karnataka govt

ನಾಲ್ವರು IAS ಅಧಿಕಾರಿಗಳ ದಿಢೀರ್ ವರ್ಗಾವಣೆ: GBAಗೆ ವಿಶೇಷ ಆಯುಕ್ತರ ನೇಮಕ!
ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA), ಶಾಲಾ ಶಿಕ್ಷಣ ಇಲಾಖೆ ಹಾಗೂ ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲಾಧಿಕಾರಿಗಳ ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದೆ.

ಹಳ್ಳಿ ರೈತರ ಸಾಲ ಮನ್ನಾ ಮಾಡಿದ್ದೆ, ಅದಕ್ಕೆ ನಾನು ಅವಿವೇಕಿ; ಬುದ್ಧ, ಸಿದ್ದಾರ್ಥನ ಹೆಸರಿನಲ್ಲಿ ಲೂಟಿ: ಪ್ರಿಯಾಂಕ್ ಖರ್ಗೆಗೆ HDK ತಿರುಗೇಟು
ಕೇಂದ್ರದ ಬಳಿಗೆ ಸರ್ವ ಪಕ್ಷ ನಿಯೋಗ ಕೊಂಡೊಯ್ಯುವ ರಾಜ್ಯ ಸರ್ಕಾರದ ಆಲೋಚನೆಯನ್ನು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು.

ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್: ತುಟ್ಟಿಭತ್ಯೆ ಶೇ. 18ಕ್ಕೆ ಹೆಚ್ಚಿಸಿ ಆದೇಶ
ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 15. 75 ರಿಂದ ಶೇ. 18ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದ್ದು, ಪರಿಷ್ಕೃತ ತುಟ್ಟಿಭತ್ಯೆಯು 2026ರ ಜುಲೈ 1ರಿಂದಲೇ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.

'ಚಿತ್ತಾಪುರನ ಏನ್ ಚಿಕಾಗೋ ಮಾಡಿದ್ದೀರಾ? PUC ಫೇಲ್ ಆದ ನೀವು ರಾಜ್ಯದ ಗೃಹಮಂತ್ರಿ': ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಇಲ್ಲಿ ಸರ್ಕಾರ ಬಡವಾಗುತ್ತಿದೆ. ಆದರೆ ಸರ್ಕಾರ ನಡೆಸುತ್ತಿರುವವರು ಮಾತ್ರ ಶ್ರೀಮಂತರಾಗುತ್ತಿದ್ದಾರೆ. ಸಿಎಂ ಡಿಕೆ ಶಿವಕುಮಾರ್ ಅವರ ಚುನಾವಣಾ ಅಫಿಡವಿಟ್..

'ಮೊದಲು ಮೋದಿ, BJPಗೆ ಡೀಸೆಲ್ ದರ ಇಳಿಸೋಕೆ ಹೇಳಿ': ಬಸ್ ಪ್ರಯಾಣ ದರ ಹೆಚ್ಚಳ ಸಮರ್ಥಿಸಿಕೊಂಡ ಸಿಎಂ! Video
10 ದಿನಗಳ ಹಿಂದೆಯಷ್ಟೇ ಡೀಸೆಲ್ ಖರೀದಿಸಲು ಕೂಡ ನಿಗಮಗಳ ಬಳಿ ಹಣವಿರಲಿಲ್ಲ. ಹೀಗಾಗಿ ಸರ್ಕಾರವೇ ಹಣ ಬಿಡುಗಡೆ ಮಾಡಬೇಕಾಯಿತು.

'ನಂದಿನಿ ಹಾಲು ದರ 8 ಅಲ್ಲ, ಗರಿಷ್ಠ 12 ರೂ ಏರಿಕೆ'; ರೊಚ್ಚಿಗೆದ್ದ ಗ್ರಾಹಕರು, Video Viral
ಸಾಮಾನ್ಯ ಟೋನ್ಡ್ ಹಾಲಿನ ಬೆಲೆ ₹54ಕ್ಕೆ ತಲುಪಿದ್ದು, ಹೆಚ್ಚಿಸಲಾದ ₹8 ರಲ್ಲಿ ₹7 ಮೊತ್ತವನ್ನು ನೇರವಾಗಿ ಹಾಲು ಉತ್ಪಾದಕರಿಗೆ ವರ್ಗಾಯಿಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ನವೆಂಬರ್ 1ರಿಂದ ವರ್ಗಾವಣೆ ಇಲ್ಲ; ಶಿಫಾರಸು ಪತ್ರ ತಂದರೆ ಸುಮ್ಮನಿರಲ್ಲ: CM ಡಿ.ಕೆ ಶಿವಕುಮಾರ್ ಎಚ್ಚರಿಕೆ
ವರ್ಗಾವಣೆ ಶಿಫಾರಸು ಪತ್ರಗಳೊಂದಿಗೆ ತಮ್ಮನ್ನು ಸಂಪರ್ಕಿಸುವುದನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿಲ್ಲಿಸಬೇಕು. ಬದಲಿಗೆ ಸರ್ಕಾರದ ಕೆಲಸ ಹಾಗೂ ಜನಸೇವೆಗೆ ಆದ್ಯತೆ ನೀಡಬೇಕು..

ನಂದಿನಿ ಹಾಲಿನ ಬೆಲೆ ಲೀಟರ್‌ಗೆ ₹8 ಏರಿಕೆ: ಕಾಫಿ-ಟೀ, ತಿಂಡಿ ದರ ಕೂಡ ಶೀಘ್ರ ಹೆಚ್ಚಳ; ಹೊಟೆಲ್ ಮಾಲೀಕರ ಸಂಘ ಹೇಳಿದ್ದೇನು!
ನವೆಂಬರ್ 1ರಿಂದ ಜಾರಿಗೆ ಬರಲಿರುವ ಹಾಲಿನ ಬೆಲೆ ಏರಿಕೆಯಿಂದಾಗಿ ಹೋಟೆಲ್‌ಗಳು ತಮ್ಮ ಮೆನು ದರಗಳನ್ನು ಪರಿಷ್ಕರಿಸುವ ಅನಿವಾರ್ಯತೆ ಎದುರಾಗಲಿದೆ ಎಂದು ಹೇಳಿದೆ.
ಕರ್ನಾಟಕದಲ್ಲಿ ಮೇಜರ್ ಸರ್ಜರಿ: ಬರೊಬ್ಬರಿ 87 KAS ಅಧಿಕಾರಿಗಳ ವರ್ಗಾವಣೆ; CM ಮಾಸ್ಟರ್ ಪ್ಲ್ಯಾನ್?
ಆಡಳಿತ ವ್ಯವಸ್ಥೆಯನ್ನು ಬಲಪಡಿಸುವುದು, ದಕ್ಷತೆ ಹೆಚ್ಚಿಸುವುದು ಹಾಗೂ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವೇಗ ನೀಡುವುದು ಈ ವರ್ಗಾವಣೆಯ ಪ್ರಮುಖ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಬುಧವಾರ ತಿಳಿಸಿದೆ.

