• Tag results for karnataka Police

ಬೆಂಗಳೂರು: ಮಹಿಳಾ ಹೆಡ್ ಕಾನ್ಸ್​ಟೇಬಲ್​ಗೆ ರೌಡಿಶೀಟರ್‌ನಿಂದ ಚಾಕು ಇರಿತ, ಬೆನ್ನಟ್ಟಿ ಹಿಡಿದ ಪೊಲೀಸರು

ಮಹಿಳಾ ಕಾನ್ಸ್​ಟೇಬಲ್​ಗೆ ರೌಡಿಶೀಟರ್ ಓರ್ವ ಚಾಕು ಇರಿದು ಪರಾರಿಯಾಗಲು ಯತ್ನಿಸಿರುವ ಘಟನೆ ನಗರ ಹೆಎಎಲ್ ಠಾಣಾ ವ್ಯಾಪ್ತಿಯ ಜ್ಯೋತಿ ನಗರದಲ್ಲಿ ಘಟನೆ ನಡೆದಿದೆ.

published on : 17th August 2022

ಬೀಗ ಹಾಕಿದ್ದ ಹೋಟೆಲ್ ಕಳ್ಳತನ: ರೆಡ್ ಹ್ಯಾಂಡ್ ಆಗಿ ಸಿಕ್ಕ ಕಳ್ಳರು, ಕದ್ದ ವಸ್ತು ಖರೀದಿಗೆ ಬಂದವನೂ ಸೇರಿ 3 ಬಂಧನ, 10 ಲಕ್ಷ ರೂ ಮೌಲ್ಯದ ವಸ್ತು ನಾಪತ್ತೆ!

ಬೆಂಗಳೂರು-ಮೈಸೂರು ರಸ್ತೆಯಲ್ಲಿ ಬೀಗ ಹಾಕಿರುವ ಹೊಟೇಲ್‌ನಿಂದ ವಸ್ತುಗಳನ್ನು ಕದಿಯುತ್ತಿದ್ದ ಆರು ಮಂದಿಯ ಗ್ಯಾಂಗ್‌ನ ಪೈಕಿ ಮೂವರು ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. 

published on : 17th August 2022

75ನೇ ಸ್ವಾತಂತ್ರ್ಯ ದಿನಾಚರಣೆ: ಕರ್ನಾಟಕದ 18 ಪೊಲೀಸರಿಗೆ ರಾಷ್ಟ್ರಪತಿ ಪದಕ

18 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಗೌರವಾನ್ವಿತ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು ಘೋಷಿಸಲಾಗಿದೆ. 

published on : 15th August 2022

ಸಂಭ್ರಮದ ನಡುವೆ ಸೂತಕ; ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಸಾವು

ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ಸೋಮವಾರ ವರದಿಯಾಗಿದೆ.

published on : 15th August 2022

ಎರಡು ಪ್ರಕರಣಗಳ ತನಿಖೆಗಾಗಿ ಗೃಹ ಸಚಿವಾಲಯದ ಪದಕ ಪಡೆದ ಕರ್ನಾಟಕದ ಪೊಲೀಸ್ ಅಧಿಕಾರಿ ಲಕ್ಷ್ಮಿ ಗಣೇಶ್!

ಪೊಲೀಸ್ ಇಲಾಖೆಯಲ್ಲಿ ಉತ್ತಮವಾಗಿ ತನಿಖೆ ನಡೆಸಿದ್ದಕ್ಕಾಗಿ ಪೊಲೀಸರಿಗೆ ನೀಡುವ ಈ ವರ್ಷದ ಗೃಹ ಸಚಿವಾಲಯದ (ಎಂಎಚ್‌ಎ) ಪದಕಗಳನ್ನು ಪಡೆದ 151 ಪೊಲೀಸ್ ಅಧಿಕಾರಿಗಳಲ್ಲಿ ಆರು ಅಧಿಕಾರಿಗಳು ಕರ್ನಾಟಕದವರಾಗಿದ್ದಾರೆ.

published on : 14th August 2022

ಕರ್ನಾಟಕದ 6 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಇಲಾಖೆಯ ಶ್ರೇಷ್ಠ ತನಿಖಾ ಪದಕ!

ಕರ್ನಾಟಕದ ಆರು ಮಂದಿ ಪೊಲೀಸ್ ಅಧಿಕಾರಿಗಳೂ ಸೇರಿದಂತೆ ದೇಶದ ಒಟ್ಟು 151 ಮಂದಿಗೆ ಕೇಂದ್ರ ಗೃಹ ಸಚಿವರ ಪ್ರಶಸ್ತಿ ನೀಡಲಾಗಿದೆ.

published on : 12th August 2022

'ಅರುಂಧತಿ' ಸಿನಿಮಾ ನೋಡಿ ಮೋಕ್ಷಕ್ಕಾಗಿ ಬೆಂಕಿ ಹಚ್ಚಿಕೊಂಡ ಯುವಕ ಸಾವು

ತೆಲುಗಿನ ಹಾರರ್ ಫ್ಯಾಂಟಸಿ ಸಿನಿಮಾ ‘ಅರುಂಧತಿ’ ನೋಡಿ ಮೋಕ್ಷಕ್ಕಾಗಿ ತನಗೆ ತಾನೇ ಬೆಂಕಿ ಹಚ್ಚಿಕೊಂಡು ಯುವಕನೋರ್ವ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

published on : 12th August 2022

ಕೊಪ್ಪಳ: ಹುಲಿಹೈದರ್ ಗ್ರಾಮದಲ್ಲಿ ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ, ಪ್ರತಿಭಟನೆ

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಸಂಭವಿಸಿದ ಮಾರಾಮಾರಿಯಲ್ಲಿ ಕನಿಷ್ಛ ಇಬ್ಬರು ಸಾವನ್ನಪ್ಪಿ 6 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಕೊಪ್ಪಳದಲ್ಲಿ ನಡೆದಿದೆ.

published on : 11th August 2022

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ಮೂರು ಪ್ರಮುಖ ಆರೋಪಿಗಳ ಬಂಧನ: ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರು  ಪ್ರಮುಖ  ಆರೋಪಿಗಳನ್ನು ಬಂಧಿಸಿದ್ದಾರೆ. 

published on : 11th August 2022

ಪ್ರವೀಣ್ ನೆಟ್ಟಾರು ಹತ್ಯೆಗೆ PFI ನಂಟು?: ಕೆಲವರಿಂದ ಆರೋಪಿಗಳ ರಕ್ಷಣೆ; ನೆರವಾದವರ ಆಸ್ತಿ ಮುಟ್ಟುಗೋಲಿಗೆ ಕ್ರಮ: ಎಡಿಜಿಪಿ ಆಲೋಕ್ ಕುಮಾರ್ ಎಚ್ಚರಿಕೆ

ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂದಿಸಿದ ಆರೋಪಿಗಳನ್ನು ಕೆಲವರು ರಕ್ಷಣೆ ಮಾಡುತ್ತಿದ್ದು, ಆರೋಪಿಗಳಿಗೆ ನೆರವಾದವರ ಆಸ್ತಿ ಮುಟ್ಟುಗೋಲಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಂಗಳೂರು ಎಡಿಜಿಪಿ ಆಲೋಕ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

published on : 10th August 2022

ಕಬಾಬ್ ರುಚಿಯಾಗಿಲ್ಲ ಎಂದು ಪತ್ನಿಗೆ ಚಾಕು ಇರಿದು ನೇಣು ಬಿಗಿದುಕೊಂಡ 'ಪತಿ ಮಹಾಶಯ'

ಪತ್ನಿ ಮಾಡಿದ ಕಬಾಬ್ ರುಚಿಯಾಗಿಲ್ಲ ಎಂದು ಆರೋಪಿಸಿ 'ಪತಿ ಮಹಾಶಯ'ನೊಬ್ಬ ಆಕೆಗೆ ಚಾಕು ಇರಿದು ತಾನೂ ಕೂಡ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

published on : 31st July 2022

ಮಂಗಳೂರು ಹತ್ಯೆ: ಮೃತ ಮಸೂದ್, ಫಾಜಿಲ್‌ ಕುಟುಂಬಕ್ಕೆ ತಲಾ 30 ಲಕ್ಷ ರೂ ಆರ್ಥಿಕ ನೆರವು ಘೋಷಣೆ: ಮುಸ್ಲಿಂ ಸಮಿತಿ

ಇತ್ತೀಚೆಗಷ್ಟೇ ಹತ್ಯೆಗೀಡಾದ ಬಿ ಮಸೂದ್ ಮತ್ತು ಮೊಹಮ್ಮದ್ ಫಾಜಿಲ್ ಅವರ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರವನ್ನು ಅವಳಿ ಜಿಲ್ಲೆಗಳ ಎಲ್ಲಾ ಮುಸ್ಲಿಂ ವೇದಿಕೆಗಳ ಸಂಘಟನೆಯಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಕೇಂದ್ರ ಸಮಿತಿ ಶನಿವಾರ ಘೋಷಿಸಿದೆ.

published on : 31st July 2022

21 ವರ್ಷದೊಳಗಿನ 'ಅಪ್ರಾಪ್ತ'ರಿಗೆ ಬಾರ್-ಪಬ್ ಪ್ರವೇಶ ನಿಷೇಧ: ಎಡಿಜಿಪಿ ಅಲೋಕ್ ಕುಮಾರ್ ಸೂಚನೆ

21 ವರ್ಷದೊಳಗಿನ 'ಅಪ್ರಾಪ್ತ'ರಿಗೆ ಬಾರ್-ಪಬ್ ಪ್ರವೇಶ ನಿಷೇಧಿಸುವಂತೆ  ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಸೂಚನೆ ಹೊರಡಿಸಿದ್ದಾರೆ.

published on : 29th July 2022

ಭರ್ಜರಿ ಬೇಟೆ: ನೀರಿನ ಸಂಪ್ ನಲ್ಲಿ ಬಚ್ಚಿಟ್ಟಿದ್ದ 2.68 ಕೋಟಿ ರೂ. ಮೌಲ್ಯದ 1693 ಕೆ.ಜಿ ರಕ್ತ ಚಂದನ‌ ವಶಕ್ಕೆ, ಓರ್ವ ಆರೋಪಿ ಬಂಧನ

ಫಾರ್ಮ್ ಹೌಸ್ ನ ನೀರಿನ ಸಂಪ್ ನಲ್ಲಿ ಶೇಖರಿಸಿಡಲಾಗಿದ್ದ ಸುಮಾರು 2.68 ಕೋಟಿ ರೂ ಮೌಲ್ಯದ ಸಾವಿರಾರು ಕೆಜಿ ರಕ್ತಚಂದನ ತುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

published on : 27th July 2022

ಭೀಕರ ವಿಡಿಯೋ: ದೇವಸ್ಥಾನದ ರಸ್ತೆ ಮೇಲೆ ಮಲಗಿದ್ದವರ ಮೇಲೆ ಹರಿದ ಗೂಡ್ಸ್ ಗಾಡಿ; ಓರ್ವ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ

ದೇವಸ್ಥಾನದ ರಸ್ತೆ ಮೇಲೆ ಮಲಗಿದ್ದವರ ಮೇಲೆ ಗೂಡ್ಸ್ ಗಾಡಿಯೊಂದು ಹರಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರಿಗೆ ಗಾಯವಾಗಿವೆ.

published on : 25th July 2022
1 2 3 4 5 6 > 

ರಾಶಿ ಭವಿಷ್ಯ