- Tag results for karnataka police
![]() | ಮಧ್ಯರಾತ್ರಿ ಕ್ಯಾಬ್ ಚಾಲಕನ ಭೀಕರ ಕೊಲೆಕ್ಯಾಬ್ ಚಾಲಕನೋರ್ವನನ್ನು ಶನಿವಾರ ಮಧ್ಯರಾತ್ರಿ ಭೀಕರವಾಗಿ ಕೊಲೆ ಮಾಡಲಾಗಿದ್ದು, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ. |
![]() | ಸುಳ್ವಾಡಿ ವಿಷ ಪ್ರಸಾದ ದುರಂತ: ಮೃತ ಕುಟುಂಬಗಳಿಗೆ ಜಮೀನು ಎಂದ ಸಚಿವ ಸುರೇಶ್ ಕುಮಾರ್ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಎಲ್ಲ ಮೃತ ಕುಟುಂಬಗಳಿಗೆ ಜಮೀನು ನೀಡಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. |
![]() | ಗುಂಡ್ಲುಪೇಟೆ ಹೋಟೆಲ್ವೊಂದರಲ್ಲಿ ವೇಶ್ಯಾವಾಟಿಕೆ; 3 ಮಹಿಳೆಯರ ರಕ್ಷಣೆ, ಯುವಕರಿಬ್ಬರ ಬಂಧನವೇಶ್ಯಾವಾಟಿಕೆ ನಡೆಯುತ್ತಿದ್ದ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರನ್ನು ರಕ್ಷಿಸಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ. |
![]() | ಚಿಕ್ಕೋಡಿ ಪೊಲೀಸರ ಭರ್ಜರಿ ಭೇಟೆ; ಅಂತಾರಾಜ್ಯ ಕಳ್ಳರ ಗ್ಯಾಂಗ್ ಬಂಧನಮನೆ ಬೀಗ ಮುರಿದು ಚಿನ್ನ, ಬೆಳ್ಳಿ, ಹಣ ಕಳ್ಳತನ ಮಾಡುತಿದ್ದ ಅಂತರಾಜ್ಯ ಕಳ್ಳರನ್ನು ಚಿಕ್ಕೋಡಿ ಪೊಲೀಸರು ಬಂಧನ ಮಾಡಿದ ಘಟನೆ ನಡೆದಿದೆ. |
![]() | ನಕಲಿ ಅಂಕಪಟ್ಟಿ ನೀಡುತ್ತಿದ್ದ ಸಂಸ್ಥೆ ಮೇಲೆ ಸಿಸಿಬಿ ದಾಳಿ: ಇಬ್ಬರು ವಶನಕಲಿ ಅಂಕ ಪಟ್ಟಿ ನೀಡುತ್ತಿದ್ದ ಸಂಸ್ಥೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. |
![]() | ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಆರ್ಭಟ: ಪೇದೆಗೆ ಚಾಕು ಇರಿದಿದ್ದ ಆರೋಪಿಗೆ ಗುಂಡೇಟುಸಿಲಿಕಾನ್ ಸಿಟಿಯಲ್ಲಿ ಮತ್ತೆ ಪೊಲೀಸರ ಗನ್ ಆರ್ಭಟಿಸಿದ್ದು, ಎರಡು ದಿನಗಳ ಹಿಂದೆ ಪೊಲೀಸ್ ಸಿಬ್ಬಂದಿಗೆ ಚಾಕು ಹಾಕಿದ್ದ ದುಷ್ಕರ್ಮಿಗೆ ಖಾಕಿ ಪಡೆ ಗುಂಡಿಕ್ಕಿದೆ. |
![]() | ಔರಾದ್ಕರ್ ವರದಿ ಜಾರಿ: ಪೊಲೀಸರ ವೇತನ ಪರಿಷ್ಕರಣೆ, ಯಾವ ಹುದ್ದೆಗೆ ಎಷ್ಟು ವೇತನ ಇಲ್ಲಿದೆ ಮಾಹಿತಿರಾಜ್ಯ ಪೊಲೀಸರ ಬಹುದಿನಗಳ ಬೇಡಿಕೆಯಾದ ರಾಘವೇಂದ್ರ ಔರಾದ್ಕರ್ ವರದಿ ಜಾರಿಗೆ ರಾಜ್ಯ ಸರ್ಕಾರ ಆದೇಶ ನೀಡಿದ್ದು, ಆದೇಶದ ಅನ್ವಯ ಪೊಲೀಸರ ವೇತನ ಪಟ್ಟಿ ವಿವರ ಇಲ್ಲಿದೆ. |
![]() | ಮಂಡ್ಯದಲ್ಲಿ ನವವಿವಾಹಿತೆ ಆತ್ಮಹತ್ಯೆಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಹೋದರಿಗೆ ಕರೆ ಮಾಡಿ ನಾಪತ್ತೆಯಾಗಿದ್ದ ನವವಿವಾಹಿತೆ ಮೃತದೇಹ ಗುತ್ತಲು ಅರ್ಕೇಶ್ವರ ದೇವಾಲಯದ ಬಳಿ ಹೆಬ್ಬಾಳದಲ್ಲಿ ಪತ್ತೆಯಾಗಿದೆ. |
![]() | ಕರ್ನಾಟಕ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜಿನಾಮೆ: ಕೇಂದ್ರ ಗೃಹ ಇಲಾಖೆ ಅಂಗೀಕಾರ!ಐಪಿಎಸ್ ಹುದ್ದೆಗೆ ಅಣ್ಣಾಮಲೈ ಸಲ್ಲಿಸಿದ್ದ ರಾಜೀನಾಮೆಯನ್ನು ಕೇಂದ್ರ ಗೃಹ ಇಲಾಖೆ ಇಂದು ಅಂಗೀಕರಿಸಿದೆ. |
![]() | ಮದ್ದೂರು: ಕಾರ್ಖಾನೆ ಕ್ಯಾಂಟೀನ್ ಊಟ ತಿಂದು 20ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥಕ್ಯಾಂಟೀನ್ನಲ್ಲಿ ಊಟ ಮಾಡಿದ 20ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿಯ ಕಾರ್ಖಾನೆಯೊಂದರಲ್ಲಿ ನಡೆದಿದೆ. |
![]() | ಕಿಡಿಗೇಡಿಗಳಿಂದ ತಪ್ಪಿಸಿಕೊಂಡು ಠಾಣೆಗೆ ಓಡಿ ಹೋದ ಎಎಸ್ಐಸೀಟ್ ಬೆಲ್ಟ್ ಹಾಕಿಕೊಳ್ಳದ ಕಾರು ಚಾಲಕನೊಬ್ಬನಿಗೆ ದಂಡ ವಿಧಿಸಿದ್ದಕ್ಕೆ ಕಿಡಿಗೇಡಿಗಳ ತಂಡವೊಂದು ಪೊಲೀಸ್ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಕ್ಕೆ ಅವರಿಂದ ತಪ್ಪಿಸಿಕೊಳ್ಳಲು ಎಎಸ್ಐ, ಪೊಲೀಸ್ ಠಾಣೆಗೆ ಓಡಿ ಹೋಗಿ ಜೀವ ಉಳಿಸಿಕೊಂಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ. |
![]() | ಉದ್ಯಮಿ ಕೊಲೆಗೆ ಪ್ರೇಯಸಿ ಯತ್ನ; ದೂರು ದಾಖಲುಆಸ್ತಿಗಾಗಿ ಪ್ರೇಯಸಿಯೊಬ್ಬಳು ತನ್ನ ಪ್ರಿಯತಮನನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ನಗರದ ನೈಸ್ ರಸ್ತೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. |
![]() | ಕ್ರಿಕೆಟ್ ಬೆಟ್ಟಿಂಗ್; ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಜಾಲವನ್ನು ಕೇಂದ್ರೀಯ ಅಪರಾಧ ದಳ (ಸಿಸಿಬಿ) ಪೊಲೀಸರು ಬೇಧಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. |
![]() | ಶಿವಮೊಗ್ಗ: ತ್ರಿವಳಿ ತಲಾಖ್ ನಿಷೇಧದ ಹೊರತಾಗಿಯೂ ವಾಟ್ಸಪ್ ನಲ್ಲಿ ಮಹಿಳೆಗೆ ತಲಾಖ್ ಕೊಟ್ಟ ದುಬೈ ಪತಿತ್ರಿವಳಿ ತಲಾಖ್ ನಿಷೇಧದ ಹೊರತಾಗಿಯೂ ಶಿವಮೊಗ್ಗ ಮೂಲದ ಮಹಿಳೆಗೆ ವಾಟ್ಸಪ್ ನಲ್ಲೇ ತಲಾಖ್ ನೀಡಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ. |
![]() | ಪೊಲೀಸ್ ಠಾಣೆ ಸ್ವಚ್ಛವಾಗಿಲ್ಲದಿದ್ದರೆ ಅಮಾನತು: ಭಾಸ್ಕರ್ ರಾವ್ ಎಚ್ಚರಿಕೆನಗರದ ಎಲ್ಲಾ ಪೊಲೀಸ್ ಠಾಣೆಗಳು ಸ್ವಚ್ಛವಾಗಿಲ್ಲದಿದ್ದರೇ, ಸಂಬಂಧಿಸಿದ ಪೊಲೀಸ್ ಅಧಿಕಾರಿಗಳನ್ನು ಹೊಣೆ ಮಾಡಿ, ಅಮಾನತುಗೊಳಿಸುವುದಾಗಿ ನಗರ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್ ಪೊಲೀಸರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. |