Kashmir

ಕಾಶ್ಮೀರದಲ್ಲಿ ಪಾಕ್ ಧ್ವಜ ಹಾರಾಟ ಪ್ರಕರಣ: ಮೋದಿ ವಿರುದ್ಧ ನಿತೀಶ್ ಕುಮಾರ್ ವಾಗ್ದಾಳಿ
ಕಾಶ್ಮೀರದಲ್ಲಿ ಇಸ್ಲಾಮಿಕ್ ಉಗ್ರ ಸಂಘಟನೆ ಹಾಗೂ ಪಾಕಿಸ್ತಾನದ ಧ್ವಜ ಹಾರಾಡುತ್ತಿರುವ ಘಟನೆಗಳ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ಆತಂಕ ವ್ಯಕ್ತಪಡಿಸಿ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭಾರತ ವಿರೋಧಿ ವಿಚಾರ ಸಂಕಿರಣ ನಡೆಸಲು ಪ್ರತ್ಯೇಕತಾವಾದಿ ಗಿಲಾನಿ ಸಿದ್ಧತೆ
ಹುರಿಯತ್ ಕಾನ್ಫರೆನ್ಸ್ ನ ಮುಖಂಡ ಸಯೀದ್ ಅಲಿ ಷಾ ಗಿಲಾನಿ ಈಗ ಶ್ರೀನಗರದಲ್ಲಿ ಭಾರತ ವಿರೋಧಿ ವಿಚಾರ ಸಂಕಿರಣ ನಡೆಸಲು ಸಿದ್ಧತೆ ನಡೆಸಿದ್ದಾರೆ.

ನಾನು ಹುಟ್ಟಿದ್ದು ಭಾರತದಲ್ಲಿ ಅಲ್ಲ: ಸೈಯದ್ ಅಲಿ ಗಿಲಾನಿ
ವಿದೇಶಕ್ಕೆ ತೆರಳಲು ಭಾರತೀಯ ಪಾಸ್ ಪೋರ್ಟ್ ಅಗತ್ಯವಿದೆ. ಆದರೆ ನಾನು ಹುಟ್ಟಿದ್ದು ಭಾರತದಲ್ಲಿ ಅಲ್ಲ ಎಂದು ಪ್ರತ್ಯೇಕತಾವಾದಿ ಸೈಯದ್ ಅಲಿ ಶಾ ಗಿಲಾನಿ ಶುಕ್ರವಾರ ಹೇಳಿದ್ದಾರೆ...

ಕಾಶ್ಮೀರದಲ್ಲಿ ಮೂವರು ಗೆರಿಲ್ಲಾಗಳ ಹತ್ಯೆ
ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಜೊತೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ ಭಾನುವಾರ ಮೂವರು ಗೆರಿಲ್ಲಾಗಳನ್ನು ಹತ್ಯೆಮಾಡಲಾಗಿದೆ

ಕಾಶ್ಮೀರದಲ್ಲಿ ಶಂಕಿತ ಉಗ್ರರಿಂದ ಗುಂಡಿನ ದಾಳಿ, 3 ನಾಗರಿಕರಿಗೆ ಗಾಯ
ಉತ್ತರ ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ ಸೊಪೊರೆಯಲ್ಲಿರುವ ಟೆಲೆಕಾಂ ಹೌಟ್ಲೆಟ್ ಮೇಲೆ ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ....

ಪ್ರಮಾಣಿಕತೆ ಪ್ರದರ್ಶಿಸಿ ಗಿಲಾನಿ ವಿದೇಶಕ್ಕೆ ಹಾರಲಿ: ಬಿಜೆಪಿ
ಭಾರತ ವಿರೋಧಿ ಹೇಳಿಕೆ ನೀಡಿ ಸದಾ ಸುದ್ದಿಯಲ್ಲಿದ್ದ ಪ್ರತ್ಯೇಕವಾದಿ ನಾಯಕ ಸಯ್ಯದ್ ಅಲಿ ಗೀಲಾನಿ ಅವರ ಪಾಸ್ ಪೋರ್ಟ್ ಅರ್ಜಿಯನ್ನು ಬಿಜೆಪಿ ತಿರಸ್ಕರಿಸಿದ್ದು, ಗಿಲಾನಿ ಮೊದಲು ಪ್ರಮಾಣಿಕತೆಯನ್ನು ಪ್ರದರ್ಶಿಸಲಿ ನಂತರ ವಿದೇಶಕ್ಕೆ ಹಾರಲಿ ಎಂದು ಹೇಳಿದೆ...

ಕಾಶ್ಮೀರದಲ್ಲಿ ಉಗ್ರರ ದಾಳಿ, ಇಬ್ಬರು ಸಿಆರ್ಪಿಎಫ್ ಸಿಬ್ಬಂದಿ ಸಾವು
ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಸಂಗಮ್ ಪ್ರದೇಶದಲ್ಲಿ ಸೋಮವಾರ ಉಗ್ರರು ದಾಳಿ ಮಾಡಿದ್ದು, ದಾಳಿಯಲ್ಲಿ ಓರ್ವ ಸಿಆರ್ಪಿಎಫ್ ಅಧಿಕಾರಿ...

ಸಲ್ಮಾನ್ಗೆ ಜಾಮೀನು: ಬಜರಂಗಿ ಭಾಯಿಜಾನ್ ಶೂಟಿಂಗ್ಗಾಗಿ ಇಂದು ಕಾಶ್ಮೀರಕ್ಕೆ!
2002ರ ಗುದ್ದೋಡು ಪ್ರಕರಣ ಸಂಬಂಧ ಜಾಮೀನು ಸಿಗುತ್ತಿದ್ದಂತೆ ಬಜರಂಗಿ ಭಾಯಿಜಾನ್ ಚಿತ್ರದ ಚಿತ್ರೀಕರಣಕ್ಕಾಗಿ ಬಾಲಿವುಡ್ ನಟ ಸಲ್ಮಾನ್ ಖಾನ್...

ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಗ್ರೆನೇಡ್ ದಾಳಿ: ೬ ಜನರಿಗೆ ಗಾಯ
ದಕ್ಷಿಣದ ಕಾಶ್ಮೀರದ ಶೋಪಿಯನ್ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಕನಿಷ್ಠ ಆರು ಜನ ನಾಗರಿಕರು ಗಾಯಗೊಂಡಿದ್ದಾರೆ ಎಂದು

