Kashmir

ಕಾಶ್ಮೀರದಲ್ಲಿ ಮತ್ತೋರ್ವ ಯೋಧನ ಶವ ಪತ್ತೆ
ದೇಶ

ಕಾಶ್ಮೀರದಲ್ಲಿ ಮತ್ತೋರ್ವ ಯೋಧನ ಶವ ಪತ್ತೆ

ಕಾಶ್ಮೀರದಲ್ಲಿ ಮತ್ತೋರ್ವ ಯೋಧನ ಶವ ತನ್ನ ನಿವಾಸದ ಬಳಿಯೇ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಉಗ್ರವಾದಿಗಳಿಗಿಂತ ಸೇನೆಯಿಂದ ಹೆಚ್ಚು ನಾಗರೀಕರ ಹತ್ಯೆ: ಕಾಂಗ್ರೆಸ್ ನಾಯಕನಿಗೆ ಎಲ್ಇಟಿ ಬೆಂಬಲ
ದೇಶ

ಉಗ್ರವಾದಿಗಳಿಗಿಂತ ಸೇನೆಯಿಂದ ಹೆಚ್ಚು ನಾಗರೀಕರ ಹತ್ಯೆ: ಕಾಂಗ್ರೆಸ್ ನಾಯಕನಿಗೆ ಎಲ್ಇಟಿ ಬೆಂಬಲ

ಕಾಶ್ಮೀರದಲ್ಲಿ ಉಗ್ರರಿಗಿಂತ ಹೆಚ್ಚು ಪ್ರಮಾಣದಲ್ಲಿ ಯೋಧರೇ ಜನಸಾಮಾನ್ಯರನ್ನು ಹತ್ಯೆ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಅವರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಈ ಹೇಳಿಕೆಗೆ...

ಕಾಶ್ಮೀರದಲ್ಲಿ ಉಗ್ರರಿಗಿಂತ ಯೋಧರೇ ಹೆಚ್ಚು ಅಪಾಯಕಾರಿ: ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್
ದೇಶ

ಕಾಶ್ಮೀರದಲ್ಲಿ ಉಗ್ರರಿಗಿಂತ ಯೋಧರೇ ಹೆಚ್ಚು ಅಪಾಯಕಾರಿ: ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್

ಕಾಶ್ಮೀರದಲ್ಲಿ ಉಗ್ರರಿಗಿಂತ ಹೆಚ್ಚು ಪ್ರಮಾಣದಲ್ಲಿ ಯೋಧರೇ ಜನಸಾಮಾನ್ಯರನ್ನು ಹತ್ಯೆ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಅವರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ...

ಕಾಶ್ಮೀರ ಬಿಜೆಪಿಯನ್ನು ಎಂದಿಗೂ ಕ್ಷಮಿಸಲ್ಲ: ಶಿವಸೇನೆ
ದೇಶ

ಕಾಶ್ಮೀರ ಬಿಜೆಪಿಯನ್ನು ಎಂದಿಗೂ ಕ್ಷಮಿಸಲ್ಲ: ಶಿವಸೇನೆ

ಬಿಜೆಪಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಮಿತ್ರ ಪಕ್ಷ ಶಿವಸೇನೆ, ಜಮ್ಮು ಮತ್ತು ಕಾಶ್ಮೀರ ಬಿಜೆಪಿಯ ದುರಾಶೆಯನ್ನು...

ಮಾಜಿ ಪ್ರಧಾನಿ ಸಿಂಗ್ ನಿವಾಸದಲ್ಲಿ ಕಾಂಗ್ರೆಸ್ ನ ಕಾಶ್ಮೀರ ಸಮಿತಿ ಸಭೆ
ದೇಶ

ಮಾಜಿ ಪ್ರಧಾನಿ ಸಿಂಗ್ ನಿವಾಸದಲ್ಲಿ ಕಾಂಗ್ರೆಸ್ ನ ಕಾಶ್ಮೀರ ಸಮಿತಿ ಸಭೆ

ಅತ್ತ ಬಿಜೆಪಿ-ಪಿಡಿಪಿ ಮೈತ್ರಿ ಮುರಿದುಬೀಳುತ್ತಿದ್ದಂತೆ ಇತ್ತ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿವಾಸದಲ್ಲಿ ಕಾಂಗ್ರೆಸ್ ನ ಕಾಶ್ಮೀರ ಸಮಿತಿ ಸಭೆ ನಡೆದಿದೆ.

ಕಟ್ಟೆಚ್ಚರ: 35 ಲಷ್ಕರ್ ಉಗ್ರರು ಗಡಿ ನುಸುಳಲು ಸಿದ್ಧರಾಗಿದ್ದಾರೆ: ಗುಪ್ತಚರ ದಳ
ದೇಶ

ಕಟ್ಟೆಚ್ಚರ: 35 ಲಷ್ಕರ್ ಉಗ್ರರು ಗಡಿ ನುಸುಳಲು ಸಿದ್ಧರಾಗಿದ್ದಾರೆ: ಗುಪ್ತಚರ ದಳ

ಭಾರತದಲ್ಲಿ ವಿದ್ವಂಸಕ ಕೃತ್ಯಗಳನ್ನು ಎಸಗಲು 35ಕ್ಕೂ ಹೆಚ್ಚು ಲಷ್ಕರ್ ಇ ತೊಯ್ಬಾ ಸಂಘಟನೆಯ ಉಗ್ರರು ಗಡಿ ನುಸುಳಿ ಬರಲು ಕಾಯುತ್ತಿದ್ದಾರೆ ಎಂದು ಗುಪ್ತಚರ ದಳ ಎಚ್ಚರಿಸಿದೆ...

ಬುಖಾರಿ ಹತ್ಯೆ ಪ್ರಕರಣ: ಕಾಶ್ಮೀರ ಪರಿಸ್ಥಿತಿ ಕುರಿತು ಗೃಹ ಸಚಿವರನ್ನು ಭೇಟಿಯಾದ ಪ್ರಧಾನಿ ಮೋದಿ
ದೇಶ

ಬುಖಾರಿ ಹತ್ಯೆ ಪ್ರಕರಣ: ಕಾಶ್ಮೀರ ಪರಿಸ್ಥಿತಿ ಕುರಿತು ಗೃಹ ಸಚಿವರನ್ನು ಭೇಟಿಯಾದ ಪ್ರಧಾನಿ ಮೋದಿ

ರೈಸಿಂಗ್ ಕಾಶ್ಮೀರ್' ದಿನ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿಯ ಹಾಗೂ ಅವರ ಇಬ್ಬರು ಅಂಗರಕ್ಷಕರ ಹತ್ಯೆ ಹಿನ್ನಲೆಯಲ್ಲಿ ಕಾಶ್ಮೀರ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡತಂದಿದ್ದು, ಈ ನಡುವಲ್ಲೇ ಕಾಶ್ಮೀರ ಪರಿಸ್ಥಿತಿ ಕುರಿತಂತೆ ಚರ್ಚೆ...

ಕಾಶ್ಮೀರದಲ್ಲಿ ರಕ್ತಪಾತಕ್ಕೆ ಮೋದಿ ಸರ್ಕಾರವೇ ಹೊಣೆ: ಶಿವಸೇನೆ
ದೇಶ

ಕಾಶ್ಮೀರದಲ್ಲಿ ರಕ್ತಪಾತಕ್ಕೆ ಮೋದಿ ಸರ್ಕಾರವೇ ಹೊಣೆ: ಶಿವಸೇನೆ

ಕಾಶ್ಮೀರದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ, ರಕ್ತಪಾತಗಳ ಬಗ್ಗೆ ಎನ್ ಡಿಎ ಮಿತ್ರಪಕ್ಷ ಶಿವಸೇನೆ ಮಾತನಾಡಿದ್ದು, ರಕ್ತಪಾತಕ್ಕೆ ಕೇಂದ್ರದಲ್ಲಿರುವ ಎನ್ ಡಿಎ ಸರ್ಕಾರವೇ ಹೊಣೆ ಎಂದು ಆರೋಪಿಸಿದೆ.

ಪತ್ರಕರ್ತ ಬುಖಾರಿ ಹತ್ಯೆ: 4ನೇ ಆರೋಪಿಯ ಫೋಟೋ ಬಿಡುಗಡೆ, ತನಿಖೆಗಾಗಿ ಎಸ್ಐಟಿ ರಚನೆ
ದೇಶ

ಪತ್ರಕರ್ತ ಬುಖಾರಿ ಹತ್ಯೆ: 4ನೇ ಆರೋಪಿಯ ಫೋಟೋ ಬಿಡುಗಡೆ, ತನಿಖೆಗಾಗಿ ಎಸ್ಐಟಿ ರಚನೆ

'ರೈಸಿಂಗ್ ಕಾಶ್ಮೀರ್' ದಿನ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿಯ ಹತ್ಯೆಯ 4 ನೇ ಆರೋಪಿಯ ಫೋಟೊವನ್ನು ಜಮ್ಮು-ಕಾಶ್ಮೀರ ಪೊಲೀಸರು ಬಹಿರಂಗಗೊಳಿಸಿದ್ದಾರೆ.