ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಇಲಾಖೆ ನೀಡಿದ್ದ 303 ರೈಫಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಸತಿ ನಿಲಯದಲ್ಲಿಯೇ ಶನಿವಾರ...