karnataka police

ಪೈಶಾಚಿಕ ಕೃತ್ಯ; ಲೈಂಗಿಕ ಕ್ರಿಯೆಗೆ ನಕಾರ, ತಲೆ ಮೇಲೆ ಕಲ್ಲು ಹಾಕಿ ಕೊಂದು ಮಹಿಳೆ ಮೇಲೆ ಅತ್ಯಾಚಾರವೆಸಗಿದ ವಿಕೃತ ಕಾಮಿ
ರಸ್ತೆ ಪಕ್ಕದಲ್ಲಿ ಮಲಗಿದ್ದ ನಿರ್ಗತಿಕ ಮಹಿಳೆ ಮೇಲೆ ಕಲ್ಲು ಎತ್ತಿಹಾಕಿ ಆಕೆಯ ಶವದೊಂದಿಗೆ ವಿಕೃತ ಕಾಮಿಯೋರ್ವ ಲೈಂಗಿಕ ಕ್ರಿಯೆ ನಡೆಸಿರುವ ಪೈಶಾಚಿಕ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ.

ಜಾಲಹಳ್ಳಿ ಟ್ರಾಫಿಕ್ ಠಾಣೆಯ ಆರು ಸಿಬ್ಬಂದಿ ಅಮಾನತು
ಕರ್ತವ್ಯ ಮರೆತು ಪಾರ್ಕ್‌ನಲ್ಲಿ ಗುಂಪು ಸೇರಿದ್ದ ಹಿನ್ನೆಲೆಯಲ್ಲಿ ಜಾಲಹಳ್ಳಿ ಟ್ರಾಫಿಕ್ ಠಾಣೆಯ ಆರು ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಿ ಪಶ್ಚಿಮ ವಿಭಾಗದ ಸಂಚಾರ ಡಿಸಿಪಿ ಸೌಮ್ಯಲತಾ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಗಲಭೆ ಪ್ರಕರಣ: ಮತ್ತೆ 53 ಜನ ಆರೋಪಿಗಳ ಬಂಧನ, ನಿಷೇಧಾಜ್ಞೆ ತೆರವು
ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ 53 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಡಿ.ಜೆ. ಹಳ್ಳಿ ಗಲಭೆ ಮತ್ತೊಬ್ಬ ಆರೋಪಿ ಸೆರೆ; ಮುಂದುವರಿದ ತನಿಖೆ
ಡಿ.ಜೆ. ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಗುರುವಾರ ಬಂಧಿಸಿದ್ದಾರೆ.

ರಾಯಚೂರು: ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನೀರುಪಾಲು
ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನೀರುಪಾಲು ಆಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಸಂಭವಿಸಿದೆ.

ಕಬ್ಬು ಅರೆವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು
ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿರುವ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಮಿಕನೊಬ್ಬ ಸಿಲುಕಿ ಮೃತಪಟ್ಟಿದ್ದಾನೆ.

ಚಿತ್ರದುರ್ಗ; ಹಂದಿ ಕದಿಯಲು ಹೋದ ಕಳ್ಳರಿಂದ ಶೆಡ್‌ನಲ್ಲಿ ಮಲಗಿದ್ದ ಮೂವರ ಬರ್ಬರ ಕೊಲೆ
ಹಂದಿಗಳನ್ನು ಕಳವು ಮಾಡಲು ಬಂದ ದುಷ್ಕರ್ಮಿಗಳು ಹಂದಿ ಶೆಡ್‌ನಲ್ಲಿ ಮಲಗಿದ್ದ ಮೂವರನ್ನು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.

ರಾಜ್ಯದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ
ಸ್ವಾತಂತ್ರ್ಯ ದಿನಾಚರಣೆ ನಿಮಿತ್ಯ ಪೊಲೀಸರ ಗಣನೀಯ ಸೇವೆಯನ್ನು ಪರಿಗಣಿಸಿ ನೀಡುವ ರಾಷ್ಟ್ರಪತಿ ಪದಕಕ್ಕೆ ಕರ್ನಾಟಕ ರಾಜ್ಯದ 19 ಪೊಲೀಸ್ಅಧಿಕಾರಿಗಳು, ಸಿಬ್ಬಂದಿ ಭಾಜನರಾಗಿದ್ದಾರೆ.

ಡಿ.ಜೆ.ಹಳ್ಳಿ ಗಲಭೆ: ಮಾಜಿ ಮೇಯರ್ ಸಂಪತ್ ರಾಜ್ ಕೈವಾಡವಿಲ್ಲ- ಶಾಸಕ ಜಮೀರ್ ಅಹಮದ್
ಡಿ.ಜೆ.ಹಳ್ಳಿ ಗಲಭೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡವಿದೆ ಎಂಬ ಮಾಜಿ ಸಚಿವ ಜಮೀರ್ ಅಹಮದ್ ಹೇಳಿದ್ದಾರೆಂಬ ಆರೋಪವನ್ನು ಸ್ವತಃ ಶಾಸಕ ಜಮೀರ್ ಅಹಮದ್ ಅಲ್ಲಗಳೆದಿದ್ದಾರೆ.

