karnataka police

ಅಕ್ರಮ ಸಂಬಂಧ: ಕಾರು ಚಾಲಕನ ಹತ್ಯೆ ಆರೋಪಿ ಸೆರೆ
ರಾಜ್ಯ

ಅಕ್ರಮ ಸಂಬಂಧ: ಕಾರು ಚಾಲಕನ ಹತ್ಯೆ ಆರೋಪಿ ಸೆರೆ

ಅಕ್ರಮ ಸಂಬಂಧ ಹಿನ್ನಲೆಯಲ್ಲಿ ಮೈಸೂರು ಜಿಲ್ಲಾ ಪಂಚಾಯತ್ ಅಧ್ಯಕ್ಷರ ಕಾರು ಚಾಲಕನ ಹತ್ಯೆಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹೊಯ್ಸಳ ವಾಹನದಲ್ಲಿದ್ದ ಟ್ಯಾಬ್ ಅನ್ನೇ ಎಗರಿಸಿದ ಖತರ್ನಾಕ್ ಕಳ್ಳ!, ಬೇಸ್ತು ಬಿದ್ದ ಪೊಲೀಸರು
ರಾಜ್ಯ

ಹೊಯ್ಸಳ ವಾಹನದಲ್ಲಿದ್ದ ಟ್ಯಾಬ್ ಅನ್ನೇ ಎಗರಿಸಿದ ಖತರ್ನಾಕ್ ಕಳ್ಳ!, ಬೇಸ್ತು ಬಿದ್ದ ಪೊಲೀಸರು

ರಸ್ತೆಯಲ್ಲಿ ನಡೆಯುತ್ತಿದ್ದ ಗಲಾಟೆ ನಿಯಂತ್ರಿಸಲು ಪೊಲೀಸರು ಹೋಗಿದ್ದಾಗ, ಅವರ ಹೊಯ್ಸಳ ವಾಹನದಲ್ಲಿದ್ದ ಟ್ಯಾಬ್ ಅನ್ನೇ ಖತರ್ನಾಕ್ ಕಳ್ಳ ಕದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಂಡ್ಯ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ, ಶಿಕ್ಷಕನ ಬಂಧನ
ರಾಜ್ಯ

ಮಂಡ್ಯ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ, ಶಿಕ್ಷಕನ ಬಂಧನ

ವಿದ್ಯಾರ್ಥಿನಿಯರಿಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ, ಲೈಂಗಿಕಿ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಶಿಕ್ಷಕನೋರ್ವನನ್ನು ಸ್ಥಳೀಯರು ಹಾಗೂ ಪಾಲಕರು ಪೊಲೀಸರಿಗೆ ಒಪ್ಪಿಸಿರುವ ಘಟನೆ ಕೃಷ್ಣರಾಜಪೇಟೆ ತಾಲೂಕಿನ‌ ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರತ್ಯೇಕ ಅಪಘಾತ ಪ್ರಕರಣ: ಇಬ್ಬರ ಸಾವು
ರಾಜ್ಯ

ಪ್ರತ್ಯೇಕ ಅಪಘಾತ ಪ್ರಕರಣ: ಇಬ್ಬರ ಸಾವು

ಎರಡು ಪ್ರತ್ಯೇಕ  ಪ್ರಕರಣಗಳಲ್ಲಿ ರೈತ ಹಾಗೂ ಕಾರು ಚಾಲಕ ಸಾವಿಗೀಡಾಗಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಕೆ.ಆರ್.ಪೇಟೆ ತಾಲೂಕಿನಲ್ಲಿ ನಡೆದಿದೆ

ಬಿಸಿಯೂಟ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ: ಸಿಐಟಿಯು ರಾಜ್ಯಾಧ್ಯಕ್ಷೆ ಪೊಲೀಸರ ವಶಕ್ಕೆ
ರಾಜ್ಯ

ಬಿಸಿಯೂಟ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ: ಸಿಐಟಿಯು ರಾಜ್ಯಾಧ್ಯಕ್ಷೆ ಪೊಲೀಸರ ವಶಕ್ಕೆ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದಿನಿಂದ ಅಹೋರಾತ್ರಿ ಧರಣಿ ಆರಂಭಿಸಿರುವ ಬಿಸಿಯೂಟ ಕಾರ್ಯಕರ್ತೆಯರು ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲೇ ಜಮಾಯಿಸಿ ಅಲ್ಲೇ ಸತ್ಯಾಗ್ರಹ ಆರಂಭಿಸಿದ್ದಾರೆ. 

ಔರಾದ್ಕರ್ ವರದಿ ಜಾರಿಗೆ ಆಗ್ರಹ: ಹೋರಾಟ ಬಿಟ್ಟು ಪತ್ರ ಚಳುವಳಿ ಆರಂಭಿಸಿದ ಕರ್ನಾಟಕ ಪೊಲೀಸರು
ರಾಜ್ಯ

ಔರಾದ್ಕರ್ ವರದಿ ಜಾರಿಗೆ ಆಗ್ರಹ: ಹೋರಾಟ ಬಿಟ್ಟು ಪತ್ರ ಚಳುವಳಿ ಆರಂಭಿಸಿದ ಕರ್ನಾಟಕ ಪೊಲೀಸರು

ಬಹುದಿನಗಳಿಂದ ನೆನಗುದಿಗೆ ಬಿದ್ದಿರುವ ರಾಘವೇಂದ್ರ ಔರಾದ್ಕರ್ ವರದಿಯನ್ನು ಜಾರಿಗೊಳಿಸುವ ಬೇಡಿಕೆ ಈಡೇರಿಕೆಗಾಗಿ ಬೀದಿಗಿಳಿಯಲು ನಿರ್ಧರಿಸಿದ್ದ  ಪೊಲೀಸರು ಇದೀಗ ತಮ್ಮ ನಿಲುವನ್ನು ಬದಲಿಸಿದ್ದು, ಅನ್ಯಾಯ ಸರಿಪಡಿಸಿ ವೇತನ ತಾರತಮ್ಯ ನಿವಾರಿಸುವಂತೆ ಪತ್ರ ಚಳವಳಿ ಆರಂಭಿಸಿದ್ದಾರೆ.

ಬೆಂಗಳೂರು: ಗಾಳಿ ಆಂಜನೇಯ ದೇವಾಲಯದ ಹಣ ಕಳವು
ರಾಜ್ಯ

ಬೆಂಗಳೂರು: ಗಾಳಿ ಆಂಜನೇಯ ದೇವಾಲಯದ ಹಣ ಕಳವು

ನಗರದ ಪ್ರಸಿದ್ಧ ಗಾಳಿ ಆಂಜನೇಯ ದೇವಾಲಯದ ಲಾಕರ್​ ಒಡೆದು ಹಣ ಕಳವು ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಸಿನಿಮೀಯ ರೀತಿಯಲ್ಲಿ ಎಟಿಎಂ ಕಳ್ಳತನಕ್ಕೆ ಯತ್ನಿಸಿದ ಇಬ್ಬರ ಬಂಧನ
ರಾಜ್ಯ

ಸಿನಿಮೀಯ ರೀತಿಯಲ್ಲಿ ಎಟಿಎಂ ಕಳ್ಳತನಕ್ಕೆ ಯತ್ನಿಸಿದ ಇಬ್ಬರ ಬಂಧನ

ಸಿನಿಮೀಯ ರೀತಿಯಲ್ಲಿ ಸಿಸಿಟಿವಿಗೆ ಚೂಯಿಂಗ್ ಗಮ್ ಅಂಟಿಸಿ ಎಟಿಎಂ ಕಳ್ಳತನಕ್ಕೆ ಯತ್ನಿಸಿದ ಇಬ್ಬರನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

ರೌಡಿ‌ ಸುಕೇಸ್ ವಿರುದ್ಧ ಗೂಂಡಾ ಕಾಯ್ದೆ ಜಾರಿ
ರಾಜ್ಯ

ರೌಡಿ‌ ಸುಕೇಸ್ ವಿರುದ್ಧ ಗೂಂಡಾ ಕಾಯ್ದೆ ಜಾರಿ

ನಗರದ ಕುಮಾರಸ್ವಾಮಿ ಲೇಔಟ್ ನ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಸುಕೇಶ್ (25 ವರ್ಷ) ವಿರುದ್ಧ ಉಚ್ಛ ನ್ಯಾಯಾಲಯವು ಗೂಂಡಾ ಕಾಯ್ದೆ ಜಾರಿಗೊಳಿಸಿದೆ.