Advertisement
ಕನ್ನಡಪ್ರಭ >> ವಿಷಯ

Karnataka Police

Brutal Car Accident: FIR Filled Against BJP MLA CT Ravi

ತುಮಕೂರು ಅಪಘಾತ ಪ್ರಕರಣ: ಬಿಜೆಪಿ ಶಾಸಕ ಸಿಟಿ ರವಿ ವಿರುದ್ಧ ಎಫ್ ಐಆರ್ ದಾಖಲು  Feb 19, 2019

ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸಿಟಿ ರವಿ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

BJP MLA CT Ravi Speeding car rams into car in Tumkuru, two dead

ಮೂತ್ರ ವಿಸರ್ಜನೆ ಮಾಡುತ್ತಿದ್ದವರ ಮೇಲೆ ಹರಿದ ಶಾಸಕ ಸಿಟಿ ರವಿ ಕಾರು, ಇಬ್ಬರ ದುರ್ಮರಣ  Feb 19, 2019

ಮೂತ್ರ ವಿಸರ್ಜನೆ ಮಾಡುತ್ತಿದ್ದವರ ಮೇಲೆ ಶಾಸಕ ಸಿಟಿ ರವಿ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ನಿನ್ನೆ ತಡರಾತ್ರಿ ತುಮಕೂರಿನಲ್ಲಿ ನಡೆದಿದೆ.

Google Pay customer loses Rs 2.7 lakh to imposters

ಸೈಬರ್ ಕ್ರೈಮ್ ನ 2ನೇ ತಲೆಮಾರು: ತಪ್ಪು ಕಸ್ಟಮರ್ ಕೇರ್ ಗೆ ಕರೆ ಮಾಡಿ 2.7 ಲಕ್ಷ ರೂ ಕಳೆದುಕೊಂಡ ಭೂಪ!  Feb 13, 2019

ಗೂಗಲ್ ಪೇಯಿಂದ ಪಾವತಿ ಮಾಡುವಾಗ ರೀಫಂಡ್ ಆಗ ಬೇಕಿದ್ದ ಹಣ ರೀಫಂಡ್ ಆಗಿಲ್ಲ ಎಂದು ಕಸ್ಟಮರ್ ಕೇರ್ ಗೆ ಕರೆ ಮಾಡಿದರೆ ಅವರೇ ವ್ಯಕ್ತಿಯ 2.7 ಲಕ್ಷ ರೂ ಎಗರಿಸಿರುವ ಘಟನೆ ನಡೆದಿದೆ.

Bengaluru: Porn-addicted man accuses wife of acting in clip, tortures her Police Complaint Filed

ನೀಲಿ ಚಿತ್ರ ತೋರಿಸಿ 'ಅದರಂತೆ ಮಾಡು' ಎನ್ನುತ್ತಿದ್ದ ಕಾಮುಕ ಗಂಡನ ವಿರುದ್ಧ ಪತ್ನಿಯಿಂದಲೇ ದೂರು!  Feb 10, 2019

ನೀಲಿ ಚಿತ್ರಗಳಿಗೆ ದಾಸನಾಗಿರುವ ಕಾಮುಕ ಗಂಡನೋರ್ವ ತನ್ನ ಪತ್ನಿಯನ್ನೂ ಅಶ್ಲೀಲ ವಿಡಿಯೋದಲ್ಲಿರುವಂತೆ ನಡೆದುಕೊ ಎಂದು ಪೀಡಿಸುತ್ತಿದ್ದ ಆರೋಪದ ಮೇಲೆ ಹೆಂಡತಿ ಪೊಲೀಸ್ ದೂರು ದಾಖಲಿಸಿದ್ದಾಳೆ.

Disguised as Prostitutes Womens Gang robs youth in Mejestic, Bengaluru

ಯುವಕರಿಗೂ ಸೇಫ್​ ಅಲ್ಲ ಮೆಜೆಸ್ಟಿಕ್: '500 ರೂ ಕೊಟ್ಟು ಬಾ' ಎಂದ ಮಹಿಳೆಯರು, ಆಮೇಲೆ ನಡೆದ್ದದು ಆಘಾತಕಾರಿ!  Jan 31, 2019

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಮಹಿಳಾ ದರೋಡೆಕೋರರ ಹಾವಳಿ ಹೆಚ್ಚಾಗಿದ್ದು, ಬಸ್ಸಿಗಾಗಿ ಕಾಯುತ್ತಿದ್ದ ಯುವಕನಿಗೆ ಮಹಿಳೆಯರ ತಂಡವೊಂದು 'ಆಮಿಷ' ಒಡ್ಡಿ ಕಾರಿನಲ್ಲಿ ಕೂರಿಸಿಕೊಂಡು ದರೋಡೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

siddaramaiah

ಮಹಿಳೆ ಜೊತೆ ದುರ್ವರ್ತನೆ: ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ  Jan 29, 2019

ಮಹಿಳೆಯ ಜೊತೆ ದುರ್ವರ್ತನೆ ಮಾಡಿದ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿರುವ ರಾಷ್ಟ್ರೀಯ ಮಹಿಳಾ ...

NCW writes to K'taka police to probe into Siddaramaiah incident

ಮಹಿಳೆಗೆ ಆವಾಜ್: ಮಹಿಳಾ ಆಯೋಗದಿಂದ ಸಿದ್ದರಾಮಯ್ಯ ವಿರುದ್ಧ ದೂರು, ಆಕಸ್ಮಿಕ ಘಟನೆ ಎಂದ ಮಾಜಿ ಸಿಎಂ  Jan 28, 2019

ಮೈಸೂರಿನ ವರುಣ ಕ್ಷೇತ್ರದಲ್ಲಿ ಜನರ ಸಮಸ್ಯೆ ಆಲಿಸುತ್ತಿದ್ದ ವೇಳೆ ತಮ್ಮನ್ನು ಪ್ರಶ್ನಿಸಿದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ....

Karnataka police( File image )

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಒಬ್ಬ ಪೊಲೀಸ್ ಅಧಿಕಾರಿಗೂ ಸಿಕ್ಕಿಲ್ಲ ರಾಷ್ಟ್ರಪತಿ ಪದಕ: ಕಾರಣ ಏನು?  Jan 26, 2019

ಇತಿಹಾಸಿದಲ್ಲಿ ಇದೇ ಮೊತ್ತ ಮೊದಲ ಬಾರಿಗೆ ರಾಜ್ಯದ ಒಬ್ಬ ಪೊಲೀಸ್ ಅಧಿಕಾರಿಗೂ ರಾಷ್ಟ್ರಪತಿ ಪದಕ ಲಭ್ಯವಾಗಿಲ್ಲ, ಗಣ ರಾಜ್ಯೋತ್ಸವ ಅಂಗವಾಗಿ 855 ...

Brave techie in Bengaluru attacks man, foils bid to rape her

ಮನೆಯಲ್ಲೇ ಅತ್ಯಾಚಾರಕ್ಕೆ ಯತ್ನ, ಕಾಪಾಡಿ.. ಕಾಪಾಡಿ ಎನ್ನುತ್ತಲೇ ಸುತ್ತಿಗೆಯಿಂದ ಕಾಮುಕನಿಗೆ ಹೊಡೆದ ಧೈರ್ಯವಂತೆ!  Jan 21, 2019

ಮಧ್ಯರಾತ್ರಿ ದರೋಡೆಗೆ ಬಂದವನು ಮನೆಯಲ್ಲಿದ್ದ ಒಂಟಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಆಕೆಯಿಂದ ಸುತ್ತಿಗೆಯಲ್ಲಿ ಹೊಡೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Siddaganga seer said to be recovering well says Dr Paramesh in Latest Health Bulletin

ಶ್ರೀಗಳ ಭಕ್ತರು ಆತಂಕ ಪಡುವ ಅಗತ್ಯವಿಲ್ಲ, ಆರೋಗ್ಯದಲ್ಲಿ ಕೊಂಚ ಸುಧಾರಣೆ: ಡಾ.ಪರಮೇಶ್  Jan 21, 2019

ಸಿದ್ದಗಂಗಾ ಶ್ರೀಗಳ ಆರೋಗ್ಯ ಮೊದಲಿಗಿಂತಲೂ ಕೊಂಚ ಸುಧಾರಣೆಯಾಗಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ.

Siddaganga seer's Health Critical says Sources

ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ನಮ್ಮ ಪ್ರಯತ್ನ ಮುಂದುವರೆದಿದೆ: ಡಾ.ಪರಮೇಶ್  Jan 21, 2019

ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ.

Cops focus on security at Siddagnaga Mutt

ಶ್ರೀಗಳ ಆರೋಗ್ಯದಲ್ಲಿ ಏರುಪೇರು; ಮಠಕ್ಕೆ ಪೊಲೀಸ್ ಸರ್ಪಗಾವಲು  Jan 21, 2019

ನಡೆದಾಡುವ ದೇವರು ಎಂದೇ ಖ್ಯಾತಿ ಗಳಿಸಿರುವ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿಗಳ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿರುವುದರಿಂದ ತಾತ್ಕಾಲಿಕವಾಗಿ ಭಕ್ತರ ದರ್ಶನವನ್ನು ಸ್ಥಗಿತಗೊಳಿಸಲಾಗಿದ್ದು, ಮಠದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.

Siddaganga seer's Health Critical says Sources

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು, ಮಠದತ್ತ ದೌಡಾಯಿಸುತ್ತಿರುವ ಗಣ್ಯರು  Jan 21, 2019

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು, ಮಠದತ್ತ ಗಣ್ಯರ ದೌಡು

Psycho Rapist arrested for raping Women at knife point in Bengaluru

ಮನೆ ಬಾಗಿಲು ತೆಗೆಯುತ್ತಿದ್ದಂತೆಯೇ ಕೈ ಹಾಕಿ, ಎಳೆದುಕೊಂಡು ಹೋಗಿ ರೇಪ್!  Jan 20, 2019

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಹಾಡಹಗಲೇ ವಿಕೃತಕಾಮಿಯೊಬ್ಬ ಮಹಿಳೆಯೊಬ್ಬರ ಮನೆ ಬಾಗಿಲು ಬಡಿದಿದ್ದು, ಬಾಗಿಲು ತೆಗೆಯುತ್ತಿದ್ದಂತೆಯೇ ಆಕೆಯ ಮೇಲೆ ಕೈ ಹಾಕಿ ರೂಮಿಗೆ ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ.

Newly Married Karnataka Constable leave letter goes viral on social media

ಹೊಸದಾಗಿ ಮದ್ವೆ ಆಗಿದ್ದೀನಿ, ಹೊಸ ಹುರುಪಿನಲ್ಲಿದ್ದೀನಿ, ರಜೆ ನೀಡಿ: ವೈರಲ್ ಆಯ್ತು ಪೊಲೀಸಪ್ಪನ ರಜೆ ಅರ್ಜಿ!  Jan 20, 2019

ನವ ವಿವಾಹಿತ ಪೊಲೀಸ್ ಪೇದೆಯೊಬ್ಬರು ರಜೆ ಕೋರಿ ಸಲ್ಲಿಸಿದ್ದ ಅರ್ಜಿಯೊಂದು ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

Silver Articles worth Rupees 15 lakhs seized in KSRTC Airavat bus, Driver and Conductors suspended

ಅಪಾರ ಪ್ರಮಾಣದ ಬೆಳ್ಳಿ ಸಾಮಗ್ರಿ ಅಕ್ರಮ ಸಾಗಣೆ; ಕೆಎಸ್ ಆರ್ ಟಿಸಿ ಚಾಲಕ, ಕಂಡಕ್ಟರ್​ ಅಮಾನತು  Jan 12, 2019

ಕೆಎಸ್​ಆರ್​ಟಿಸಿ ಬಸ್ ನಲ್ಲಿ 15 ಲಕ್ಷ ರೂ.ಗೂ ಅಧಿಕ ಮೌಲ್ಯದ ಬೆಳ್ಳಿ ವಸ್ತುಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಬಸ್ ಚಾಲಕ ಮತ್ತು ಕಂಡಕ್ಟರ್ ನನ್ನು ಕೆಎಸ್ ಆರ್ ಟಿಸಿ ಸಂಸ್ಛೆ​ ಅಮಾನತು ಮಾಡಿದೆ.

Yadgiri Poisoned Drinking Water Tragedy: CM Kumaraswamy Assures strict Action Against Culprits

ಯಾದಗಿರಿ ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ: ತನಿಖೆಗೆ ಸಿಎಂ ಕುಮಾರಸ್ವಾಮಿ ಆದೇಶ, ಸಂತ್ರಸ್ಥರಿಗೆ ಉಚಿತ ಚಿಕಿತ್ಸೆ  Jan 10, 2019

ಕುಡಿಯುವ ನೀರಿನ ಟ್ಯಾಂಕ್ ಗೆ ದುಷ್ಕರ್ಮಿಗಳು ವಿಷ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಅವರು ತನಿಖೆಗೆ ಆದೇಶ ನೀಡಿದ್ದು, ವಿಷ ನೀರು ಕುಡಿದು ಅಸ್ವಸ್ಥರಾಗಿರುವ ಸಂತ್ರಸ್ಥರಿಗೆ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.

Women Dead after Drinking Tank Water, Narrow miss of 'Poisoning tragedy' in Yadagiri

ಸುಳ್ವಾಡಿ ಆಯ್ತು, ಈಗ ಮುದನೂರ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ ಬೆರೆಸಿದ ದುಷ್ಕರ್ಮಿಗಳು, ಮಹಿಳೆ ಸಾವು!  Jan 10, 2019

ಚಾಮರಾಜನಗರ ಸುಳ್ವಾಡಿ ಮಾರಮ್ಮ ದೇವಿ ದೇಗುಲದ ಪ್ರಸಾದಕ್ಕೆ ವಿಷ ಬೆರೆಸಿ 17 ಮಂದಿ ಸಾವನ್ನಪ್ಪಿದ ದುರಂತ ಇನ್ನೂ ಹಸಿರಾಗಿರುವಾಗಲೇ ಅಂತಹುದೇ ಮತ್ತೊಂದು ಘಟನೆ ಯಾದಗಿರಿಯಲ್ಲಿ ಬೆಳಕಿಗೆ ಬಂದಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

11 IPS officers transferred by Karnataka government

ಹೊಸ ವರ್ಷಕ್ಕೂ ಮುನ್ನ 11 ಐಪಿಎಸ್ ಅಧಿಕಾರಿಗಳ ವರ್ಗಾವಣೆ  Jan 01, 2019

ಹೊಸ ವರ್ಷಕ್ಕೂ ಆರಂಭಕ್ಕೂ ಮುನ್ನ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು, 8 ಐಎಎಸ್ ಹಾಗೂ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Sand Mafiya: Lorry driver Who killed officer, Arrested

ಮರಳು ದಂಧೆಕೋರರ ಅಟ್ಟಹಾಸ: ಗ್ರಾಮಲೆಕ್ಕಾಧಿಕಾರಿಯ ಹತ್ಯೆಗೈದ ಲಾರಿ ಚಾಲಕ ಅರೆಸ್ಟ್  Dec 23, 2018

ಅಕ್ರಮ ಮರಳು ಸಾಗಿಸುವ ಲಾರಿಯನ್ನು ತಡೆಯಲು ಮುಂದಾದ ಅಧಿಕಾರಿ ಮೇಲೆ ಲಾರಿ ಹತ್ತಿಸಿ ಕೊಲೆಗೈದಿದ್ದ ಲಾರಿ ಚಾಲಕನನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.

Page 1 of 2 (Total: 25 Records)

    

GoTo... Page


Advertisement
Advertisement