಣಗೊಳಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡಿರುವ ಜೈವಿಕ ತಂತ್ರಜ್ಞಾನ ನೀತಿ ಮೂಲಕ ರಾಜ್ಯ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಗನಾಗಿರುವ ಉದ್ದೇಶ ಹೊಂದಿದೆ.

ಅಂಜನಾದ್ರಿ: ಗದೆ, ಧನಸ್ಸು ಹೋಲುವ ದೀಪದ ಕಂಬ ತೆರವಿಗೆ ಆದೇಶ!

Anjanadri: ಕೋಮು ಸೌಹಾರ್ದಕ್ಕೆ ಧಕ್ಕೆ ಆರೋಪ; ಗದೆ, ಧನಸ್ಸು ಹೋಲುವ ದೀಪದ ಕಂಬ ತೆರವಿಗೆ ಆದೇಶ!
ಗಂಗಾವತಿಯಿಂದ ಅಂಜನಾದ್ರಿ ಬೆಟ್ಟಕ್ಕೆ ಸಾಗುವ ರಸ್ತೆ ಮಧ್ಯೆ ಹಾಕಿರುವ ಬಿಲ್ಲು, ಬಾಣಗಳ ಮಾದರಿಯ ಆಕರ್ಷಕ ವಿದ್ಯುತ್ ಕಂಬಗಳು ಕೋಮು ಭಾವನೆಗೆ ಕಾರಣವಾಗುತ್ತಿದೆ ಎಂಬ SDPI ಆಕ್ಷೇಪಕ್ಕೆ ತಹಶೀಲ್ದಾರ್ ಸ್ಪಂದಿಸಿದ್ದು ಅವುಗಳನ್ನು ತೆರವುಗೊಳಿಸಲು ಆದೇಶ ಮಾಡಿದ್ದಾರೆ.

