Kashmir

ಕಾಶ್ಮೀರ ಹಿಂಸಾಚಾರಕ್ಕೆ ಪಾಕ್'ನಿಂದ ಆರ್ಥಿಕ ನೆರವು: ಪ್ರತ್ಯೇಕತಾವಾದಿ ಗಿಲಾನಿ ಪುತ್ರನ ವಿಚಾರಣೆ
ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಸಲು ಪ್ರತ್ಯೇಕತಾವಾದಿಗಳು ಪಾಕಿಸ್ತಾನದಿಂದ ಆರ್ಥಿಕ ನೆರವು ಪಡೆಯುತ್ತಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಹುರಿಯತ್ ನಾಯಕ ಸಯ್ಯದ್ ಅಲಿ ಶಾ ಗಿಲಾನಿಯವರ ಪುತ್ರ ನಸೀಮ್ ಗಿಲಾನಿಯವರನ್ನು...

ಶಾಂತಿ ಬೇಕಿದ್ದರೆ ಕಾಶ್ಮೀರ ಕುರಿತು ಮಾತುಕತೆ ನಡೆಸಿ: ಭಾರತಕ್ಕೆ ಪಾಕಿಸ್ತಾನ
ೊಕಾಶ್ಮೀರ ಸಮಸ್ಯೆ ಬಗೆಹರಿಯಬೇಕಾದರೆ ಭಾರತ ಹಾಗೂ ಪಾಕಿಸ್ತಾನ ರಾಷ್ಟ್ರಗಳ ನಡುವಿನ ಮಾತುಕತೆಯೊಂದೇ ರಾಮಬಾಣ ಎಂದು ಪಾಕಿಸ್ತಾನ ನೂತನ ವಿದೇಶಾಂಗ ಸಚಿವ ಖ್ವಾಜಾ ಆಸಿಫ್ ಅವರು ಹೇಳಿದ್ದಾರೆ...

ಪಾಕ್ ಪ್ರಾಯೋಜಿತ ಭಯೋತ್ಪಾದನೆಯಿಂದ ಕಾಶ್ಮೀರ ಮುಕ್ತಗೊಳಿಸಲು ನಿಲುವು ತಾಳಿದ್ದೇವೆ: ಜಮ್ಮು-ಕಾಶ್ಮೀರ ಪೊಲೀಸ್
ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯಿಂದ ಕಾಶ್ಮೀರವನ್ನು ಮುಕ್ತಗೊಳಿಸಲು ನಿಲುವು ತಾಳಿದ್ದೇವೆಂದು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಎಸ್.ಪಿ. ವೈದ್ ಅವರು ಸೋಮವಾರ ಹೇಳಿದ್ದಾರೆ...

ಭಾರತ ಪ್ರವೇಶಿಸಿದ ಅಲ್ ಖೈದಾ: ಎನ್ ಕೌಂಟರ್ ನಲ್ಲಿ ಹತ್ಯೆಯಾದ ದುಜಾನಾ, ಆರೀಫ್ ಲಷ್ಕರ್ ಉಗ್ರರಲ್ಲ
ಲಷ್ಕರ್-ಇ-ತೊಯ್ಬಾ, ಜೈಶ್-ಇ-ಮೊಹಮ್ಮದ್, ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಹಲವು ಭಯೋತ್ಪಾದಕ ಸಂಘಟನೆಗಳ ತಾಣವಾಗುತ್ತಿರುವ ಕಾಶ್ಮೀರಕ್ಕೆ ಇದೀಗ ಅಂತರಾಷ್ಟ್ರೀಯ ಉಗ್ರ ಸಂಘಟನೆ ಅಲ್ ಖೈದ್ ಪ್ರವೇಶ ಮಾಡಿದೆ ಎಂದು ಹೇಳಲಾಗುತ್ತಿದೆ...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಸೇನಾಧಿಕಾರಿ ಸೇರಿ 2 ಯೋಧರು ಹುತಾತ್ಮ, ಮತ್ತೋರ್ವ ಯೋಧನಿಗೆ ಗಾಯ
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗಸ್ತು ತಿರುಗುತ್ತಿದ್ದ ಸೇನಾಪಡೆ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಸೇನಾಧಿಕಾರಿ ಸೇರಿ ಇಬ್ಬರು ಯೋಧರು ಹುತಾತ್ಮರಾಗಿರುವ ಘಟನೆ...

ನಟೋರಿಯಸ್ ಉಗ್ರ ಅಬು ದುಜಾನಾ ಹತ್ಯೆ: ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಸೇನೆಗೆ ಮಹತ್ವದ ಯಶಸ್ಸು
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸುತ್ತಿರುವ ಉಗ್ರ ನಿಗ್ರಹ ಕಾರ್ಯಾಚರಣೆಗೆ ಮಂಗಳವಾರ ಮಹತ್ವದ ಯಶಸ್ಸು ದೊರೆತಿದ್ದು...

ಕಾಶ್ಮೀರ ಸಮಸ್ಯೆಗೆ ಪಾಕ್ ಕಾರಣವಲ್ಲ; ಮಾಜಿ ಸಿಎಂ ಒಮರ್ ಅಬ್ದುಲ್ಲಾ
ಜಮ್ಮು ಮತ್ತು ಕಾಶ್ಮೀರದ ಸಮಸ್ಯೆಯಲ್ಲಿ ಪಾಕಿಸ್ತಾನ ಲಾಭ ಮಾಡಿಕೊಳ್ಳುತ್ತಿದೆ ಅಷ್ಟೆ. ಕಾಶ್ಮೀರದಲ್ಲಿ ಉಂಟಾಗಿರುವ ಉದ್ವಿಗ್ನ ವಾತಾವರಣಕ್ಕೆ ಪಾಕಿಸ್ತಾನ ಕಾರಣವಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್...

ವಿಶೇಷ ಸ್ಥಾನಮಾನ ತೆಗೆದು ಹಾಕಿದ್ರೆ ಕಾಶ್ಮೀರದಲ್ಲಿ ಯಾರೂ ತ್ರಿವರ್ಣ ಧ್ವಜವನ್ನು ರಕ್ಷಿಸುವುದಿಲ್ಲ: ಮುಫ್ತಿ
ಒಂದು ವೇಳೆ ಸಂವಿಧಾನದಲ್ಲಿ ಕಾಶ್ಮೀರಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನವನ್ನು ತೆಗೆದು ಹಾಕಿದರೆ ಕಣಿವೆ ರಾಜ್ಯದಲ್ಲಿ....

ಕಾಶ್ಮೀರದಲ್ಲಿ ಪ್ರಸಕ್ತ ವರ್ಷ ಶೇ.50ರಷ್ಟು ಕಲ್ಲು ತೂರಾಟ ಇಳಿಕೆಯಾಗಿದೆ: ಸಿಆರ್'ಪಿಎಫ್
ಭದ್ರತಾ ಪಡೆಗಳ ಕಠಿಣ ಕ್ರಮ, ಪ್ರತ್ಯೇಕತವಾದಿಗಳ ವಿರುದ್ಧದ ತನಿಖೆ ಸೇರಿದಂತೆ ಇನ್ನಿತರೆ ಕ್ರಮಗಳನ್ನು ಕೈಗೊಂಡಿರುವ ಹಿನ್ನಲೆಯಲ್ಲಿ ಪ್ರಸಕ್ತ ವರ್ಷ ಕಾಶ್ಮೀರದಲ್ಲಿ ಶೇ.50 ರಷ್ಟು ಕಲ್ಲು ತೂರಾಟ ಇಳಿಕೆಯಾಗಿದೆ ಎಂದು ಸಿಆರ್'ಪಿಎಫ್ ಡಿಜಿ ಬುಧವಾರ ಹೇಳಿದ್ದಾರೆ...

