Kashmir

ಪೆಲ್ಲೆಟ್ ಗನ್ಸ್ ಪ್ರಕರಣ: ಪ್ರತ್ಯೇಕತಾವಾದಿಗಳ ಜೊತೆ ಮಾತುಕತೆ ಇಲ್ಲ; ಸುಪ್ರೀಂಗೆ ಕೇಂದ್ರ
ಕಾಶ್ಮೀರದ ಪ್ರತ್ಯೇಕತಾವಾದಿಗಳು ಹಾಗೂ ಆಜಾದಿ ಬಯಸುವವರೊಂದಿಗೆ ಕಾಶ್ಮೀರದ ಅಸ್ಥಿರತೆ ಕುರಿತು ಮಾತುಕತೆ ನಡೆಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಕುಪ್ವಾರ ಉಗ್ರರ ದಾಳಿ: ಹುತಾತ್ಮ ವೀರ ಯೋಧರ ತ್ಯಾಗಕ್ಕೆ ಸೆಲ್ಯೂಟ್ ಹೊಡೆದ ಜೇಟ್ಲಿ
ಕುಪ್ವಾರ ಸೇನಾ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಹುತಾತ್ಮರಾದ ಮೂವರು ವೀರಯೋಧರ ತ್ಯಾಗಕ್ಕೆ ಕೇಂದ್ರ ರಕ್ಷಣಾ ಸಚಿವ ಅರುಣ್ ಜೇಟ್ಲಿಯವರು ಗುರುವಾರ ಸೆಲ್ಯೂಟ್ ಹೊಡೆದಿದ್ದಾರೆ...

ಕಾಶ್ಮೀರ: ಕಲ್ಲೆಸೆತಗಾರರನ್ನು ಸಂಘಟಿಸಲು 300 ವಾಟ್ಸಪ್ ಗುಂಪುಗಳನ್ನು ಬಳಸಲಾಗುತ್ತಿತ್ತು- ಅಧಿಕಾರಿ
ಕಾಶ್ಮೀರದಲ್ಲಿ ಕಲ್ಲೆಸೆತಗಾರರನ್ನು ಸಂಘಟಿಸುವುದಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 300ಕ್ಕೂ ಹೆಚ್ಚು ವಾಟ್ಸಪ್ ಗುಂಪುಗಳಲ್ಲಿ ಶೇ.90 ರಷ್ಟು ಗುಂಪುಗಳನ್ನು ಮುಚ್ಚಸಲಾಗಿದೆ ಎಂದು ಪೊಲೀಸರು...

ವಾಜಪೇಯಿ ಸರಿಯಿದ್ದರು, ಮೋದಿ ಸರಿಯಿಲ್ಲ ಎಂದು ಮುಫ್ತಿ ಒಪ್ಪಿಕೊಂಡಿದ್ದಾರೆ: ಕಾಂಗ್ರೆಸ್
ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರು ಸರಿಯಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಯುತ್ತಿರುವ ಹಾದಿ ಸರಿಯಿಲ್ಲ ಎಂದು ಸ್ವತಃ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರೇ ಒಪ್ಪಿಕೊಂಡಿದ್ದಾರೆಂದು...

ರಾಜ್ಯಪಾಲರ ಆಡಳಿತ ಹೇರಿದರೆ ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತದೆ: ರಕ್ಷಣಾ ತಜ್ಞ
ಜಮ್ಮು ಮತ್ತು ಕಾಶ್ಮೀರದಲ್ಲಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ನೇತೃತ್ವ ಸರ್ಕಾರ ಅಡಳಿತ ನಡೆಸುವುದರಲ್ಲಿ ವಿಫಲವಾಗಿದ್ದು, ರಾಜ್ಯದಲ್ಲಿ ರಾಜ್ಯಪಾಲರ ಆಡಳಿತವನ್ನು ಹೇರಿದರೆ ಕಾಶ್ಮೀರದಲ್ಲಿನ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ ಎಂದು ರಕ್ಷಣಾ ತಜ್ಞ...

ಸುದೀರ್ಘ ಪ್ರತಿಭಟನೆ ಬಳಿಕ ಕಾಶ್ಮೀರದಲ್ಲಿ ಶಾಂತಿ ಮರುಸ್ಥಾಪನೆ: ಮುಚ್ಚಿದ್ದ ಶಾಲೆ-ಕಾಲೇಜುಗಳು ಆರಂಭ
ಸುಧೀರ್ಘ ಹಿಂಸಾಚಾರ ಪ್ರತಿಭಟನೆಗಳಿಂದಾಲಿ ಕಾಶ್ಮೀರದಲ್ಲಿ ಮುಚ್ಚಲಾಗಿದ್ದ ಶಾಲೆ, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳು ಮತ್ತೆ ಸೋಮವಾರದಿಂದ ತನ್ನ ಶೈಕ್ಷಣಿಕ ಕಾರ್ಯಚಟುವಟಿಕೆಗಳನ್ನು...

ಬಿಜೆಪಿ-ಪಿಡಿಪಿ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ; ಕಾಶ್ಮೀರ ಬಿಜೆಪಿ ಅಧ್ಯಕ್ಷ
ಜಮ್ಮು-ಕಾಶ್ಮೀರ ಸರ್ಕಾರ ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಬಿಜೆಪಿ-ಪಿಡಿಪಿ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಕಾಶ್ಮೀರ ಬಿಜೆಪಿ ರಾಜ್ಯಾಧ್ಯಕ್ಷ ಸತ್ ಶರ್ಮಾ ಅವರು...

ಜಾಧವ್'ಗೆ ಪಾಕ್'ಗೆ ಗಲ್ಲು ಶಿಕ್ಷೆ ವಿಧಿಸಿದರೆ, ಭಾರತ ಬಲೂಚಿಸ್ತಾನವನ್ನು ಪ್ರತ್ಯೇಕ ರಾಷ್ಟ್ರವೆಂದು ಪರಿಗಣಿಸಬೇಕು: ಸ್ವಾಮಿ
ಭಾರತೀಯ ಪ್ರಜೆ ಕುಲ್'ಭೂಷಣ್ ಜಾಧವ್'ಗೆ ಪಾಕಿಸ್ತಾನ ಗಲ್ಲು ಶಿಕ್ಷೆ ವಿಧಿಸಿದ್ದೇ ಆದರೆ, ಬಲೂಚಿಸ್ತಾನವನ್ನು ಭಾರತ ಪ್ರತ್ಯೇಕ ರಾಷ್ಟ್ರವೆಂದು ಪರಿಗಣಿಸಬೇಕೆಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು...

'ವಿಫಲ' ಪಿ.ಚಿದಂಬರಂ ಅವರ ಹೇಳಿಕೆಗಳಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ: ಬಿಜೆಪಿ
ನಕಾರಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಕಾಂಗ್ರೆಸ್ ಪಕ್ಷವೇ ಸಮಸ್ಯೆಗಳಲ್ಲಿ ಸಿಲುಕಿಕೊಂಡಿದ್ದು, 'ವಿಫಲ' ಮಾಜಿ ಗೃಹ ಸಚಿವ ಪಿ.ಚಿದಂಬರಂ ಅವರ ಹೇಳಿಕೆಗಳಿಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ...

