- Tag results for karnataka lokayukta
![]() | ಲಂಚ ಆರೋಪ: ಲೋಕಾಯುಕ್ತ ಪೊಲೀಸರಿಂದ ದಾವಣಗೆರೆ ಅಬಕಾರಿ ಡಿಸಿ ಸೇರಿ ಮೂವರ ಬಂಧನಮದ್ಯದ ಪರವಾನಗಿ ನೀಡಲು ಲಂಚ ಕೇಳಿದ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ದಾವಣಗೆರೆ ಅಬಕಾರಿ ಡಿಸಿ ಸೇರಿ ಮೂವರನ್ನು ಬಂಧಿಸಿದ್ದಾರೆ. |
![]() | ಕಲುಷಿತ ನೀರು ಪ್ರಕರಣ: ಉನ್ನತಮಟ್ಟದ ಅಧಿಕಾರಿಗಳಿಗೆ ಲೋಕಾಯುಕ್ತ ಸಮನ್ಸ್ಚಿತ್ರದುರ್ಗದ ಕಾವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ 6 ಮಂದಿ ಮೃತಪಟ್ಟಿರುವ ಪ್ರಕರಣದಲ್ಲಿ ಲೋಕಾಯುಕ್ತ ಉನ್ನತ ಮಟ್ಟದ ಅಧಿಕಾರಿಗಳಿಗೆ ಆ.24 ಕ್ಕೆ ಹಾಜರಾಗಲು ಸಮನ್ಸ್ ಕಳಿಸಿದೆ. |
![]() | ಲೋಕಾಯುಕ್ತ ಆಂತರಿಕ ಭ್ರಷ್ಟಾಚಾರ ಪ್ರಕರಣ: ವಿಚಾರಣೆ ನಿಲ್ಲಿಸಲು ಸಾಧ್ಯವಿಲ್ಲ ಎಂದ ವಿಶೇಷ ನ್ಯಾಯಾಲಯಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿನ ಆಂತರಿಕ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೂರು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಮತ್ತು ಮಾಜಿ ಲೋಕಾಯುಕ್ತ ವೈ ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ಯರಬಾಟಿ ವಿರುದ್ಧದ ವಿಚಾರಣೆಗೆ ತಡೆ ನೀಡಲು ವಿಶೇಷ ನ್ಯಾಯಾಲಯ ನಿರಾಕರಿಸಿದೆ. |
![]() | ಎಲ್ಲಾ ಶಾಸಕರು ಜೂನ್ 30ರೊಳಗೆ ಆಸ್ತಿ ವಿವರ ಸಲ್ಲಿಸಿ, ಇಲ್ಲವೇ ಶಿಸ್ತು ಕ್ರಮ ಎದುರಿಸಿ: ಲೋಕಾಯುಕ್ತ ನ್ಯಾಯಮೂರ್ತಿ ಆದೇಶಭ್ರಷ್ಟ ರಾಜಕಾರಣಿಗಳು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸುವುದು ಸಾಮಾನ್ಯ.ಇದೀಗ ಕರ್ನಾಟಕದ ಶಾಸಕರ ಅಕ್ರಮ ಆಸ್ತಿಗಳ ಮೇಲೆ ಹದ್ದಿನ ಕಣ್ಣಿಡಲು ಲೋಕಾಯುಕ್ತ ಮುಂದಾಗಿದೆ. |
![]() | ಅವ್ಯವಹಾರ ಆರೋಪ: ದೇವರಾಜ ಅರಸು ಟರ್ಮಿನಲ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ55 ಕೋಟಿ ರೂ ಅವ್ಯವಹಾರ ಆರೋಪದ ಮೇರೆಗೆ ದೇವರಾಜ ಅರಸು ಟರ್ಮಿನಲ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. |
![]() | TNIE ವರದಿ ಇಂಪ್ಯಾಕ್ಟ್: 'ಪಾದರಾಯನಪುರ' ಹಿಂದೂ ಸ್ಮಶಾನ ಅತಿಕ್ರಮಣ, ಪೊಲೀಸರಿಗೆ ಲೋಕಾಯುಕ್ತ ಛೀಮಾರಿ, ಬಿಬಿಎಂಪಿಗೆ ನೋಟಿಸ್ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಬೆನ್ನಲ್ಲೇ ಎಚ್ಚೆತ್ತ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳು ಜೆಜೆ ನಗರ ಹಿಂದೂ ಸ್ಮಶಾನ ಅತಿಕ್ರಮಣ ಪ್ರಕರಣ ಕೈಗೆತ್ತಿಕೊಂಡು ವಿಚಾರಣೆಗೆ ಮುಂದಾಗಿದ್ದು, ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಛೀಮಾರಿ ಹಾಕಿದ್ದು ಮಾತ್ರವಲ್ಲದೇ ಬಿಬಿಎಂಪಿಗೆ ನೋಟಿಸ್ ಕೂಡ ಜಾರಿ ಮಾಡಿದೆ. |
![]() | ಕರ್ನಾಟಕ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ!ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ್ದು, ಬಿಜೆಪಿ ಶಾಸಕರಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ. |
![]() | ಲಂಚ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲು ಲೋಕಾಯುಕ್ತ ಸಿದ್ಧತೆಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ. |
![]() | ಮಾಡಾಳ್ ವಿರೂಪಾಕ್ಷಪ್ಪ ಮಧ್ಯಂತರ ಜಾಮೀನು ವಿರುದ್ಧ ಕರ್ನಾಟಕ ಲೋಕಾಯುಕ್ತ ಅರ್ಜಿ: ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಮಧ್ಯಂತರ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದೆ. |
![]() | ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು: ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಲೋಕಾಯುಕ್ತ ಚಿಂತನೆಟೆಂಡರ್ ಮಂಜೂರು ಮಾಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ನೀಡಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಕರ್ನಾಟಕ ಲೋಕಾಯುಕ್ತ ಪೊಲೀಸರು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ. |
![]() | ಲಂಚ ಪ್ರಕರಣ: ಬಿಜೆಪಿ ಶಾಸಕನ ಬಂಧನಕ್ಕೆ ವಿಶೇಷ ತಂಡ ರಚಿಸಿದ ಕರ್ನಾಟಕ ಲೋಕಾಯುಕ್ತಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ಕರ್ನಾಟಕ ಲೋಕಾಯುಕ್ತ ಉಪ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಏಳು ತಂಡಗಳನ್ನು ರಚಿಸಿದೆ. |
![]() | ಉಪ ಲೋಕಾಯುಕ್ತರ ನೇಮಕ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ2022ರ ಜೂನ್ ತಿಂಗಳಿಂದ ಖಾಲಿ ಇರುವ ಉಪ ಲೋಕಾಯುಕ್ತ ಹುದ್ದೆಯನ್ನು ಭರ್ತಿ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಮಾಜ ಪರಿವರ್ತನ ಸಮುದಾಯ (ಎಸ್‌ಪಿಎಸ್) ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಧರಿಸಿ ಕರ್ನಾಟಕ ಹೈಕೋರ್ಟ್ ಗುರುವಾರ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ. |
![]() | ಸಿದ್ದರಾಮಯ್ಯ, ಡಿಕೆಶಿ, ರಾಬರ್ಟ್ ವಾದ್ರಾ ಸೇರಿ 'ಕೈ' ನಾಯಕರ ವಿರುದ್ಧ ಲೋಕಾಯುಕ್ತಕ್ಕೆ ದಾಖಲೆ ಸಮೇತ 3728 ಪುಟಗಳ ದೂರು!ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಬಟ್ ವಾದ್ರಾ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಹಾಗೂ ಹಲವಾರು ಅಧಿಕಾರಿಗಳ ವಿರುದ್ಧ ವಿರುದ್ಧ ಲೋಕಾಯುಕ್ತಕ್ಕೆ 3728 ಪುಟಗಳ ದಾಖಲೆ ಸಮೇತ ದೂರುಗಳ ಸರಮಾಲೆಯನ್ನೇ ಸಲ್ಲಿಸಲಾಗಿದೆ. |
![]() | ಟೆಂಡರ್ ಶ್ಯೂರ್ ಕಾಮಗಾರಿಗಳಲ್ಲಿ ಅಕ್ರಮ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು2013-14 ರಲ್ಲಿ ಟೆಂಡರ್ ಶ್ಯೂರ್ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ತನಿಖೆ ನಡೆಸುವಂತೆ ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿದೆ. |