karnataka police

Sexual harassment: ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಇಬ್ಬರ ಬಂಧನ
ರಾಜ್ಯ

Sexual harassment: ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಇಬ್ಬರ ಬಂಧನ

ವಿಜಯನಗರ ಮತ್ತು ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾದ 2 ಪ್ರತ್ಯೇಕ ಘಟನೆಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹಾಸನ: ಎಚ್ ಡಿ ರೇವಣ್ಣ ಆಪ್ತ, ಗ್ರಾನೈಟ್ ಉದ್ಯಮಿ ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳ ಬಂಧನ
ರಾಜ್ಯ

ಹಾಸನ: ಎಚ್ ಡಿ ರೇವಣ್ಣ ಆಪ್ತ, ಗ್ರಾನೈಟ್ ಉದ್ಯಮಿ ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳ ಬಂಧನ

ಇಡೀ ಹಾಸನ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ಗ್ರಾನೈಟ್ ಉದ್ಯಮಿ ಹಾಗೂ ಮಾಜಿ ಸಚಿವ ಎಚ್ ಡಿ ರೇವಣ್ಣ ಆಪ್ತರಾಗಿದ್ದ ಕೃಷ್ಣೇಗೌಡ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.

ಕುಡಿದ ಮತ್ತಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಯುವಕನ ಬಂಧನ
ರಾಜ್ಯ

ಕುಡಿದ ಮತ್ತಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಯುವಕನ ಬಂಧನ

ಕುಡಿದ ಮತ್ತಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಯುವಕನನ್ನು ಪೊಲೀಸರು ತುಮಕೂರಿನಲ್ಲಿ ಬಂಧಿಸಿದ್ದಾರೆ.

ಅಂಬೇಡ್ಕರ್ ನಾಮಫಲಕ ಸಂಘರ್ಷ: 2 ಕೋಮು ನಡುವೆ ಕಲ್ಲುತೂರಾಟ; ರಕ್ಷಣೆಗೆ ಧಾವಿಸಿದ ಪೊಲೀಸರ ಮೇಲೂ ಹಲ್ಲೆ
ರಾಜ್ಯ

ಅಂಬೇಡ್ಕರ್ ನಾಮಫಲಕ ಸಂಘರ್ಷ: 2 ಕೋಮು ನಡುವೆ ಕಲ್ಲುತೂರಾಟ; ರಕ್ಷಣೆಗೆ ಧಾವಿಸಿದ ಪೊಲೀಸರ ಮೇಲೂ ಹಲ್ಲೆ

ಅಂಬೇಡ್ಕರ್ ನಾಮಫಲಕ (Ambedkar Nameplate) ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದ್ದು, ರಕ್ಷಣೆಗೆ ಧಾವಿಸಿದ ಪೊಲೀಸರ ಮೇಲೂ ಹಲ್ಲೆಯಾಗಿರುವ ಘಟನೆ ಮೈಸೂರಿನಲ್ಲಿ ಸೋಮವಾರ ವರದಿಯಾಗಿದೆ.

ಐಟಿ, ಇಡಿ, ಸಿಬಿಐ ಬಳಸಿ ಶೆಟ್ಟರ್ ಕರೆದೊಯ್ದಿದ್ದಾರೆ: ಕಾಂಗ್ರೆಸ್ ಆರೋಪ
ರಾಜಕೀಯ

ಐಟಿ, ಇಡಿ, ಸಿಬಿಐ ಬಳಸಿ ಶೆಟ್ಟರ್ ಕರೆದೊಯ್ದಿದ್ದಾರೆ: ಕಾಂಗ್ರೆಸ್ ಆರೋಪ

ಐಟಿ, ಇಡಿ, ಸಿಬಿಐ ಬಳಸಿ ಜಗದೀಶ್ ಶೆಟ್ಟರ್ ರನ್ನು ಬಿಜೆಪಿಯವರು ಕರೆದೊಯ್ದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ವರ್ಗಾವಣೆಗಳಿಗೆ ಜಾತಿ ಬಳಕೆ ಸಹಿಸಲಸಾಧ್ಯ: ಪೊಲೀಸ್‌ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು
ರಾಜ್ಯ

ವರ್ಗಾವಣೆಗಳಿಗೆ ಜಾತಿ ಬಳಕೆ ಸಹಿಸಲಸಾಧ್ಯ: ಪೊಲೀಸ್‌ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು ಮತ್ತು ಸಹಿಸಲಸಾಧ್ಯ. ಹಾಗೆ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ನೈತಿಕ ಪೊಲೀಸ್ ಗಿರಿ: ಧಾರವಾಡದಲ್ಲಿ ವ್ಯಕ್ತಿಗೆ ಥಳಿತ, ಆರೋಪ ನಿರಾಕರಿಸಿದ ಪೊಲೀಸರು
ರಾಜ್ಯ

ನೈತಿಕ ಪೊಲೀಸ್ ಗಿರಿ: ಧಾರವಾಡದಲ್ಲಿ ವ್ಯಕ್ತಿಗೆ ಥಳಿತ, ಆರೋಪ ನಿರಾಕರಿಸಿದ ಪೊಲೀಸರು

ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಆರೋಪ ಕೇಳಿಬಂದಿದ್ದು, ಧಾರವಾಡದಲ್ಲಿ ವ್ಯಕ್ತಿಗೆ ಥಳಿಸಿದ ಆರೋಪ ಕೇಳಿಬಂದಿದೆ. 

ಹಬ್ಬದ ಸಡಗರದ ನಡುವೆಯೇ ಶೋಕ: ಪ್ರತ್ಯೇಕ ಅಪಘಾತ, 6 ಸಾವು, 7 ಮಂದಿಗೆ ಗಾಯ
ರಾಜ್ಯ

ಹಬ್ಬದ ಸಡಗರದ ನಡುವೆಯೇ ಶೋಕ: ಪ್ರತ್ಯೇಕ ಅಪಘಾತ, 6 ಸಾವು, 7 ಮಂದಿಗೆ ಗಾಯ

ಇಡೀ ರಾಜ್ಯ ಸಂಕ್ರಾಂತಿ ಹಬ್ಬದ ಸಡಗರದಲ್ಲಿರುವಂತೆಯೇ ಇಂದು ಸಂಭವಿಸಿದ 2 ಪ್ರತ್ಯೇಕ ಅಪಘಾತಗಳಲ್ಲಿ 6 ಮಂದಿ ಸಾವಿಗೀಡಾಗಿ 7 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

2,200 ಪೊಲೀಸರಿಗೆ ಸಿಪಿಆರ್ ತರಬೇತಿ: ವಿಶ್ವ ದಾಖಲೆ ನಿರ್ಮಾಣ
ರಾಜ್ಯ

2,200 ಪೊಲೀಸರಿಗೆ ಸಿಪಿಆರ್ ತರಬೇತಿ: ವಿಶ್ವ ದಾಖಲೆ ನಿರ್ಮಾಣ

ಏಕಕಾಲದಲ್ಲಿ 2,200 ಪೊಲೀಸರಿಗೆ ಸಿಪಿಆರ್ ತರಬೇತಿ ನೀಡುವ ಮೂಲಕ ಸರ್ಜಿಕಲ್‌ ಸೊಸೈಟಿ ಆಫ್ ಬೆಂಗಳೂರು ಸಂಸ್ಥೆ ವಿಶ್ವ ದಾಖಲೆ ನಿರ್ಮಾಣ ಮಾಡಿದೆ.