- Tag results for karnataka bandh
![]() | ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ನಾಯಕರು ಕರೆ ಕೊಟ್ಟಿದ್ದ 'ಕರ್ನಾಟಕ ಬಂದ್' ರದ್ದು!ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ವಿರುದ್ಧ ನಾಳೆ ಬೆಳಿಗ್ಗೆ 9 ರಿಂದ 11ಗಂಟೆವರೆಗೆ ಅಂದರೆ ಎರಡು ಗಂಟೆಗಳ ಕಾಲ ಬಂದ್ ಗೆ ಕಾಂಗ್ರೆಸ್ ನಾಯಕರು ಕರೆ ನೀಡಿದ್ದರು. |
![]() | ಸಿಎಂ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ, ನಾಳೆ ಸಾಂಕೇತಿಕ ಕರ್ನಾಟಕ ಬಂದ್ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಸರ್ಕಾರದ ಅಧಿಕಾರಿ ಮಾಡಾಳ್ ಪ್ರಶಾಂತ್ ಪ್ರಕರಣ ವಿಪಕ್ಷ ಕಾಂಗ್ರೆಸ್ ಗೆ ಟಾನಿಕ್ ಸಿಕ್ಕಂತಾಗಿದೆ. |
![]() | ಬಿಜೆಪಿ ಭ್ರಷ್ಟಾಚಾರ: ಮಾರ್ಚ್ 9 ರಂದು 2 ತಾಸು 'ಕರ್ನಾಟಕ ಬಂದ್'ಗೆ ಕಾಂಗ್ರೆಸ್ ಕರೆರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ವಿರೋಧಿಸಿ ಇದೇ ಮಾರ್ಚ್ 9ರಂದು ರಾಜ್ಯ ಕಾಂಗ್ರೆಸ್ ಘಟಕ 'ಕರ್ನಾಟಕ ಬಂದ್'ಗೆ ಕರೆ ನೀಡಿದೆ. |
![]() | ಹಿಜಾಬ್ ಧರಿಸಲು ಹೈಕೋರ್ಟ್ ನಕಾರ: ನಾಳೆ ಕರ್ನಾಟಕ ಬಂದ್ ಗೆ ಮುಸ್ಲಿಂ ಮುಖಂಡರು ಕರೆಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ, ವಸ್ತ್ರಸಂಹಿತೆಯನ್ನು ಪ್ರಶ್ನಿಸುವ ಹಕ್ಕು ಸಂವಿಧಾನದಲ್ಲಿ ಇಲ್ಲ, ಹಿಜಾಬ್ (Hijab row) ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಈಗಾಗಲೇ ಮುಸ್ಲಿಂ ವಿದ್ಯಾರ್ಥಿನಿಯರು, ಮುಸ್ಲಿಂಪರ ಸಂಘಟನೆಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿವೆ. |