Advertisement
ಕನ್ನಡಪ್ರಭ >> ವಿಷಯ

Karnataka Politics

ಸಮಿಶ್ರ ಸರ್ಕಾರದ ಸಚಿವರು

ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡ ಸ್ಪಷ್ಟ; ಬಿಜೆಪಿ ವಿರುದ್ಧ ಕೃಷ್ಣ ಬೈರೇಗೌಡ ವಾಗ್ದಾಳಿ  Jul 22, 2019

ವಿಶ್ವಾಸಮತ ಯಾಚನೆ ವಿಳಂಬ ಮಾಡಿದರೆ ಅನೈತಿಕತೆ ಯಾಗುತ್ತದೆ, ಆದರೆ ನಮ್ಮ ಶಾಸಕರಿಗೆ ಆಮಿಷ ಒಡ್ಡಿ ರಾಜೀನಾಮೆ ನೀಡುವುದು ನೈತಿಕತೆಯೇ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...

DKShivakumar

'ಆಪರೇಷನ್ ಕಮಲ'ದ ಸತ್ಯವನ್ನು ಬಿಜೆಪಿ ಒಪ್ಪಿಕೊಳ್ಳಲಿ: ಡಿಕೆ ಶಿವಕುಮಾರ್  Jul 22, 2019

ಆಪರೇಷನ್ ಕಮಲದ ಹಿಂದಿರುವ ಸತ್ಯವನ್ನು ಏಕೆ ಬಿಜೆಪಿ ಒಪ್ಪಿಕೊಳ್ಳುತ್ತಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.

HD Kumaraswamy

ಸದನದಲ್ಲಿ ಮೊಳಗಿದ 'ಬಿರಿಯಾನಿ' ಕಥೆ: ಕೆರಳಿದ ಸಿಎಂ ಕುಮಾರಸ್ವಾಮಿ  Jul 22, 2019

ವಿಶ್ವಾಸ ಮತಯಾಚನೆ ಮೇಲಿನ ಚರ್ಚೆ ಇಂದು ವಿಧಾನಸಭೆಯಲ್ಲಿ ಬಿರುಸಿನಿಂದ ನಡೆಯುತ್ತಿದ್ದು ಈ ವೇಳೆ ಕೃಷ್ಣ ಭೈರೇಗೌಡ ಅವರು ಐಎಂಎ ಬಹುಕೋಟಿ ವಂಚನೆ ಪ್ರಕರಣದ ಬಗ್ಗೆ ಮಾತು ತೆಗೆದರು.

Vidhana Soudha

ವಿಶ್ವಾಸಮತ ಹಿನ್ನೆಲೆ: ವಿಧಾನಸೌಧ ಸುತ್ತಮುತ್ತ ಬಿಗಿ ಬಂದೋಬಸ್ತ್  Jul 22, 2019

ರಾಜ್ಯ ಸಮ್ಮಿಶ್ರ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ವಿಶ್ವಾಸಮತಯಾಚಿಸಲಿರುವ ಹಿನ್ನೆಲೆಯಲ್ಲಿ ಶಕ್ತಿ ಕೇಂದ್ರ ವಿಧಾನಸೌಧ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ

Siddaramaiah

ಅತೃಪ್ತರಿಗೂ ಸೇರಿ ಕಾಂಗ್ರೆಸ್ ನ ಎಲ್ಲಾ ಶಾಸಕರಿಗೆ ವಿಪ್ ಜಾರಿಗೊಳಿಸಿದ ಸಿದ್ದರಾಮಯ್ಯ  Jul 22, 2019

ಇಂದು ನಡೆಯಲಿರುವ ವಿಧಾನಸಭೆಯ ಕಾರ್ಯ ಕಲಾಪಗಳಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿಪ್ ಜಾರಿಗೊಳಿಸಿದ್ದಾರೆ.

Minister Sara Mahesh

ಸಚಿವ ಸಾರಾ ಮಹೇಶ್ ಗೆ ಬೆದರಿಕೆ: ಯುವ ಜೆಡಿಎಸ್ ಮುಖಂಡನ ಅಮಾನತು  Jul 22, 2019

ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾರಾ ಮಹೇಶ್ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹುಣಸೂರು ತಾಲೂಕು ಯುವ ಜೆಡಿಎಸ್ ಅಧ್ಯಕ್ಷ ಲೋಕೇಶ್ ಎಸ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಲಾಗಿದೆ.

Karnataka political crisis: HD Kumaraswamy's press release before Monday's assembly session

ಅಧಿವೇಶನ ಪುನಾರಂಭಕ್ಕೂ ಮುನ್ನ ಕುಮಾರಸ್ವಾಮಿ ಪತ್ರಿಕಾ ಪ್ರಕಟಣೆ: ಸಿಎಂ ಹೇಳಿದ್ದೇನು?  Jul 21, 2019

ಬಿಜೆಪಿಯು ಕರ್ನಾಟಕದ ರಾಜಕಾರಣವನ್ನು ಪಾತಾಳಕ್ಕೆ ಕೊಂಡೊಯ್ದಿರುವುದಲ್ಲದೆ ದೇಶದಲ್ಲಿ ಅನೈತಿಕ ರಾಜಕಾರಣಕ್ಕೆ ಹೊಸ ಭಾಷ್ಯ ಬರೆದಿರುವುದು ಅತ್ಯಂತ ನೋವಿನ ಹಾಗೂ ಜಿಗುಪ್ಸೆ ತರುವ ಸಂಗತಿ.

ಎನ್‌ ಮಹೇಶ್

ವಿಶ್ವಾಸಮತಕ್ಕೆ ಮುನ್ನ ಸಿಎಂಗೆ ಕೊಂಚ ರಿಲ್ಯಾಕ್ಸ್: ಎಚ್​​ಡಿಕೆ ಬೆಂಬಲಿಸಿ ಎಂದು ಶಾಸಕ ಮಹೇಶ್​​ಗೆ ಮಾಯಾವತಿ ಸೂಚನೆ  Jul 21, 2019

ವಿಶ್ವಾಸಮತಕ್ಕೆ ಮುನ್ನ ಸಿಎಂಗೆ ಕೊಂಚ ರಿಲ್ಯಾಕ್ಸ್: ಎಚ್​​ಡಿಕೆ ಬೆಂಬಲಿಸಿ ಎಂದು ಶಾಸಕ ಮಹೇಶ್​​ಗೆ ಮಾಯಾವತಿ ಸೂಚನೆ

Ahead of Floor Test, HD Revanna Continues his Temple Run

ಮುಂದುವರೆದ ಎಚ್ ಡಿ ರೇವಣ್ಣ ಟೆಂಪಲ್ ರನ್; ಸರ್ಕಾರದ ಉಳಿವಿಗಾಗಿ ಶಾರದಾಂಬೆ ಮೊರೆ!  Jul 21, 2019

ದೋಸ್ತಿ ಸರ್ಕಾರದ ವಿಶ್ವಾಸ ಮತ ಯಾಚನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರ ಟೆಂಪಲ್ ರನ್ ಮುಂದುವರೆದಿದ್ದು, ಶೃಂಗೇರಿ ಶಾರದಾಂಭೆ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Rebel Mla'S

'ನಾವು ವಾಪಾಸ್ ಬರುವ ಪ್ರಶ್ನೆಯೇ ಇಲ್ಲ- ಅತೃಪ್ತ ಶಾಸಕರು  Jul 21, 2019

ನಾವು ಬೆಂಗಳೂರಿಗೆ ವಾಪಾಸ್ ಬರುವ ಪ್ರಶ್ನೆಯೇ ಇಲ್ಲ ಎಂದು ಬಂಡಾಯ ಶಾಸಕರು ತಿಳಿಸಿದ್ದಾರೆ.13 ಶಾಸಕರು ಒಟ್ಟಾಗಿದ್ದು, ನಮ್ಮಲ್ಲಿ ಯಾವುದೇ ಬಿರುಕು ಆಗಿಲ್ಲ ಎಂದು ಅವರು ಹೇಳಿದ್ದಾರೆ.

B.S. Yeddyurappa

ವಿಶ್ವಾಸಮತ ಯಾಚನೆ ವಿಳಂಬ ಮಾಡಿದರೆ ಪ್ರಜಾತಂತ್ರಕ್ಕೆ ದ್ರೋಹ ಬಗೆದಂತೆ - ಯಡಿಯೂರಪ್ಪ  Jul 21, 2019

ವಿಶ್ವಾಸಮತ ಯಾಚನೆಗೆ ಳಂಬ ಮಾಡಿದರೆ ಅದು ಪ್ರಜಾತಂತ್ರ ವ್ಯವಸ್ಥೆಗೆ ದ್ರೋಹ ಬಗೆದಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

MP Renukacharya Criticize CM HDK Over Delay of Trust vote and says will reply during session

ನಾಳೆ ವಿಶ್ವಾಸಮತ ಯಾಚನೆ ಮಾಡದಿದ್ದರೆ ಮೈತ್ರಿ ನಾಯಕರು ವಚನ ಭ್ರಷ್ಟರಾಗುತ್ತಾರೆ: ಎಂ ಪಿ ರೇಣುಕಾಚಾರ್ಯ  Jul 21, 2019

ಸೋಮವಾರ ವಿಶ್ವಾಸಮತ ಯಾಚಿಸದಿದ್ದಲ್ಲಿ ಮೈತ್ರಿ ನಾಯಕರು ಮತ್ತೊಮ್ಮೆ ವಚನ ಭ್ರಷ್ಟರಾಗುತ್ತಾರೆ ಎಂದು ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಹೇಳಿದ್ದಾರೆ.

DVSadanandhagowda

ಮಧ್ಯಂತರ ಚುನಾವಣೆಗೆ ಡಿವಿ ಸದಾನಂದಗೌಡ ವಿರೋಧ  Jul 21, 2019

ರಾಜ್ಯ ರಾಜಕೀಯದಲ್ಲಿ ಬಿಕ್ಕಟ್ಟು ತಲೆದೋರಿರುವಂತೆ ಮಧ್ಯಂತರ ಚುನಾವಣೆಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ವಿರೋಧ ವ್ಯಕ್ತಪಡಿಸಿದ್ದಾರೆ.

DKShivakumar

ಬಿಜೆಪಿ ತೀವ್ರ ಆತುರದಲ್ಲಿದೆ, ಎಲ್ಲವೂ ಸೋಮವಾರ ಕೊನೆಗೊಳ್ಳಲಿದೆ- ಡಿಕೆ ಶಿವಕುಮಾರ್  Jul 21, 2019

ವಿಶ್ವಾಸಮತ ನಿರ್ಣಯ ಮತ ಹಾಕುವ ವಿಚಾರದಲ್ಲಿ ಆಡಳಿತಾರೂಢ ಮೈತ್ರಿ ಸರ್ಕಾರದ ನಾಯಕರು ಹಾಗೂ ಬಿಜೆಪಿ ನಡುವಣ ವಾಕ್ ಸಮರ ನಡೆಯುತ್ತಿದೆ.

Ramalinga Reddy

ನಾನು ಉಪಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಲ್ಲ: ದೇವೇಗೌಡ ಭೇಟಿ ಬಳಿಕ ರಾಮಲಿಂಗಾ ರೆಡ್ಡಿ ಸ್ಪಷ್ಟನೆ  Jul 20, 2019

ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಬೆಂಗಳೂರಿನಲ್ಲಿಂದು ಜೆಡಿಎಸ್ ವರಿಷ್ಠ ಎಚ್‌ ಡಿ ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

Eshwar Khandre

ಸಚಿವ ರಹೀಂ ಖಾನ್ ಗೆ ಬಿಜೆಪಿ ಆಮಿಷ ಒಡ್ಡಿದೆ- ಈಶ್ವರ್ ಖಂಡ್ರೆ ಆರೋಪ  Jul 20, 2019

ಕುದುರೆ ವ್ಯಾಪಾರದ ಬಗ್ಗೆ ರಾಜ್ಯಪಾಲರು ಪ್ರಸ್ತಾಪಿಸಿದ್ದಾರೆ ಆದರೆ ಮೈತ್ರಿ ಸರ್ಕಾರದ ಸಚಿವ ರಹೀಂಖಾನ್ ಗೂ ಬಿಜೆಪಿ ಆಮಿಷ ಒಡ್ಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬೆಂಗಳೂರಿನಲ್ಲಿಂದು ಆರೋಪಿಸಿದರು.

BJP Karnataka chief BS Yeddyurappa along with party members at a meeting in the BJP headquarters in Bengaluru on 9 July 2019. (Photo | Pandarinath B, EPS)

ರಾಜಕೀಯ ಬಿಕ್ಕಟ್ಟು: ಅಂತರ ಕಾಯ್ದುಕ್ಪೊಂಡ ಅಮಿತ್ ಶಾ, ಬಿಎಸ್ ವೈ ಹೆಗಲಿಗೆ ಪೂರ್ಣಹೊಣೆ  Jul 20, 2019

ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ದಿನದಿನಕ್ಕೆ ಹೊಸ ತಿರುವು ತೆಗೆದುಕೊಳ್ಳುತ್ತಿದೆ. ಅದೇ ವೇಳೆ ಬಿಜೆಪಿ ಕೇಂದ್ರ ರಾಜಕೀಯ ನಾಯಕರು ಎಚ್ ಡಿ ಕುಮಾರಸ್ವಾಮಿ ಸರ್ಕಾರದ ಬಿಕ್ಕಟ್ಟಿನಿಂದ ತಮ್ಮದೇ ಅಂತರ ಕಾಯ್ದುಕೊಂಡಿದ್ದು ....

BS Yeddyurappa

ಬಹುಮತವಿಲ್ಲದಿದ್ದರೂ ಸರ್ಕಾರದಿಂದ ಕಾಲಹರಣ: ಬಿಎಸ್ ಯಡಿಯೂರಪ್ಪ  Jul 19, 2019

ಒಬ್ಬೊಬ್ಬ ಶಾಸಕರಿಗೆ ಮಾತನಾಡಲು ಕಾಲಾವಕಾಶ ನೀಡುವ ಮೂಲಕ ಸದನದಲ್ಲಿ ಕಾಲಹರಣ ಮಾಡಲಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.

Speaker Ramesh Kumar

ರಕ್ಷಣೆ ಬಯಸಿ ಯಾವುದೇ ಶಾಸಕರು ತಮ್ಮನ್ನು ಕೋರಿಲ್ಲ- ಸ್ಪೀಕರ್  Jul 19, 2019

ಮೈತ್ರಿ ಸರ್ಕಾರವನ್ನು ಪತನಗೊಳಿಸುವ ನಿಟ್ಟಿನಲ್ಲಿ ಬಂಡಾಯ ಶಾಸಕರನ್ನು ಬಂಧನದಲ್ಲಿಡಲಾಗಿದೆ ಎಂಬ ಕಾಂಗ್ರೆಸ್ ಆರೋಪಿಸುತ್ತಿರುವಂತೆ ಯಾವುದೇ ಶಾಸಕರನ್ನು ತಮ್ಮಿಂದ ರಕ್ಷಣೆ ಬಯಸಿಲ್ಲ ಎಂದು ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ವಿಧಾನಸಭೆಯಲ್ಲಿಂದು ಹೇಳಿದರು.

Vidhan Parishad

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಧರಣಿ: ಮೇಲ್ಮನೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ  Jul 19, 2019

ಕಳೆದ ನಾಲ್ಕು ದಿನಗಳಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಧರಣಿ ಇಂದು ಮೇಲ್ಮನೆ ಕಲಾಪವನ್ನು ನುಂಗಿಹಾಕಿದೆ.

Page 1 of 5 (Total: 100 Records)

    

GoTo... Page


Advertisement
Advertisement