Kashmir

ಕಾಶ್ಮೀರದಲ್ಲಿ ಸಹಜ ಪರಿಸ್ಥಿತಿ ; ಕೇಂದ್ರಕ್ಕೆ ಅಜಿತ್ ದೋವಲ್ ವರದಿ
ಸಂವಿಧಾನ ವಿಧಿ 370 ರದ್ದುಗೊಂಡ ನಂತರ ಜಮ್ಮು ಮತ್ತು ಕಾಶ್ಮೀರದ ವಾಸ್ತವ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ಆರ್ಟಿಕಲ್ 370 ರದ್ದು: ಶಾಂತಿ ಕಾಪಾಡಲು ಅಮೆರಿಕ ಒತ್ತಾಯ!
ಕಾಶ್ಮೀರಕ್ಕೆ ವಿಶೇಷಸ್ಥಾನಮಾನ ನೀಡುತ್ತಿದ್ದ ಆರ್ಟಿಕಲ್ 370 ರದ್ದತಿ ಅಂತಾರಾಷ್ಟ್ರೀಯ ಸಮುದಾಯದ ಗಮನವನ್ನೂ ಸೆಳೆದಿದ್ದು, ಅಮೆರಿಕ ಈ ಬಗ್ಗೆ ಪ್ರತಿಕ್ರಿಯೆ ನೀಡಿದೆ.

ಕಾಶ್ಮೀರಕ್ಕೆ ಆರ್ಟಿಕಲ್ 370 ರದ್ದು!: ರಾಷ್ಟ್ರೀಯ ಏಕೀಕರಣ ಗಟ್ಟಿಗೊಳಿಸುವ ದಿಟ್ಟ ಹೆಜ್ಜೆ: ಅಡ್ವಾಣಿ ಮೆಚ್ಚುಗೆ!
ಕೇಂದ್ರ ಸರ್ಕಾರ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ನ್ನು ರದ್ದುಗೊಳಿಸಿದ್ದರ ಬಗ್ಗೆ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತದ ನಿಜ ಬಣ್ಣ ಬಯಲು, ರಾಷ್ಟ್ರಪತಿ ಮೂಲಕ ರಾಜಕೀಯ : ಪಾಕ್ ತಿರುಗೇಟು
ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಭಾರತ ಕೈಗೊಂಡ ಅಸಂವಿಧಾನಿಕ ಕ್ರಮದಿಂದ ನಿಜ ಬಣ್ಣಬಯಲಾಗಿದ್ದು ಇದನ್ನು ಎದುರಿಸಲು ಸಾಧ್ಯವಿರುವ ಎಲ್ಲ ಆಯ್ಕೆ, ಅವಕಾಶ ಬಳಸಿಕೊಳ್ಳುವುದಾಗಿ

ಅಚ್ಚರಿಯ ಟ್ವೀಟ್: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಬೆಂಬಲಿಸಿದ ಕೇಜ್ರಿವಾಲ್
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನ ಮತ್ತು ವಿಶೇಷ ಅಧಿಕಾರವನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರವನ್ನು...

ಆರ್ಟಿಕಲ್ 370 ರದ್ದು: ಬಿಎಸ್ ಪಿ, ಎಸ್ ಪಿ, ವೈಎಸ್ ಆರ್ ಸಿ ಬೆಂಬಲ!
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370ಯನ್ನು ರದ್ದುಗೊಳಿಸಿರುವ ಮೋದಿ ಸರ್ಕಾರದ ಐತಿಹಾಸಿಕ ನಿರ್ಧಾರಕ್ಕೆ ದೇಶಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸಂಸತ್ ಕಲಾಪ ಮುಗಿದಿಲ್ಲ ಸೋಮವಾರ, ಮಂಗಳವಾರದವರೆಗೆ ಕಾದು ನೋಡಿ: ಜಮ್ಮು-ಕಾಶ್ಮೀರ ರಾಜ್ಯಪಾಲರ ಮಾರ್ಮಿಕ ನುಡಿ!
ಕಾಶ್ಮೀರದಲ್ಲಿ ಹೆಚ್ಚುವರಿ ಸೇನಾ ತುಕಡಿಗಳನ್ನು ನಿಯೋಜನೆ ಮಾಡಿರುವುದು ಈ ವಿಷಯದ ಬಗ್ಗೆ ದೇಶದ ಗಮನ ಕೇಂದ್ರೀಕೃತವಾಗುವಂತೆ ಮಾಡಿದೆ. ಈ ನಡುವೆ ಜಮ್ಮು-ಕಾಶ್ಮೀರ ರಾಜ್ಯಪಾಲರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಕಾಶ್ಮೀರದಲ್ಲಿ ಯಾವುದೇ ದುಸ್ಸಾಹಸಕ್ಕೆ ಕೈ ಹಾಕಬೇಡಿ: ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಎಚ್ಚರಿಕೆ
ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಪ್ರಮಾಣದಲ್ಲಿ ಅರೆಸೇನಾಪಡೆಗಳನ್ನು ನಿಯೋಜಿಸುತ್ತಿರುವುದು ಕಾಶ್ಮೀರಿಗಳ ಆತಂಕಕ್ಕೆ ಕಾರಣವಾಗಿದ್ದು,...

ಕಣಿವೆಯಲ್ಲಿ ಉಗ್ರರ ಭೀತಿ: ಐಎಎಫ್ನ ಸಿ -17 ಬಳಸಿ ಅಮರನಾಥ ಯಾತ್ರಾರ್ಥಿಗಳ ಸ್ಥಳಾಂತರ
ಅಮರನಾಥ ಯಾತ್ರಾ ಯಾತ್ರಿಕರನ್ನು ಕಾಶ್ಮೀರ ಕಣಿವೆಯಿಂದ ಜಮ್ಮು, ಪಠಾಣ್ಕೋಟ್ ಅಥವಾ ದೆಹಲಿಯಂತಹ ಸ್ಥಳಗಳಿಗೆ ಕಳಿಸಿ ಅವರನ್ನು ಮನೆಗೆ ಸುರಕ್ಷಿತವಾಗಿ ಹಿಂದಿರುಗಲು....

