karnataka govt

ಒಂದು ದೇಶ-ಒಂದು ಪೊಲೀಸ್ ಸಮವಸ್ತ್ರ: ಕೇಂದ್ರದ ಪ್ರಸ್ತಾವನೆಗೆ ರಾಜ್ಯ ಗೃಹ ಇಲಾಖೆ ಸಮ್ಮತಿ
ರಾಜ್ಯ

ಒಂದು ದೇಶ-ಒಂದು ಪೊಲೀಸ್ ಸಮವಸ್ತ್ರ: ಕೇಂದ್ರದ ಪ್ರಸ್ತಾವನೆಗೆ ರಾಜ್ಯ ಗೃಹ ಇಲಾಖೆ ಸಮ್ಮತಿ

ದೇಶದ ಎಲ್ಲಾ ರಾಜ್ಯಗಳ ಪೊಲೀಸರಿಗೆ ಒಂದೇ ರೀತಿಯ ಸಮವಸ್ತ್ರ ಜಾರಿಗೆ ತರುವ ಸಂಬಂಧ ಕೇಂದ್ರ ಸರ್ಕಾರ ಕಳುಹಿಸಿದ್ದ ಒಂದು ದೇಶ, ಒಂದು ಸಮವಸ್ತ್ರ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಗಣಿಧಣಿಗೆ ಬಿಗ್ ಶಾಕ್; ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಅನುಮತಿ
ರಾಜ್ಯ

ಗಣಿಧಣಿಗೆ ಬಿಗ್ ಶಾಕ್; ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಅನುಮತಿ

ಇತ್ತೀಚಿಗಷ್ಟೇ ಹೊಸ ರಾಜಕೀಯ ಪಕ್ಷ ಘೋಷಿಸಿ ಆಡಳಿತರೂಢ ಬಿಜೆಪಿಗೆ ಸೆಡ್ಡು ಹೊಡೆದಿದ್ದ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಆಸ್ತಿ ಜಪ್ತಿ...

ಸ್ಯಾಂಟ್ರೊ ರವಿ ಪ್ರಕರಣ: ಕುಮಾರಕೃಪ ಅತಿಥಿಗೃಹ ಅಧಿಕಾರಿ ಎತ್ತಂಗಡಿ
ರಾಜ್ಯ

ಸ್ಯಾಂಟ್ರೊ ರವಿ ಪ್ರಕರಣ: ಕುಮಾರಕೃಪ ಅತಿಥಿಗೃಹ ಅಧಿಕಾರಿ ಎತ್ತಂಗಡಿ

ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಕೃಪ ಅತಿಥಿಗೃಹ ಅಧಿಕಾರಿಯನ್ನು ಎತ್ತಂಗಡಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಫೆಬ್ರುವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ: ಸಚಿವ ನಾಗೇಶ್
ರಾಜ್ಯ

ಫೆಬ್ರುವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ: ಸಚಿವ ನಾಗೇಶ್

ರಾಜ್ಯದಲ್ಲಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ನಿರ್ಧರಿಸಿದ್ದು, ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಸ್ಯಾಂಟ್ರೋ ರವಿ ವಿರುದ್ಧ ತನಿಖೆಗೆ ಸಿಎಂ ಬೊಮ್ಮಾಯಿ ಸೂಚನೆ
ರಾಜ್ಯ

ಸ್ಯಾಂಟ್ರೋ ರವಿ ವಿರುದ್ಧ ತನಿಖೆಗೆ ಸಿಎಂ ಬೊಮ್ಮಾಯಿ ಸೂಚನೆ

ರಾಜ್ಯದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥ್ ಪ್ರಕರಣ ತಾರಕಕ್ಕೇರಿರುವಂತೆಯೇ ಇತ್ತ ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಸ್ಯಾಂಟ್ರೋ ರವಿ ವಿರುದ್ಧ ತನಿಖೆಗೆ ಸೂಚಿಸಿರುವುದಾಗಿ ಹೇಳಿದ್ದಾರೆ.

ತನಿಖೆಯಿಲ್ಲದೆ ವರ್ಗಾವಣೆ ಬೇಡ: ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್
ರಾಜ್ಯ

ತನಿಖೆಯಿಲ್ಲದೆ ವರ್ಗಾವಣೆ ಬೇಡ: ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್

ದೂರುಗಳಿದ್ದಲ್ಲಿ ಸರ್ಕಾರಿ ನೌಕರರ ತನಿಖೆಯಿಲ್ಲದೆ ವರ್ಗಾವಣೆ ಬೇಡ ಎಂದು ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ.

ಡಿ.31 ವೇಳೆಗೆ ಯಶಸ್ವಿನಿ ಯೋಜನೆಯಡಿ 30 ಲಕ್ಷ ನೋಂದಣಿಗೆ ಸರ್ಕಾರದ ಗುರಿ 
ರಾಜ್ಯ

ಡಿ.31 ವೇಳೆಗೆ ಯಶಸ್ವಿನಿ ಯೋಜನೆಯಡಿ 30 ಲಕ್ಷ ನೋಂದಣಿಗೆ ಸರ್ಕಾರದ ಗುರಿ 

ರಾಜ್ಯ ಸರ್ಕಾರ ಡಿಸೆಂಬರ್ 31ರ ವೇಳೆಗೆ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮೆ ಯೋಜನೆಯಡಿ 30 ಲಕ್ಷ ಮಂದಿಯ ನೋಂದಣಿಗೆ ಗುರಿ ಹೊಂದಿದೆ.

ಆರ್ಸೆಲರ್ ಮಿತ್ತಲ್ ಗೆ ಹಂಚಿಕೆಯಾದ 5 ಸಾವಿರ ಎಕರೆ ಭೂಮಿ ವಾಪಸ್: ಸಿಎಂ ಬೊಮ್ಮಾಯಿ
ರಾಜ್ಯ

ಆರ್ಸೆಲರ್ ಮಿತ್ತಲ್ ಗೆ ಹಂಚಿಕೆಯಾದ 5 ಸಾವಿರ ಎಕರೆ ಭೂಮಿ ವಾಪಸ್: ಸಿಎಂ ಬೊಮ್ಮಾಯಿ

ಒಂದು ದಶಕದ ಹಿಂದೆ ಬಳ್ಳಾರಿಯಲ್ಲಿ ಕಬ್ಬಿಣ ಮತ್ತು ಉಕ್ಕು ಕೈಗಾರಿಕೆಗಾಗಿ ಉಕ್ಕು ಉತ್ಪಾದಕ ಆರ್ಸೆಲರ್ ಮಿತ್ತಲ್‌ಗೆ ಕೆಐಎಡಿಬಿಯಿಂದ ಹಂಚಿಕೆ ಮಾಡಿದ್ದ ಸುಮಾರು 5,000 ಎಕರೆ ಭೂಮಿಯನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಲಿದೆ...

ಮತ್ತೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ಕೆ.ಎ.ದಯಾನಂದ ನೇಮಕ
ರಾಜ್ಯ

ಮತ್ತೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ಕೆ.ಎ.ದಯಾನಂದ ನೇಮಕ

ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಾಗಿದ್ದ ಕೆ.ಎ.ದಯಾನಂದ ಅವರನ್ನು ಮತ್ತೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.