karnataka govt

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಆರು ತಿಂಗಳು ಪೂರ್ಣ: ಸಮೃದ್ಧ ಭವಿಷ್ಯಕ್ಕೆ ಅಡಿಪಾಯ ಎಂದ ಸಿಎಂ ಸಿದ್ದರಾಮಯ್ಯ
ಸೋಮವಾರಕ್ಕೆ ತಮ್ಮ ಸರ್ಕಾರ ಆರು ತಿಂಗಳುಗಳನ್ನು ಪೂರೈಸಿದ್ದು, ಭ್ರಷ್ಟಾಚಾರವನ್ನು ಕಡಿಮೆ ಮಾಡಲು ತಮ್ಮ ಆಡಳಿತವು ನಿರ್ಣಾಯಕ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ವಿವಿಧ ಪ್ರಕರಣಗಳಲ್ಲಿ ಸಂಪೂರ್ಣ ತನಿಖೆಯನ್ನು ಪ್ರಾರಂಭಿಸಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸೆಸ್ಟೊಬಾಲ್ ಪಂದ್ಯಾವಳಿ: ಭಾರತಕ್ಕೆ ಚಿನ್ನ ಗೆದ್ದ ಕೊಡಗಿನ ಹುಡುಗರು, ಅದ್ಧೂರಿ ಸ್ವಾಗತ
ಥಾಯ್ಲೆಂಡ್ ಮತ್ತು ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಸೆಸ್ಟೊಬಾಲ್ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನ ಗೆದ್ದಿದ್ದ ಕೊಡಗಿನ ಮೂಲದ ಇಬ್ಬರು ಕ್ರೀಡಾ ಪಟುಗಳು ಜಿಲ್ಲೆಗೆ ಚಿನ್ನದ ಪದಕದೊಂದಿಗೆ ವಾಪಸ್ ಆಗಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಉಡುಪಿ ಜಿಲ್ಲೆಯ ಜನವಸತಿ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ
ಉಡುಪಿ ಜಿಲ್ಲೆಯ ಜನವಸತಿ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ ಮಾಡಲಾಗುತ್ತದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಕಾಡಾನೆ ದಾಳಿಗೆ ಮಹಿಳೆ ಸಾವು: ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 15 ಲಕ್ಷ ರೂ. ಪರಿಹಾರ ಘೋಷಣೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಯಲ್ಲಿ ಸಾವಿಗೀಡಾದ ಮಹಿಳೆ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 15 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ವರುಣಾಘಾತ: ರಾತ್ರಿ ಇಡೀ ಸುರಿದ ಮಳೆ, ಇನ್ನೂ 3 ದಿನ ವರ್ಷಧಾರೆ, ಯೆಲ್ಲೋ ಅಲರ್ಟ್ ಘೋಷಣೆ
ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾತ್ರಿ ಇಡೀ ಸುರಿದ ಧಾರಾಕಾರ ಮಳೆಗೆ ಬೆಂಗಳೂರು ಜನತೆ ಹೈರಾಣಾಗಿದ್ದು, ರಸ್ತೆಗಳು ಜಲಾವೃತವಾಗಿ, ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡುವಂತಾಯಿತು.

ದಾಖಲೆ ಬರೆದ ಬೆಂಗಳೂರು ಮಳೆ: ಯಲಹಂಕದಲ್ಲಿ 164 ಮಿ.ಮೀ, 21 ಪ್ರದೇಶಗಳಲ್ಲಿ ಸರಾಸರಿ 64.5 ಮಿ.ಮೀ ಮಳೆ!
ನಿನ್ನೆ ಬೆಂಗಳೂರಿನಲ್ಲಿ ರಾತ್ರಿ ಇಡೀ ಸುರಿದ ಧಾರಾಕಾರ ಮಳೆ ದಾಖಲೆಯನ್ನೇ ಬರೆದಿದ್ದು, ನಗರದ ಯಲಹಂಕ ಪ್ರದೇಶವೊಂದರಲ್ಲೇ ದಾಖಲೆಯ 164 ಮಿ.ಮೀ ಮಳೆಯಾಗಿದೆ.

ಬೆಂಗಳೂರಿನಲ್ಲಿ ಭಾರಿ ಮಳೆ: ಮಧ್ಯರಾತ್ರಿ BBMP ವಾರ್ ರೂಂಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ
ಬೆಂಗಳೂರಿನಲ್ಲಿ ನಿನ್ನೆ ಇಡೀ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಇಡೀ ನಗರದಲ್ಲಿ ಜನಜೀವನ ಅಸ್ತವ್ಯಸ್ಥವಾಗಿದ್ದು, ಮಳೆ ಪರಿಸ್ಥಿತಿಯ ಮಾಹಿತಿ ಪಡೆಯಲು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಬಿಬಿಎಂಪಿ ವಾರ್ ರೂಂಗೆ ಭೇಟಿ ನೀಡಿದ್ದರು.

Namma Metro ಹಂತ-3ರ ಪರಿಷ್ಕೃತ ಪ್ರಸ್ತಾವನೆ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ: BMRCL
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಇತ್ತೀಚೆಗೆ ಹಂತ-3 ರ ಪರಿಷ್ಕೃತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಿದೆ.

'ಖಾಸಗಿ ವೈದ್ಯಕೀಯ ಮೂಲಸೌಕರ್ಯ ವಿಸ್ತರಣೆಯಿಂದ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ': ಸಚಿವ ದಿನೇಶ್ ಗುಂಡೂರಾವ್
ಖಾಸಗಿ ವೈದ್ಯಕೀಯ ಮೂಲಸೌಕರ್ಯ ವಿಸ್ತರಣೆಯಿಂದ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದಂತಾಗುತ್ತದೆ ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

