Kashmir

ಕಾಶ್ಮೀರ ಹಿಂಸಾಚಾರಕ್ಕೆ ಪಾಕ್ ಆರ್ಥಿಕ ನೆರವು: ಪ್ರತ್ಯೇಕತಾವಾದಿಗಳಿಗೆ ಸಮನ್ಸ್ ಜಾರಿ ಮಾಡಿದ ಎನ್ಐಎ
ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಸಲು ಪ್ರತ್ಯೇಕತಾವಾದಿಗಳಿಗೆ ಪಾಕಿಸ್ತಾನ ಆರ್ಥಿಕ ನೆರವು ನೀಡುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದ ಹಿನ್ನಲೆಯಲ್ಲಿ ವಿಚಾರಣೆಗೆ ಹಾಜರಾಗುವಂದೆ ಪ್ರತ್ಯೇಕತಾವಾದಿಗಳಿಗೆ ರಾಷ್ಟ್ರೀಯ ತನಿಖಾ ತಂಡ ಸಮನ್ಸ್ ಜಾರಿ ಮಾಡಿದೆ...

ಉಗ್ರ ಸಬ್ಜಾರ್ ಭಟ್ ಹತ್ಯೆಗೆ ಖಂಡನೆ: ಹತ್ಯೆ ನ್ಯಾಯಾಂಗ ಬಾಹಿರ ಎಂದ ಪಾಕ್
ಹಿಜ್ಬುಲ್ ಉಗ್ರ ಸಬ್ಜಾರ್ ಅಹ್ಮದ್ ಭಟ್ ಸೇರಿದಂತೆ 12 ಮಂದಿ ಕಾಶ್ಮೀರಿ ಉಗ್ರರನ್ನು ಭಾರತೀಯ ಸೇನೆ ಹತ್ಯೆಗೈದಿರುವುದನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸಿದೆ...

ಕಾಶ್ಮೀರ: ಹಿಂಸಾಚಾರದ ನಡುವೆಯೂ ಸೇನಾ ಪರೀಕ್ಷೆಗೆ ಹಾಜರಾದ 1292 ಯುವಕರು
ಪ್ರತ್ಯೇಕತಾವಾದಿಗಳು ಬಂದ್ ಗೆ ಕರೆ ನೀಡಿದ ಹೊರತಾಗಿಯೂ ಸೇನೆ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಸುಮಾರು 1292 ಕಾಶ್ಮೀರಿ ಯುವಕರು ಹಾಜರಾಗಿದ್ದಾರೆ...

ಯೋಧರತ್ತ ಕಲ್ಲೆಸೆವಾಗ ಸಾಯಿರಿ ಎನ್ನಲೇ?: ಸೇನಾ ಮುಖ್ಯಸ್ಥರ ಹೇಳಿಕೆಗೆ ನಾಯ್ಡು ಬೆಂಬಲ
ಕಲ್ಲುತೂರಾಟಗಾರರಿಂದ ತಪ್ಪಿಸಿಕೊಳ್ಳಲು ಕಲ್ಲುತೂರಾಟಗಾರನನ್ನೇ ಜೀಪಿಗೆ ಕಟ್ಟಿ ಮಾನವ ಗುರಾಣಿಯಾಗಿ ಬಳಸಿಕೊಂಡಿದ್ದ ಸೇನಾಧಿಕಾರಿಯ ಕ್ರಮಕ್ಕೆ ಸಂಬಂಧಿಸಿದಂತೆ ಭಾರತೀಯ ಸೇನಾ ಮುಖ್ಯಸ್ಥ ನೀಡಿದ್ದ ಹೇಳಿಕೆಯನ್ನು ಕೇಂದ್ರ ಸಚಿವ ವೆಂಕಯ್ಯ ನಾಯ್ಡು...

ಉಗ್ರ ಸಬ್ಜಾರ್ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಪರಿಸ್ಥಿತಿ ಉದ್ವಿಗ್ನ; ಕರ್ಫ್ಯೂ ಜಾರಿ
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಸಬ್ಜಾರ್ ಭಟ್ ಹತ್ಯೆ ಖಂಡಿಸಿ ಕಾಶ್ಮೀರದಲ್ಲೆಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿದ್ದು, ಈ ಹಿನ್ನಲೆಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ...

ಕಾಶ್ಮೀರ ಹಿಂಸೆ ನಿಲ್ಲಿಸಿ: ವಿಶ್ವಸಂಸ್ಥೆ ಮೊರೆ ಹೋದ ಪಾಕಿಸ್ತಾನ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತದ ಜತೆ ಕಾಲು ಕೆರೆದು ಕದನಕ್ಕಿಳಿಯುವ ಪಾಕಿಸ್ತಾನ ಇದೀಗ ಭಾರತದ ವಿರುದ್ಧವೇ ವಿಶ್ವಸಂಸ್ಥೆ ಮೊರೆ ಹೋಗಿದೆ...

ಕಾಶ್ಮೀರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುತ್ತೇವೆ: ರಾಜನಾಥ್ ಸಿಂಗ್
ಕಾಶ್ಮೀರ ಸಮಸ್ಯೆ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಸವಾಲು ಎಂದಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಶಾಶ್ವತ ಪರಿಹಾರ ನೀಡುವ ಭರವಸೆಯನ್ನೂ ನೀಡಿದ್ದಾರೆ.

10 ಉಗ್ರರ ಹತ್ಯೆ, ಕಾಶ್ಮೀರದಲ್ಲಿ ಭಯೋತ್ಪಾದನೆ ಹರಡುವ ಪಾಕ್ ಯತ್ನ ವಿಫಲಗೊಳಿಸಿದ ಸೇನೆ
ಕಳೆದ 24 ಗಂಟೆಗಳಲ್ಲಿ 10 ಉಗ್ರರನ್ನು ಹತ್ಯೆ ಮಾಡುವ ಮೂಲಕ ಕಾಶ್ಮೀರದಲ್ಲಿ ಭಯೋತ್ಪಾದನೆ ಹರಡುವ ಪಾಕಿಸ್ತಾನದ....

ಸದ್ಯದ ಪರಿಸ್ಥಿತಿಯಲ್ಲಿ ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಡೆಸಲ್ಲ: ಜೇಟ್ಲಿ
ಜಮ್ಮು ಮತ್ತು ಕಾಶ್ಮೀರದಲ್ಲಿನ ನಿರ್ಮಾಣವಾಗಿರುವ ಪರಿಸ್ಥಿತಿಯನ್ನು ಗಮನಿಸಿದರೆ, ಪ್ರಸ್ತುತ ಪ್ರತ್ಯೇಕತಾವಾದಿಗಳೊಂದಿಗೆ ಯಾವುದೇ ರೀತಿಯ ಮಾತುಕತೆಯನ್ನು ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ಅರುಣ್ ಜೇಟ್ಲಿಯವರು...

