ದೇಶಸಿಎಂ ಪಳನಿ, ತಮಿಳುನಾಡಿನ ಇಡೀ ಸಂಪುಟ ಕರುಣಾನಿಧಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಬೇಕಿತ್ತು; ರಜನಿಕಾಂತ್
ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಹಾಗೂ ತಮಿಳುನಾಡು ರಾಜ್ಯದ ಇಡೀ ಸಂಪುಟ ಡಿಎಂಕೆ ಅಧ್ಯಕ್ಷ ಎಂ.ಕರುಣಾನಿಧಿಯವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಬೇಕಿತ್ತು ಎಂದು ರಜನಿಕಾಂತ್ ಅವರು ಮಂಗಳವಾರ ಹೇಳಿದ್ದಾರೆ...