karnataka police

ಸಿಲಿಕಾನ್ ಸಿಟಿಯಲ್ಲಿ ಪೊಲೀಸ್ ಮಾಹಿತಿದಾರನ ಭೀಕರ ಕೊಲೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ದುಷ್ಕರ್ಮಿಗಳು ಆಯುಧ ಝಳಪಿಸಿದ್ದು, ಪೊಲೀಸ್ ಮಾಹಿತಿದಾರನನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ.

ಮಂಗಳಮುಖಿಯರಿಂದ ನಿರ್ವಾಹಕನ ಮೇಲೆ ಹಲ್ಲೆ
ತಾಲೂಕಿನ ಮರಳಿ ಟೋಲ್ಗೇಟ್ಗೆ ಟಿಕೆಟ್ ತೆಗಸುವ ವಿಚಾರಕ್ಕೆ ಮಂಗಳಮುಖಿಯರು ಹಾಗೂ ಕಂಡಕ್ಟರ್ ನಡುವೆ ಗಲಾಟೆ ನಡೆದಿರುವ ಘಟನೆ ಜಿಲ್ಲೆಯ ಜುಲಾಯಿ ನಗರದಲ್ಲಿ ನಡೆದಿದೆ.

ಠೇವಣಿದಾರರು ಗೊಂದಲಕ್ಕೆ ಒಳಗಾಗಬೇಕಿಲ್ಲ: ಜನತಾ ಸೇವಾ ಕೋ-ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿ
ಬ್ಯಾಂಕಿನ ವಿರುದ್ದ ದ್ವೇಷ ಹಾಗೂ ತೇಜೋವಧೆ ಮಾಡುವ ಉದ್ದೇಶದಿಂದ ಸತ್ಯಕ್ಕೆ ದೂರವಾಗಿರುವ ಆರೋಪಗಳನ್ನು ಮಾಡಲಾಗುತ್ತಿದ್ದು, ಠೇವಣಿದಾರರು ಯಾವುದೇ ಗೊಂದಲಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಜನತಾ ಸೇವಾ ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

ರಾಜ್ಯದ 19 ಮಂದಿ ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ
ಗಣರಾಜ್ಯೋತ್ಸವ ಅಂಗವಾಗಿ ನೀಡುವ ರಾಷ್ಟ್ರಪತಿಗಳ ಪದಕಕ್ಕೆ ರಾಜ್ಯದ 19 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ.

ಸರ್ಕಾರಿ ಕಾರ್ಯಕ್ರಮದ ವೇದಿಕೆ ದುರುಪಯೋಗ: ಇಬ್ಬರು ವರದಿಗಾರರ ಮೇಲೆ ದೂರು
ಆನೆಗೊಂದಿ ಉತ್ಸವದ ವಿದ್ಯಾರಣ್ಯ ವೇದಿಕೆಯಲ್ಲಿ ಕವನ ವಾಚಿಸಿ ಮೋದಿಯನ್ನು ಟೀಕಿಸಿದ್ದಕ್ಕೆ ಹಾಗೂ ಅದನ್ನು ಪ್ರಸಾರ ಮಾಡಿದ್ದಕ್ಕೆ ಇಬ್ಬರು ಪತ್ರಕರ್ತರ ಮೇಲೆ ನಗರಠಾಣೆಯಲ್ಲಿ ರಾತ್ರಿ ದೂರು ದಾಖಲಾಗಿದೆ.

ಜಿಲ್ಲಾಧಿಕಾರಿಯ ಗೂಂಡಾ ಎಂದು ಕರೆದ ಅಂಜನಾದ್ರಿ ಬೆಟ್ಟದ ಅರ್ಚಕರ ಬಂಧನ
ಕೊಪ್ಪಳ ಜಿಲ್ಲಾಧಿಕಾರಿಗಳನ್ನು ಅವಹೇಳನ ಮಾಡಿದ ಆರೋಪದ ಮೇರೆಗೆ ಖ್ಯಾತ ಪವಿತ್ರ ಯಾತ್ರಾ ಕ್ಷೇತ್ರ ಅಂಜನಾದ್ರಿ ಬೆಟ್ಟದ ಅರ್ಚಕರನ್ನು ಬಂಧಿಸಲಾಗಿದೆ.

ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ, ಸತ್ಯಾಸತ್ಯತೆ ಬಯಲಿಗೆಳೆಯಲು ಎಸ್.ಡಿ.ಪಿ.ಐ ಆಗ್ರಹ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿರುವ ಪ್ರಕರಣವು ಆತಂಕಕಾರಿ ವಿಚಾರವಾಗಿದೆ. ಈ ಪ್ರಕರಣದ ವಾಸ್ತವವನ್ನು ಬಹಿರಂಗ ಪಡಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್.ಡಿ.ಪಿ.ಐ ಸಮಿತಿಯು ಆಗ್ರಹಿಸಿದೆ.

ಗೌರಿ ಲಂಕೇಶ್ ಹತ್ಯೆ ಆರೋಪಿ ರಿಷಿಕೇಶ್ 15 ದಿನ ಪೊಲೀಸ್ ಕಸ್ಟಡಿಗೆ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಬಂಧಿತನಾಗಿದ್ದ ರಿಷಿಕೇಶ್ ದೇವ್ಡೇಕರ್ ಅಲಿಯಾಸ್ ಮುರುಳಿಯನ್ನು ಇಂದು ಎಸ್ ಐಟಿ ತಂಡ ಸಿ.ಸಿ.ಎಚ್ -1 ನ್ಯಾಯಾಲಯದ ಮುಂದೆ ಹಾಜರುಪಡಿಸಿತು.

ಮಲಗಿದ್ದ ನಾಯಿ ಮೇಲೆ ಕಲ್ಲು ಎತ್ತಿ ಹಾಕಿ ವಿಕೃತಿ ಮೆರೆದ ಧೂರ್ತ, ಎಫ್ ಐಆರ್ ದಾಖಲು
ಮಲಗಿದ್ದ ಬೀದಿನಾಯಿ ಮೇಲೆ ಕಲ್ಲು ಎತ್ತಿ ಹಾಕಿ ವಿಕೃತಿ ಮೆರೆದಿದ್ದ ಧೂರ್ತ ವ್ಯಕ್ತಿಯ ವಿರುದ್ಧ ಇದೀಗ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

