karnataka police

ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ನಟ ಜಗ್ಗೇಶ್ ರಿಂದ ಪೊಲೀಸರಿಗೆ 1 ಲಕ್ಷ ರೂ. ಬಹುಮಾನ!
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಇತ್ಯಾರ್ಥಗೊಳಿಸಿರುವ ಪೊಲೀಸರಿಗೆ ಸ್ಯಾಂಡಲ್ ವುಡ್ ನ ನವರಸ ನಾಯಕ ಜಗ್ಗೇಶ್ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.

5 ಜಿಲ್ಲೆಗಳ 26 ಕ್ರೈಂ ಎಕ್ಸ್ಪರ್ಟ್ಗಳ ತನಿಖೆ, ಬಾಲಾಪರಾಧಿ ಸೇರಿ ಐವರ ಬಂಧನ: ಗ್ಯಾಂಗ್ ರೇಪ್ ಆರೋಪಿಗಳ ಪತ್ತೆಯೇ ರೋಚಕ!
ಇಡೀ ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಕಾರಣವಾಗಿದ್ದ ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದು, ಪೊಲೀಸ್ ಇಲಾಖೆಗೆ ತಲೆನೋವಾಗಿದ್ದ ಈ ಪ್ರಕರಣವನ್ನು ಅಧಿಕಾರಿಗಳು ಬೇಧಿಸಿದ ಪರಿಯೇ ರೋಚಕ..

ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಕುರಿತು ರಾಜ್ಯ ಪೊಲೀಸ್ ಇಲಾಖೆಗೆ ರಾಷ್ಟ್ರೀಯ ಮಹಿಳಾ ಆಯೋಗ ಪತ್ರ
ಮೈಸೂರಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ ಕರ್ನಾಟಕ ಪೊಲೀಸರಿಗೆ ಪತ್ರ ಬರೆದು ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ಬಂಧಿಸುವಂತೆ ಆದೇಶಿಸಿದೆ.

ಸಿಸಿಬಿ ಕಾರ್ಯಾಚರಣೆ: ಪಿಸ್ತೂಲ್ ಗನ್ ಮಾರಾಟ ಜಾಲ ಪತ್ತೆ, ಇಬ್ಬರು ರೌಡಿಗಳು ಸೇರಿ ನಾಲ್ವರು ಸೆರೆ
ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲವನ್ನು ಸಿಸಿಬಿ ಪೊಲೀಸರು ಬೇದಿಸಿದ್ದು, ನಾಲ್ಕು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಸಿಸಿಬಿ ಕಾರ್ಯಾಚರಣೆ: ಬೆಂಗಳೂರಿನಲ್ಲಿ 4.5 ಕೋಟಿ ರೂ. ಮೌಲ್ಯದ ರಕ್ತಚಂದನ ವಶಕ್ಕೆ, ಇಬ್ಬರ ಬಂಧನ
ಬೆಂಗಳೂರು ಕೇಂದ್ರೀಯ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ 4.5 ಕೋಟಿ ರೂ ಮೌಲ್ಯದ ರಕ್ತಚಂದನ ವಶಕ್ಕೆ ಪಡೆದಿದ್ದಾರೆ.

ಕೋವಿಡ್-19: ಕರ್ನಾಟಕ-ಕೇರಳ ಗಡಿಯಲ್ಲಿ ನಿರ್ಬಂಧಗಳ ಮುಂದುವರಿಕೆ, ಕೇರಳದಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ
ಕೇರಳದಲ್ಲಿ ಕೊರೋನಾ ಸೋಂಕು ಉಲ್ಪಣವಾಗಿರುವುದರಿಂದ ಕೇರಳಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೇರಲಾಗಿರುವ ನಿರ್ಬಂಧಗಳನ್ನು ಮುಂದುವರೆಸಲಾಗುತ್ತದೆ ಎಂದು ಕರ್ನಾಟಕ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ವಿಷಾಹಾರ ತಿಂದ 60ಕ್ಕೂ ಹೆಚ್ಚು ಮಂಗಗಳು ಅಸ್ವಸ್ಥ; ಪ್ಲಾಸ್ಟಿಕ್ ಬ್ಯಾಗ್ ಗಳಲ್ಲಿ ಹಾಕಿ ರಸ್ತೆ ಬದಿ ಎಸೆದ ದುಷ್ಕರ್ಮಿಗಳು!
ವಿಷಾಹಾರ ಸೇವಿಸಿದ ಸುಮಾರು 60ಕ್ಕೂ ಹೆಚ್ಚು ಮಂಗಗಳನ್ನು ಪ್ಲಾಸ್ಟಿಕ್ ಬ್ಯಾಹಗ್ ನಲ್ಲಿ ಹಾಕಿ ರಸ್ತೆ ಬದಿ ಎಸೆದಿರುವ ಘಟನೆ ಹಾಸನದಲ್ಲಿ ನಡೆದಿದೆ.

ಚಿತ್ರದುರ್ಗ: ವಿಷಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರ ಸಾವು
ವಿಷಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿರುವ ಭೀಕರ ಘಟನೆ ಚಿತ್ರದುರ್ಗದಲ್ಲಿ ವರದಿಯಾಗಿದೆ.

ಸಿಲಿಂಡರ್ ಸ್ಫೋಟದಲ್ಲಿ ಯುವಕ ಸಾವು: ಹುಟ್ಟುಹಬ್ಬ ಸಮಾರಂಭಕ್ಕೆ ಬಲೂನ್ ಸರಬರಾಜು ಮಾಡಿದ್ದ ಸಂಸ್ಥೆ ವಿರುದ್ಧ ಪ್ರಕರಣ ದಾಖಲು!
ಹುಟ್ಟುಹಬ್ಬದ ಸಮಾರಂಭದ ವೇಳೆ ಸಿಲಿಂಡರ್ ಸ್ಫೋಟವಾಗಿ ವ್ಯಕ್ತಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಮಾರಂಭಕ್ಕೆ ಬಲೂನು ಸರಬರಾಜು ಮಾಡಿದ್ದ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

