karnataka police

ಹೊಸಪೇಟೆ: ಕಾಲುವೆಯಲ್ಲಿ ಬಕೆಟ್ ಹಿಡಿಯಲು ಹೋದ ವ್ಯಕ್ತಿ ನೀರುಪಾಲು!
ಕಾಲುವೆಯಲ್ಲಿ ಜಾರಿ ಹೋಗುತಿದ್ದ ಬಕೆಟ್ ಹಿಡಿಯಲು ಹೋದ ವ್ಯಕ್ತಿ ನೀರು ಪಾಲಾಗಿರುವ ಘಟನೆ ಹೊಸಪೇಟೆಯಲ್ಲಿ ಭಾನುವಾರ ನಡೆದಿದೆ.

ಚಿಕ್ಕೋಡಿ 5 ಜನ ಅಪಹರಣಕಾರರನ್ನು 30 ತಾಸುಗಳಲ್ಲಿ ಬಂಧಿಸಿದ ಪೊಲೀಸರು!
5 ಜನ ಅಪಹರಣಕಾರರನ್ನು ಕೇವಲ 30ತಾಸುಗಳಲ್ಲಿ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿರುವ ಘಟನೆ ನಿಪ್ಪಾಣಿಯಲ್ಲಿ ನಡೆದಿದೆ.

ಬೆಂಗಳೂರು: ಕಾಡುಹಂದಿ ಬೇಟೆಗೆ ತೆರಳಿದ್ದ ವ್ಯಕ್ತಿ ನಿಗೂಢ ಸಾವು!
ಸ್ನೇಹಿತರೊಂದಿಗೆ ಕಾಡುಹಂದಿ ಬೇಟೆಗೆ ತೆರಳಿದ್ದ ವ್ಯಕ್ತಿಯೋರ್ವ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹೊಸಪೇಟೆ: ನಿಯಂತ್ರಣ ತಪ್ಪಿ ರಸ್ತೆ ತಡೆಗೋಡೆಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು
ನಿಯಂತ್ರಣ ತಪ್ಪಿ ಬೈಕ್ ರಸ್ತೆ ತಡೆಗೋಡೆಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಗಂಗಾವತಿ: ಅಕ್ರಮ ಮರಳು ಬಗ್ಗೆ ವರದಿ: ಪತ್ರಕರ್ತನ ಮೇಲೆ ಹಲ್ಲೆ
ಅಕ್ರಮ ಮರಳು ಸಾಗಾಣಿಕೆಯ ಬಗ್ಗೆ ವರದಿ ಬರೆದ ಕಾರಣಕ್ಕೆ ಪತ್ರಕರ್ತ ಒಬ್ಬರ ಮೇಲೆ ಕೆಲವರು ಹಲ್ಲೆಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ನಗರದಲ್ಲಿ ತಡರಾತ್ರಿ ನಡೆದಿದೆ.

ಬೆಂಗಳೂರು: ಪಾದಚಾರಿಗೆ ಬೈಕ್ ಡಿಕ್ಕಿ: ಎಚ್‌ಎಎಲ್ ನಿವೃತ್ತ ಉದ್ಯೋಗಿ ಸಾವು
ಪಾದಚಾರಿಗ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಉದ್ಯೋಗಿ ಒಬ್ಬರು ಮೃತಪಟ್ಟಿರುವ ಘಟನೆ ಎನ್ ಜಿಇ ಎಫ್ ಜಂಕ್ಷನ್ ಬಳಿ ಸೋಮವಾರ ರಾತ್ರಿ ಸಂಭವಿಸಿದೆ.

ಭೂಗತ ಪಾತಕಿ ರವಿಪೂಜಾರಿಯಿಂದ ಕಮಿಷನ್ ಪಡೆಯುತ್ತಿದ್ದ ಪೊಲೀಸ್ ಅಧಿಕಾರಿ!
ಪೊಲೀಸ್ ಅಧಿಕಾರಿಯೊಬ್ಬರು ಭೂಗತ ಪಾತಕಿ ರವಿಪೂಜಾರಿಯಿಂದ ಕಮಿಷನ್ ಪಡೆಯುತ್ತಿದ್ದ ಎಂಬ ಸ್ಫೋಟಕ ಅಂಶ ಇದೀಗ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಭತ್ತದ ದಳ್ಳಾಳಿ ಹತ್ಯೆ; ಭತ್ತದ ಹಣ ಕೇಳಿದ್ದಕ್ಕೆ ಕೊಲೆ ಶಂಕೆ
ಭತ್ತದ ದಳ್ಳಾಯಿಯೊಬ್ಬ ಅನುಮಾನಸ್ಪದವಾಗಿ ಸಾವಿಗೀಡಾಗಿದ್ದು, ಆತನ ಶವ ಹಣ ನೀಡಬೇಕಾದ ವ್ಯಕ್ತಿಯ ಮನೆ ಮುಂದೆಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ.

ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು
ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಭೀಮನಹಳ್ಳಿ ಸಮೀಪ ಗುರುವಾರ ರಾತ್ರಿ ಸಂಭವಿಸಿದೆ.

