ದೇಶಕುಪ್ವಾರಾ ಮತ್ತು ಪುಲ್ವಾಮಾದಲ್ಲಿ ಭದ್ರತಾಪಡೆ ಕಾರ್ಯಾಚರಣೆ, ಮೂವರು ಉಗ್ರರ ಬಂಧನ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಮತ್ತು ಪುಲ್ವಾಮಾ ಜಿಲ್ಲೆಗಳಿಂದ ಲಷ್ಕರ್-ಎ-ತೈಬಾ (ಎಲ್ಇಟಿ) ಮತ್ತು ಹಿಜ್ಬುಲ್ ಮುಜಾಹಿದ್ದೀನ್ (ಎಚ್ಎಂ) ಗೆ ಸೇರಿದ್ದ ಮೂವರು ಉಗ್ರರನ್ನು ಬಂಧಿಸಲಾಗಿದ್ದು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.