Kashmir

ಕಾಶ್ಮೀರ ಶಾಂತಿಗೆ ಪಾಕ್ ಪ್ರತ್ಯೇಕತಾವಾದಿಗಳಿಂದ ಅಡ್ಡಿ: ಮೆಹಬೂಬಾ ಮುಫ್ತಿ
ಉಗ್ರ ಬುರ್ಹಾನ್ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಸೃಷ್ಟಿಯಾಗಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಪಾಕಿಸ್ತಾನ ಮತ್ತು ಪ್ರತ್ಯೇಕತಾವಾದಿಗಳ ವಿರುದ್ಧ ಸೋಮವಾರ...

ನೋಟು ನಿಷೇಧದ ಎಫೆಕ್ಟ್: ಕಾಶ್ಮೀರದಲ್ಲಿ ಶೇ.60 ಹಿಂಸಾಚಾರ, ಶೇ.50 ಹವಾಲ ಚಟುವಟಿಕೆ ಬಂದ್!
ನೋಟು ನಿಷೇಧದಿಂದ ಆದ ಪ್ರಯೋಜನಗಳ ಪಟ್ಟಿಗೆ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಹಾಗೂ ಹವಾಲ ಜಾಲಕ್ಕೆ ಬಿದ್ದಿರುವ ಅಂಕುಶವೂ ಸೇರಿದ್ದು, ಕಣಿವೆ ರಾಜ್ಯದಲ್ಲಿ ಶೇ.60 ಭಯೋತ್ಪಾದನೆ ಹಾಗೂ ಶೇ.50 ರಷ್ಟು ಹವಾಲ ಜಾಲ ಬಂದ್ ಆಗಿವೆ.

ಜಮ್ಮು-ಕಾಶ್ಮೀರ: ಎಂಎಲ್'ಸಿ ಶೌಕತ್ ಗನಿ ನಿವಾಸದ ಮೇಲೆ ಉಗ್ರರ ದಾಳಿ
ನ್ಯಾಷನಲ್ ಕಾನ್ಫರೆನ್ಸ್'ನ ಶಾಸಕ ಶೌಕತ್ ಹುಸೇನ್ ಗನಿ ಅವರ ನಿವಾಸದ ಮೇಲೆ ಉಗ್ರರು ದಾಳಿ ನಡೆಸಿರುವ ಘಠನೆ ಗುರುವಾರ ತಡರಾತ್ರಿ ನಡೆದಿದೆ...

ಕಾಶ್ಮೀರ ಪಾಕಿಸ್ತಾನದ 'ಅವಿಭಾಜ್ಯ ಅಂಗ': ಪಾಕ್ ಪ್ರಧಾನಿ ನವಾಜ್ ಷರೀಫ್
ಕಾಶ್ಮೀರ ಪಾಕಿಸ್ತಾನದ ಅವಿಭಾಜ್ಯ ಅಂಗವಾಗಿದೆ ಎಂದಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರು, ಹತ್ಯೆಯಾದ ಹಿಜ್ಬುಲ್...

ಮತ್ತೆ ಉಗ್ರ ಬುರ್ಹಾನ್ ವಾನಿಯನ್ನು ಕೊಂಡಾಡಿದ ಷರೀಫ್
ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಕಮಾಂಡರ್ ಬುರ್ಹಾನ್ ವಾನಿಯನ್ನು ಮತ್ತೆ ಹೊಗಳಿಸಿದ್ದು, ಬುರ್ಹಾನಿಯೊಬ್ಬ ಆಕರ್ಷಕ ಹಾಗೂ ಉತ್ತಮ ವರ್ಚಸ್ಸು ಹೊಂದಿದ್ದ ನಾಯಕನಾಗಿದ್ದ ಎಂದು ಗುರುವಾರ...

ಕಾಶ್ಮೀರದಲ್ಲಿ ಉಗ್ರರ ದಾಳಿ: ಸಿಆರ್'ಪಿಎಫ್ ಅಧಿಕಾರಿ ಗಾಯ
ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಸಿಆರ್'ಪಿಎಫ್ ಅಧಿಕಾರಿಯೊಬ್ಬರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ...

ಕಾಶ್ಮೀರ ಹಿಂಸಾಚಾರ: ಆಡಳಿತ ವೈಫಲ್ಯದ ಹೊಣೆ ಹೊತ್ತುಕೊಳ್ಳಿ- ಮೆಹಬೂಬಾಗೆ ಒಮರ್ ಅಬ್ದುಲ್ಲಾ
ಕಳೆದ 6 ತಿಂಗಳಿನಲ್ಲಿ ಕಾಶ್ಮೀರದಲ್ಲಿ ಸೃಷ್ಟಿಯಾಗಿದ್ದ ಹಿಂಸಾಚಾರದಲ್ಲಿ ಸಾಕಷ್ಟು ಜನರು ಸಾವನ್ನಪ್ಪಿದ್ದಾರೆ. ಮೃತರ ಜವಾಬ್ದಾರಿಯನ್ನು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಹೊತ್ತುಕೊಳ್ಳಬೇಕಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ...

ಕಾಶ್ಮೀರ: ಭದ್ರತಾ ಪಡೆ ಉಗ್ರರ ನಡುವೆ ಗುಂಡಿನ ಚಕಮಕಿ
ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಕಾಶ್ಮೀರ: ಬಂದಿಪೋರದಲ್ಲಿ ಅಡಗಿ ಕುಳಿತಿರುವ ಉಗ್ರರು, ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಬಂದಿಪೋರದಲ್ಲಿ ಉಗ್ರರು ಅಡಗಿ ಕುಳಿತಿದ್ದು, ಕಾರ್ಯಾಚರಣೆ ವೇಳೆ ಯೋಧರು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿರುವುದಾಗಿ ಗುರುವಾರ...

