• Tag results for kashmir

ಇತಿಹಾಸದಲ್ಲೇ ಮೊದಲು: ಶ್ರೀನಗರದ ಲಾಲ್ ಚೌಕ್ ಪ್ರದೇಶದ ಗಡಿಯಾರ ಗೋಪುರ ಮೇಲೆ ಹಾರಿದ ತ್ರಿವರ್ಣಧ್ವಜ!

73ನೇ ಗಣರಾಜ್ಯೋತ್ಸವದ ಅಂಗವಾಗಿ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತೀಯ ತ್ರಿವರ್ಣ ಧ್ವಜವನ್ನು ಶ್ರೀನಗರದ ಪ್ರಸಿದ್ಧ ಲಾಲ್ ಚೌಕ್ ಪ್ರದೇಶದ ಗಡಿಯಾರ ಗೋಪುರದ ಮೇಲೆ ಹಾರಿಸಲಾಯಿತು.

published on : 26th January 2022

ಗಣರಾಜ್ಯೋತ್ಸವ: ಜಮ್ಮು-ಕಾಶ್ಮೀರದ ಗಡಿಗಳಲ್ಲಿ ಹೈ ಅಲರ್ಟ್

ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಿರುವ ಅಧಿಕಾರಿಗಳು, ಜಮ್ಮು ಮತ್ತು ಕಾಶ್ಮೀರದ ಗಡಿಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ. ಭಾರತ-ಪಾಕಿಸ್ತಾನದ ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

published on : 25th January 2022

ಭಾರೀ ಹಿಮಪಾತ: ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್: ವೈಷ್ಣೋದೇವಿ ಹೆಲಿಕಾಪ್ಟರ್ ಸೇವೆ ಸ್ಥಗಿತ

ಈ ಹಿಂದೆ ಹಿಮಪಾತದ ಕಾರಣದಿಂದಾಗಿ ಟ್ರಾಫಿಕ್ ಜಾಂ ಉಂಟಾಗಿತ್ತು.

published on : 23rd January 2022

ಶೋಪಿಯಾನ್ ಎನ್​ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಎನ್​ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. 

published on : 22nd January 2022

ಕಾಶ್ಮೀರ: ಹಿಮದಲ್ಲಿ ಸಿಲುಕಿದ್ದ 30 ನಾಗರಿಕರನ್ನು ರಕ್ಷಿಸಿದ ಭಾರತೀಯ ಸೇನೆ

ಹಿಮಪಾತ ಮತ್ತು ಎರಡು ಹಿಮಕುಸಿತದಿಂದಾಗಿ ಜಮ್ಮು ಮತ್ತು ಕಾಶ್ಮೀರದ ಚೌಕಿಬಾಲ್-ತಂಗ್ಧರ್ ಹೆದ್ದಾರಿಯ ಖೂನಿ ನಾಲಾ ಮತ್ತು ಎಸ್‌ಎಂ ಹಿಲ್ ಬಳಿ ಹಿಮದಲ್ಲಿ ಸಿಲುಕಿಕೊಂಡಿದ್ದ 30 ನಾಗರಿಕರನ್ನು ಭಾರತೀಯ ಸಶಸ್ತ್ರ ಪಡೆ ರಕ್ಷಿಸಿದೆ. 

published on : 18th January 2022

ಕಾಶ್ಮೀರ: ಎಲ್ ಒಸಿ ಉದ್ದಕ್ಕೂ ನಡೆದ 'ನಿಗೂಢ ಗುಂಡಿನ ದಾಳಿ'ಯಲ್ಲಿ ಇಬ್ಬರು ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯಲ್ಲಿ ಗುರುವಾರ ನಡೆದ ನಿಗೂಢ ಗುಂಡಿನ ದಾಳಿಯಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 13th January 2022

ಗುಂಡಿ ಬಿದ್ದು, ಕೆಸರು ಗದ್ದೆಯಾದ ರಸ್ತೆ; ವರದಿಗಾರ್ತಿಯಾದ ಪುಟ್ಟ ಬಾಲಕಿ: ವಿಡಿಯೋ ವೈರಲ್

ಕೇಂದ್ರಾಡಳಿತ ಪ್ರದೇಶ ಕಾಶ್ಮೀರದಲ್ಲಿನ ಪುಟ್ಟ ಬಾಲಕಿಯೊಬ್ಬಳು ವರಿದಿಗಾರ್ತಿಯಾಗುವುದರೊಂದಿಗೆ ಅಲ್ಲಿನ ಗುಂಡಿ ಬಿದ್ದು, ಕೆಸರು ತುಂಬಿರುವ ರಸ್ತೆಯ ಬಗ್ಗೆ ವಿವರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

published on : 11th January 2022

ಕಾಶ್ಮೀರ: ಗುಂಡಿನ ಚಕಮಕಿ; ಇಬ್ಬರು ಉಗ್ರರು ಹತ

ಜಮ್ಮು–ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 10th January 2022

ಭಾರೀ ಹಿಮಪಾತದ ನಡುವೆ ಭಾರತೀಯ ಸೇನೆಯಿಂದ ಗರ್ಭೀಣಿಯ ತುರ್ತು ಸ್ಥಳಾಂತರ: ವಿಡಿಯೋ

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಕಡಿದಾದ ಪ್ರದೇಶದಲ್ಲಿ ಭಾರೀ ಹಿಮಪಾತದ ನಡುವೆ   ಗರ್ಭಿಣಿ ಮಹಿಳೆಯೊಬ್ಬರನ್ನು ಭಾರತೀಯ ಸೇನೆಯ ವೈದ್ಯಕೀಯ ತಂಡ ತುರ್ತಾಗಿ ಸ್ಥಳಾಂತರಿಸಿದೆ.

published on : 8th January 2022

ಮೆಹಬೂಬಾ ಮುಫ್ತಿ ಸೇರಿ ನಾಲ್ಕು ಮಾಜಿ ಮುಖ್ಯಮಂತ್ರಿಗಳ ವಿಶೇಷ ಭದ್ರತೆ ಹಿಂಪಡೆತ ನಿರ್ಧಾರ

ಜಮ್ಮು ಮತ್ತು ಕಾಶ್ಮೀರದ ನಾಲ್ಕು ಮಾಜಿ ಮುಖ್ಯಮಂತ್ರಿಗಳ ವಿಶೇಷ ಭದ್ರತಾ ದಳ ರಕ್ಷಣೆ(ಎಸ್‍ಎಸ್‍ಜಿ) ಹಿಂಪಡೆಯಲು ಜಮ್ಮು ಕಾಶ್ಮೀರ ಸರ್ಕಾರ ನಿರ್ಧರಿಸಿದೆ.

published on : 6th January 2022

ಇರಾನ್ ಸೇಬು ಭಾರತ ಪ್ರವೇಶಕ್ಕೆ ಕಾಶ್ಮೀರ ಹಣ್ಣು ಬೆಳೆಗಾರರ ವಿರೋಧ

ಭಾರತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಇರಾನಿ ಸೇಬು ಮಾರಾಟದಿಂದ ಕಾಶ್ಮೀರದ ಹಣ್ಣು ಬೆಳೆಗಾರರು ಈಗಾಗಲೇ ನಷ್ಟವನ್ನು ಎದುರಿಸುತ್ತಿದ್ದಾರೆ.

published on : 5th January 2022

ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ

ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿಬಂದಿದೆ. ಪುಲ್ವಾಮಾ ಜಿಲ್ಲೆಯಲ್ಲಿ ಬುಧವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.

published on : 5th January 2022

ಕಾಶ್ಮೀರ: ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ ಗೆ ಇಬ್ಬರು ಎಲ್‌ಇಟಿ ಉಗ್ರರು ಬಲಿ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 4th January 2022

ಎನ್‍ಕೌಂಟರ್ ನಲ್ಲಿ ಎಲ್ಇಟಿ ಕಮಾಂಡರ್ ಸಲೀಂ ಪರ್ರೆ ಸೇರಿದಂತೆ ಇಬ್ಬರು ಉಗ್ರರ ಹತ್ಯೆ: ಪೊಲೀಸರಿಗೆ ಸಂದ ದೊಡ್ಡ ಯಶಸ್ಸು

ಕಾಶ್ಮೀರದಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಹತರಾದ ಇಬ್ಬರು ಭಯೋತ್ಪಾದಕರ ಪೈಕಿ ಲಷ್ಕರ್-ಎ-ತೊಯ್ಬಾದ ಕಮಾಂಡರ್ ಸಲೀಂ ಪರ್ರೆ ಕೂಡ ಸೇರಿದ್ದಾರೆ ಎಂದು ಭದ್ರತಾ ಪಡೆಗಳು ತಿಳಿಸಿವೆ.

published on : 3rd January 2022

ಕಾಶ್ಮೀರ ಎನ್ಕೌಂಟರ್ ನಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಸಲೀಂ ಪರ್ರೇ ಹತ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಭಾರತೀಯ ಸೇನೆ ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಎನ್ ಕೌಂಟರ್ ನಲ್ಲಿ ಲಷ್ಕರ್ ಉಗ್ರ ಸಂಘಟನೆಯ ಮೋಸ್ಟ್ ವಾಂಟೆಡ್ ಉಗ್ರ ಸಲೀಂ ಪರ್ರೆಯನ್ನು ಹೊಡೆದುರುಳಿಸಿದೆ.

published on : 3rd January 2022
1 2 3 4 5 6 > 

ರಾಶಿ ಭವಿಷ್ಯ