karnataka police

ಬೆಂಗಳೂರಿನಲ್ಲಿ ಬೈಕ್-ಟ್ಯಾಂಕರ್ ಅಪಘಾತ: ಸಿನಿಮಾ ನಿರ್ದೇಶಕನ ಪುತ್ರ ಸಾವು
ಬೆಂಗಳೂರಿನಲ್ಲಿ ಸಂಭವಿಸಿದ ಬೈಕ್-ಟ್ಯಾಂಕರ್ ಭೀಕರ ಅಪಘಾತದಲ್ಲಿ ಸಿನಿಮಾ ನಿರ್ದೇಶಕರ ಪುತ್ರ ಸಾವನ್ನಪ್ಪಿದ್ದಾನೆ.

2ನೇ ಹೆಂಡತಿ ಮಾತು ಕೇಳಿ ಸ್ವಂತ ಮಕ್ಕಳ ಮೇಲೆ 'ಪೈಶಾಚಿಕ ಹಲ್ಲೆ' ಮಾಡಿದ್ದ 'ಪಾಪಿ ತಂದೆ' ಬಂಧನ
ಮಕ್ಕಳು ಹಠ ಮಾಡುತ್ತಾರೆ ಎಂಬ 2ನೇ ಹೆಂಡತಿಯ ಮಾತುಗಳನ್ನು ಕೇಳಿ ತನ್ನದೇ ಸ್ವಂತ ಮಕ್ಕಳ ಮೇಲೆ 'ಪೈಶಾಚಿಕ ಹಲ್ಲೆ' ಮಾಡಿದ್ದ 'ಪಾಪಿ ತಂದೆ'ಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಚೀನಾದ ಹವಾಲಾ ದಂಧೆಕೋರರ ಜೊತೆ ಸಂಪರ್ಕ ಶಂಕೆ: 290 ಕೋಟಿ ರೂ. ಹಗರಣ ಬಯಲಿಗೆಳೆದ ರಾಜ್ಯ ಪೊಲೀಸರು
ಹೂಡಿಕೆ ಮೇಲೆ ಆಕರ್ಷಿತ ಬಡ್ಡಿದರ ನೀಡುವುದಾಗಿ ಮೊಬೈಲ್ ಆಪ್ ಮೂಲಕ ಭರವಸೆ ನೀಡಿ ಜನರಿಗೆ ಮೋಸ ಮಾಡಿ ಕೋಟ್ಯಂತರ ರೂಪಾಯಿ ಹಣ ಎಗರಿಸಿದ್ದ ತಂಡವೊಂದನ್ನು ಬಂಧಿಸಿರುವ ರಾಜ್ಯ ಪೊಲೀಸರು ಸುಮಾರು 290 ಕೋಟಿ ರೂಪಾಯಿ ಹಗರಣವನ್ನು ಬಯಲಿಗೆಳೆದಿದ್ದಾರೆ.

ಭಟ್ಕಳ: 2015ರಿಂದ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆಗೆ ನ್ಯಾಯಾಂಗ ಬಂಧನ
2015ರಿಂದ ಅಕ್ರಮವಾಗಿ ಕರ್ನಾಟಕದಲ್ಲಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಗುಟ್ಕಾ ತಯಾರಿಕೆ: ಇಬ್ಬರ ಬಂಧನ, ಮತ್ತಿಬ್ಬರು ಪರಾರಿ
ಅಕ್ರಮವಾಗಿ ಗುಟ್ಕಾ ತಯಾರಿಕೆ ಆರೋಪದ ಮೇರೆಗೆ ಹಿಪ್ಪರಗಿ ಪಟ್ಟಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೋವಿಡ್ ಲಾಕ್ಡೌನ್: ಸಾಮಾನ್ಯ ಅಪರಾಧಗಳ ಇಳಿಕೆ, ಕೋವಿಡ್ ಅಪರಾಧ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆ!
ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಸಾಮಾನ್ಯ ಅಪರಾಧ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು, ಕೋವಿಡ್ ಅಪರಾಧ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಯಿಂದ ವೃದ್ಧೆ ಸಾವು
ಬೀದಿ ನಾಯಿಗಳು ಕಚ್ಚಿ ವೃದ್ಧೆಯೊಬ್ಬರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಶಶಿಧರ್ ಲೇಔಟ್ನ ದ್ವಾರಕನಗರದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಲಾಕ್ ಡೌನ್ ನಿಯಮ ಉಲ್ಲಂಘನೆ: 448 ವಾಹನ ಜಪ್ತಿ; 3.26 ಕೋಟಿ ರೂ. ದಂಡ ಸಂಗ್ರಹ
ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಯಾಗಿದ್ದರೂ ನಿಯಮ ಮೀರಿ ರಸ್ತೆಗಳಿದಿದ್ದ ವಾಹನಗಳನ್ನು ನಗರ ಪೊಲೀಸರು ಗುರುವಾರ ಜಪ್ತಿ ಮಾಡಿದ್ದು, ಅಂತೆಯೇ 3.26 ಕೋಟಿ ರೂ. ದಂಡ ಸಂಗ್ರಹಣೆ ಮಾಡಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ 1,369 ಪೊಲೀಸ್ ಸಿಬ್ಬಂದಿಗೆ ಕೊರೋನಾ, 12 ಮಂದಿ ಬಲಿ
ನಗರದಲ್ಲಿ 1369 ಪೊಲೀಸ್ ಸಿಬ್ಬಂದಿ ಕೊರೋನಾ ಪಾಸಿಟಿವ್‌ಗೆ ಒಳಗಾಗಿದ್ದಾರೆ. ಅದರಲ್ಲಿ 12 ಜನ ಪೊಲೀಸ್ ಸಿಬ್ಬಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

