karnataka police

ಕೆಆರ್ ಎಸ್ ಬಳಿ ಲಾಕ್ ಡೌನ್ ಉಲ್ಲಂಘಿಸಿ ಬರ್ತ್ ಡೇ ಪಾರ್ಟಿ ನಡೆಸಿದ್ದ 34 ಮಂದಿ ಬಂಧನ
ಕೊವಿಡ್ ಹಿನ್ನಲೆಯಲ್ಲಿ ಲಾಕ್ ಡೌನ್ ಇದ್ದರು ಸಹ ಯಾವುದೇ ಅನುಮತಿ ಪಡೆಯದೆ ಸರ್ಕಾರಿ ಆದೇಶ ಉಲ್ಲಂಘಿಸಿ ಶ್ರೀರಂಗಪಟ್ಟಣ ತಾಲ್ಲೊಕು ಕೆ.ಆರ್.ಎಸ್ ಹಿನ್ನೀರು ಬಳಿಯ ಫಾರ್ಮ್ ಹೌಸ್‌ನಲ್ಲಿ ಬುಧವಾರ ರಾತ್ರಿ ಬರ್ತ್ ಡೇ ಪಾರ್ಟಿ ನಡೆಸುತ್ತಿದ್ದ 34 ಮಂದಿಯನ್ನು ಕೆ ಆರ್‌ಎಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಗಂಗಾವತಿ: ಕ್ಷುಲ್ಲಕ ಕಾರಣಕ್ಕೆ ತಾಯಿ-ತಂದೆಯನ್ನು ಕೊಲೆ ಮಾಡಿದ ಪುತ್ರ
ಕ್ಲುಲ್ಲಕ ಕಾರಣಕ್ಕೆ ತಂದೆ ಮತ್ತು ತಾಯಿ ಮಲಗಿದ ಸಂದರ್ಭದಲ್ಲಿ ಸ್ವತಃ ಪುತ್ರನೇ ಕೊಲೆಮಾಡಿದ ಹೃದಯ ವಿದ್ರಾವಕ ಘಟನೆ ಕನಕಗಿರಿ ಪಟ್ಟಣದಲ್ಲಿ ನಡೆದಿದೆ.

ಲಂಚ ಸ್ವೀಕಾರ ಆರೋಪ: ಎಸಿಪಿ ಪ್ರಭುಶಂಕರ್ ಗೆ ಜಾಮೀನು, ಹೈಕೋರ್ಟ್ ಗೆ ಅರ್ಜಿ
ಸಿಗರೇಟ್ ವ್ಯಾಪಾರಿಗಳಿಂದ ಹಣ ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಅಮಾನತಾಗಿರುವ ಸಿಸಿಬಿ ಎಸಿಪಿ ಪ್ರಭುಶಂಕರ್ ಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಠೇವಣಿದಾರರ ಖಾತೆಗೆ ಬ್ಯಾಂಕ್ ಉದ್ಯೋಗಿಯಿಂದಲೇ ಕನ್ನ; 13.39 ಲಕ್ಷ ರೂ. ದೋಖಾ
ಸಂಜಯನಗರದ ಗೆದ್ದಲಹಳ್ಳಿಯ ದಿ ಬೆಂಗಳೂರು ಸಿಟಿ ಕೋ- ಅಪರೇಟಿವ್ ಬ್ಯಾಂಕ್ನಲ್ಲಿ ಉದ್ಯೋಗಿಯೇ ಠೇವಣಿದಾರರ ಖಾತೆಗೆ ಕನ್ನ ಹಾಕಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

'ಜೈ ಶ್ರೀರಾಮ್' ಜಪಿಸಲು ಒತ್ತಾಯ: ನಾಲ್ವರ ವಿರುದ್ಧ ಪ್ರಕರಣ ದಾಖಲು
ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ 'ಜೈ ಶ್ರೀ ರಾಮ್' ಎಂದು ಜಪಿಸುವಂತೆ ಒತ್ತಾಯಿಸಿದ ಆರೋಪದ ಮೇಲೆ ವಿಟ್ಲ ಪೊಲೀಸರು ಭಜರಂಗದಳದ ಮುಖಂಡ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

45 ಲಕ್ಷ ಮೌಲ್ಯದ ಚಿನ್ನದ ಬಿಸ್ಕೆಟ್ ದೋಚಿ ಆರೋಪಿಗಳು ಎಸ್ಕೇಪ್!
ಮುಖಕ್ಕೆ ಬಟ್ಟೆ ಸುತ್ತಿಕೊಂಡಿದ್ದ ದರೋಡೆಕೋರರಿಬ್ಬರು ಚಿನ್ನದ ವ್ಯಾಪಾರಿಯೊಬ್ಬರ ಬಳಿಯಿದ್ದ ಸುಮಾರು 45 ಲಕ್ಷ ಮೌಲ್ಯದ ಚಿನ್ನದ ಬಾರ್ ಗಳನ್ನು ದೋಚಿ ಪರಾರಿಯಾಗಿದ್ದಾರೆ.

ಯಾದಗಿರಿ: ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಯಿಂದ ಎಎಸ್‌ಐ ಮೇಲೆ ಹಲ್ಲೆ
ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಎಎಸ್ಐ) ಮೇಲೆ ಹಲ್ಲೆ ನಡೆಸಿದ ಪ್ರಕರಣ ಹುಣಸಗಿ ತಾಲೂಕಿನ ಪಿ.ಕೆ.ನಾಯಕ ತಾಂಡಾದಲ್ಲಿ ನಡೆದಿದೆ.

ಕೊಳ್ಳೇಗಾಲದಲ್ಲಿ ಪೇದೆಯ ಪತ್ನಿ ನೇಣಿಗೆ ಶರಣು: ಕಾರಣ ನಿಗೂಢ
ಪೊಲೀಸ್ ಪೇದೆಯ ಪತ್ನಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಕೊಳ್ಳೆಗಾಲದಲ್ಲಿ ಶನಿವಾರ ನಡೆದಿದೆ.

ನಾಲ್ವರು ಕುರಿಗಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು
ಕುರಿಗಳನ್ನು ಕಳ್ಳತನ ಮಾಡಲು ಹೊಂಚುಹಾಕಿದ್ದ ನಾಲ್ವರ ಯುವಕರನ್ನು ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ.

