Karnataka Politcs

'ನಮ್ಮ ಹಳೇ ಬಾಸ್ ಭಸ್ಮಾಸುರನಂತೆ, NDA ಕಥೆ ಏನಾಗುತ್ತೋ': ಎಚ್.ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ಮತ್ತೆ ವಾಗ್ದಾಳಿ
ಸಚಿವ ಹೆಚ್ ಸಿ ಬಾಲಕೃಷ್ಣ ಅವರು ಮತ್ತೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಹಳೇ ಬಾಸ್ ಎಚ್ ಡಿ ಕುಮಾರಸ್ವಾಮಿ ಭಸ್ಮಾಸುರ ಇದ್ದಂತೆ, ಅವರು ಎಲ್ಲಿ ಹೋಗುತ್ತಾರೆ. ಅಲ್ಲಿ ಅವರ ತಲೆಯ ಮೇಲೆ ಕೈ ಇಡುತ್ತಾರೆ ಎಂದು ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ಅಜಾತಶತ್ರು ಎಸ್ಎಂ ಕೃಷ್ಣ ಜೀವನದ ಅಪರೂಪದ ಕ್ಷಣಗಳು! Photos

ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ
2018ರಲ್ಲಿ ಶ್ರೀರಾಮುಲು ವಿರುದ್ಧ ತೊಡೆತಟ್ಟಿದ್ದ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಇದೀಗ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಮಹಿಳೆಗೆ ಆವಾಜ್: ಮಹಿಳಾ ಆಯೋಗದಿಂದ ಸಿದ್ದರಾಮಯ್ಯ ವಿರುದ್ಧ ದೂರು, ಆಕಸ್ಮಿಕ ಘಟನೆ ಎಂದ ಮಾಜಿ ಸಿಎಂ
ಮೈಸೂರಿನ ವರುಣ ಕ್ಷೇತ್ರದಲ್ಲಿ ಜನರ ಸಮಸ್ಯೆ ಆಲಿಸುತ್ತಿದ್ದ ವೇಳೆ ತಮ್ಮನ್ನು ಪ್ರಶ್ನಿಸಿದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ....

ಮಗನ ವಿರುದ್ಧ ದೂರು: ಮಹಿಳೆ ಮೇಲೆ ಸಿದ್ದರಾಮಯ್ಯ ಕೆಂಡಾಮಂಡಲ
ಜನರ ಸಮಸ್ಯೆ ಆಲಿಸುತ್ತಿದ್ದ ಸಂದರ್ಭದಲ್ಲಿ ತಮ್ಮ ಮಗ, ವರುಣ ಕ್ಷೇತ್ರದ ಶಾಸಕ ಯತಿಂದ್ರ ಅವರು ವಿರುದ್ಧ ದೂರು ನೀಡಿದ ಮಹಿಳೆ ಮೇಲೆ ಮಾಜಿ ಮುಖ್ಯಮಂತ್ರಿ....

ನಮ್ಮ ಶಾಸಕರನ್ನು ನಾವೇ ಕಂಟ್ರೋಲ್ ಮಾಡೋದು; ಜೆಡಿಎಸ್ ಮಾಡುತ್ತಾ?; ಸಿದ್ದರಾಮಯ್ಯ ತಿರುಗೇಟು
ನಮ್ಮ ಶಾಸಕರನ್ನು ನಾವೇ ಕಂಟ್ರೋಲ್ ಮಾಡೋದು.. ಇನ್ನೇನು ಜೆಡಿಎಸ್ ಪಕ್ಷ ಮಾಡಲು ಸಾಧ್ಯವೇ...? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಎಸ್ ಟಿ ಸೇಮಶೇಖರ್ ಗೆ ಕೆಪಿಸಿಸಿಯಿಂದ ಶೋಕಾಸ್ ನೊಟೀಸ್-ದಿನೇಶ್ ಗುಂಡೂರಾವ್
ಶಾಸಕ ಎಸ್ ಟಿ ಸೋಮಶೇಖರ್ ಅವರ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಕಾರಣ ಕೇಳಿ ಅವರಿಗೆ ...

ಹೆಗಡೆಯವರೇ ಇನ್ನೂ ಕಾಲ ಮಿಂಚಿಲ್ಲ, ಘನ ವ್ಯಕ್ತಿಯಾಗಲು ಪ್ರಯತ್ನಿಸಿ: ದಿನೇಶ್ ಗುಂಡೂರಾವ್
ಪಕ್ಷ, ಸಿದ್ದಾಂತದ ಹೆಸರಿನಲ್ಲಿ ಒಬ್ಬರ ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡುವಂತಹದ್ದು ಅವರ ...

ಮುಸ್ಲಿಂ ಹೆಂಗಸಿನ ಹಿಂದೆ ಓಡಿಹೋಗಿದ್ದೇ ನಿಮ್ಮ ಸಾಧನೆ: ದಿನೇಶ್ ಗುಂಡೂರಾವ್ ಗೆ ಅನಂತ್ ಕುಮಾರ್ ಹೆಗಡೆ ತಿರುಗೇಟು
ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಪದೇ ಪದೇ ಸುದ್ದಿಯಾಗುವ ಕೇಂದ್ರ ಸಚಿವ ಅನಂತ್ ಕುಮಾರ್ ...

