karnataka govt

ಜಗದೀಶ್ ಕುಟುಂಬಕ್ಕೆ ರು.೫೦ ಲಕ್ಷ ಪರಿಹಾರ
ಕಳ್ಳರ ಹಿಡಿಯುವ ವೇಳೆ ಇರಿತಕ್ಕೊಳಗಾಗಿ ಮೃತಪಟ್ಟಿರುವ ಎಸ್ಸೈ ಜಗದೀಶ್ ಅವರಿಗೆ ಇಲಾಖೆಯ ನಿಯಮದಂತೆ ರು.೩೦ ಲಕ್ಷ ಪರಿಹಾರ, ಸ್ಪೆಷನ್ ಗ್ರೂಪ್ ಇನ್ಷೂರೆನ್ಸ್ ರು.೨೦ ಲಕ್ಷ, ಹೊಸ ವಿಮಾ ಸ್ಕೀಂನ ರು.೫.೫ ಲಕ್ಷ, ಇಜಿಐಎಸ್ ರು.೧.೨೦ ಲಕ್ಷ, ಅವರ ಪತ್ನಿಗೆ ಇಲಾಖೆಯಿಂದ ಕೆಲಸವು ಲಭ್ಯವಾಗಲಿದೆ...

ಜಗದೀಶ್ ಪ್ಲಾನ್ ಕೈಕೊಟ್ಟಿತೇ?
ಕೈಯಲ್ಲಿ ಪಿಸ್ತೂಲ್, ನಾಲ್ವರು ಕಾನ್ಸ್ಟೇಬಲ್ಗಳು ಇದ್ದರೂ ಕಳ್ಳನೊಬ್ಬ ರಾಜಾರೋಷವಾಗಿ ರಿವಾಲ್ವಾರ್ ಹೊಂದಿದ್ದ ಎಸ್ಸೈ ಜಗದೀಶ್ ಅವರಿಗೆ ಚಾಕುವಿನಿಂದ ಇರಿದು ಹತ್ಯೆಗೈದಿರುವುದು ಆಶ್ಚರ್ಯ ಉಂಟು ಮಾಡಿದೆ...

ಸರ್ಕಾರಿ ಉದ್ಯೋಗದಲ್ಲಿ ಮಹಿಳಾ ಮೀಸಲಾತಿ ಹೆಚ್ಚಳ
ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರ ಮೀಸಲಾತಿ ಪ್ರಮಾಣವನ್ನು ಶೇ.30ರಿಂದ 33ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಗುರುವಾರ...

ಮಹದಾಯಿ ವಿವಾದ: ಮತ್ತೆ ಕೇಂದ್ರದ ಮೊರೆ ಹೋದ ಸರ್ಕಾರ
ಮಹದಾಯಿ ಮತ್ತು ಕಳಸಾ-ಬಂಡೂರಿ ನಾಲಾ ಯೋಜನೆಯ ಅನುಷ್ಠಾನ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಮತ್ತೆ ಕೇಂದ್ರ ಸರ್ಕಾರದ ಮೊರೆ ಹೋಗುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು....

ಮೂವತ್ತೆಂಟು ವರ್ಷದ ಹೋರಾಟ, ಒಡೆಯರ್ಗೆ ಸಿಕ್ತು ಕೊನೆಗೂ ಜಯ
ನಿಧನರಾಗಿ ಎರಡು ವರ್ಷಗಳ ಬಳಿಕ, ಮೈಸೂರು ರಾಜ ವಂಶಸ್ಥರಾದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ತಾವು ಕಳೆದ ಮೂವತ್ತೆಂಟು ವರ್ಷಗಳಿಂದ ನಡೆಸುತ್ತಿದ್ದ ನ್ಯಾಯಾಂಗ ಹೋರಾಟದಲ್ಲಿ ಜಯಗಳಿಸಿದ್ದಾರೆ...

ಅಮೆರಿಕದಿಂದ ವಾಪಸ್ ಬಾರದ ದಿಗ್ವಿಜಯ ಸಿಂಗ್; ವಿಸ್ತರಣೆಗೆ ವಿರಾಮ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದ ಬಹುನಿರೀಕ್ಷಿತ ವಿಸ್ತರಣೆ ಮತ್ತೆ ಮುಂದಕ್ಕೆ ಹೋಗಿದೆ. ಎಲ್ಲ ಅಂದುಕೊಂಡಂತೆ ಆದರೆ, ರಾಹುಲ್ ಗಾಂಧಿ ಅ.67 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಅದಾದ ನಂತರ ಪುನಾರಚನೆ ಪ್ರಕ್ರಿಯೆಗಳಿಗೆ ಚಾಲನೆ ಸಿಗಲಿದೆ...

ದೆಹಲಿಯಲ್ಲಿ ಆಕಾಂಕ್ಷಿಗಳ ಕ್ಯಾಂಪ್
ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವುದು ಇನ್ನೂ ಖಚಿತವಾಗದೇ ಇದ್ದರೂ ಸಚಿವ ಸ್ಥಾನದ ಆಕಾಂಕ್ಷಿಗಳ ದಂಡೇ ದೆಹಲಿಯಲ್ಲಿ ಬೀಡು ಬಿಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಸಾಂತ್ಯಕ್ಕೆ ಸಂಪುಟ..

ಸಂಪುಟ ವಿಸ್ತರಣೆ ಬಿಕ್ಕಟ್ಟಿಲ್ಲ: ಸಿಎಂ
ಸಚಿವ ಸಂಪುಟ ವಿಸ್ತರಣೆ ಮಾಡುವಾಗ ಆಕಾಂಕ್ಷಿಗಳು ಸಚಿವ ಸ್ಥಾನ ಕೇಳುವುದು ಸಹಜ. ಆದರೆ, ಈ ವಿಚಾರದಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದರು...

ದೆಹಲಿಗೆ ಇಂದು ಸಿದ್ದು, ಪರಂ; ಸಂಪುಟ ಪುನಾರಚನೆ ವಿಳಂಬ ಸಾಧ್ಯತೆ
ಸಚಿವ ಸಂಪುಟ ಪುನಾರಚನೆ ಪ್ರಕ್ರಿಯೆ ಮೇಲೆ ಬಿಹಾರ ವಿಧಾನಸಭೆ ಚುನಾವಣೆಯ ಮಂಜು ಕವಿದಿದ್ದು, ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ಮುಕ್ತಾಯವಾಗುವವರೆಗೂ ಮುಂದೂಡಲ್ಪಡುವ ಸಾಧ್ಯತೆ ಇದೆ...

