karnataka govt

7ನೇ ವೇತನ ಆಯೋಗದ ವರದಿ ಸಲ್ಲಿಕೆ ಅವಧಿ 6 ತಿಂಗಳು ವಿಸ್ತರಿಸಿದ ಸರ್ಕಾರ
ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಣೆ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ 7ನೇ ವೇತನ ಆಯೋಗಕ್ಕೆ ವರದಿ ಸಲ್ಲಿಸುವ ಅವಧಿಯನ್ನು ಆರು ತಿಂಗಳು ವಿಸ್ತರಣೆ...

ಸುಪ್ರೀಂ ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ನಿರ್ಧಾರವಿಲ್ಲ: ಸಿಎಂ ಬೊಮ್ಮಾಯಿ
ತೀವ್ರ ಚರ್ಚೆಗೆ ಗ್ರಾಸವಾಗಿರುವ ರಾಜ್ಯ ಸೃರ್ಕಾರದ ಒಳ ಮೀಸಲಾತಿ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸುಪ್ರೀಂ ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಮುಸ್ಲಿಮರ 2ಬಿ ಮೀಸಲಾತಿ ರದ್ದು: ಮೇ 9 ರವರೆಗೆ ಕರ್ನಾಟಕ ಸರ್ಕಾರದ ಆದೇಶ ಅನುಷ್ಠಾನ ಬೇಡ- ಸುಪ್ರೀಂ ಕೋರ್ಟ್
ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿ ರದ್ದುಗೊಳಿಸುವ ಕರ್ನಾಟಕ ಸರಕಾರದ ಆದೇಶ ಮೇ 9 ರವರೆಗೆ ಅನುಷ್ಠಾನವಾಗಬಾರದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ.

ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯ; ಕರ್ನಾಟಕ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ
ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಮಹತ್ವದ ಆದೇಶ ನೀಡಿದ್ದು, ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯಗೊಳಿಸಿದೆ.

ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ರದ್ದು, ಕರ್ನಾಟಕ ಸರ್ಕಾರದ ನಿರ್ಧಾರ ಮೇಲ್ನೋಟಕ್ಕೆ ದೋಷಪೂರಿತ: ಸುಪ್ರೀಂ ಕೋರ್ಟ್
ಲಿಂಗಾಯತರು ಮತ್ತು ಒಕ್ಕಲಿಗರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ತಲಾ ಶೇಕಡಾ ಎರಡರಷ್ಟು ಹೆಚ್ಚಿಸಿ, ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರ ಬುಡವನ್ನೇ ಅಲುಗಾಡಿಸುವಂತಹದ್ದಾಗಿದ್ದು, ಮೇಲ್ನೋಟಕ್ಕೆ ದೋಷಪೂರಿತವಾಗಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ಪಿಎಸ್ಐ ನೇಮಕಾತಿ ಹಗರಣದಲ್ಲಿ ಭಾಗಿಯಾದವರ ವಿವರ ನೀಡಿ: ಕರ್ನಾಟಕ ಹೈ ಕೋರ್ಟ್
ಪಿಎಸ್ಐ ನೇಮಕಾತಿ ಹಗರಣದಲ್ಲಿ ಭಾಗಿಯಾದವರ ವಿವರ ನೀಡಿ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಜೀವಾವಧಿ ಶಿಕ್ಷೆಗೆ ಒಳಗಾದವರ ಬಿಡುಗಡೆ ಸಮಿತಿಯು ಕನಿಷ್ಠ 2 ತಿಂಗಳಿಗೆ ಒಮ್ಮೆಯಾದರೂ ಸಭೆ ನಡೆಸಬೇಕು: ಹೈಕೋರ್ಟ್
ಜೀವಾವಧಿ ಶಿಕ್ಷೆಗೆ ಒಳಗಾದವರ ಬಿಡುಗಡೆ ಸಮಿತಿಯು ಕನಿಷ್ಠ 2 ತಿಂಗಳಿಗೆ ಒಮ್ಮೆಯಾದರೂ ಸಭೆ ನಡೆಸಬೇಕು ಎಂದು ಕರ್ನಾಟಕ ಹೈಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.

ಸಕ್ಷಮ ಪ್ರಾಧಿಕಾರ ಆರು ತಿಂಗಳಲ್ಲಿ ತೀರ್ಮಾನಿಸದಿದ್ದರೆ ಅದು ಭ್ರಷ್ಟಾಚಾರ ಆರೋಪವಾದರೂ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ
ಸಕ್ಷಮ ಪ್ರಾಧಿಕಾರ ಆರು ತಿಂಗಳಲ್ಲಿ ತೀರ್ಮಾನಿಸದಿದ್ದರೆ ಅದು ಭ್ರಷ್ಟಾಚಾರ ಆರೋಪವಾದರೂ ರದ್ದು ಮಾಡಬೇಕಾಗುತ್ತದೆ ಎಂದು ಸೋಮವಾರ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ರಾಜ್ಯ ಸರ್ಕಾರದಿಂದ ಎಸ್ಸಿ ಸಮುದಾಯಕ್ಕೆ ಒಳ ಮೀಸಲಾತಿ ಪ್ರಕಟ; ಮುಸ್ಲಿಮರ 2ಬಿ ಮೀಸಲಾತಿ ರದ್ದು
ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿ ಸರ್ಕಾರ ಎಸ್ಸಿ ಸಮುದಾಯಕ್ಕೆ ಶುಕ್ರವಾರ ಭರ್ಜರಿ ಗಿಫ್ಟ್ ನೀಡಿದ್ದು, ಅವಕಾಶ ವಂಚಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಪ್ರಕಟಿಸಿದೆ.

