Kashmir

ಪ್ರತ್ಯೇಕವಾದಿ ನಾಯಕ ಮಸರತ್ ಅಲಂ ತಕ್ಷಣ ಬಿಡುಗಡೆಗೆ ಕಾಶ್ಮೀರ ಹೈಕೋರ್ಟ್ ಆದೇಶ
ಪ್ರಮುಖ ಬೆಳವಣಿಗೆಯೊಂದರಲ್ಲಿ ಪ್ರತ್ಯೇಕವಾದಿ ನಾಯಕ ಮಸರತ್ ಅಲಂ ಭಟ್ ತಕ್ಷಣ ಬಿಡುಗಡೆ ಮಾಡುವಂತೆ ಜಮ್ಮು....

ಪೆಲೆಟ್ ಗನ್ ಗುಂಡಿಗೆ ಕಣ್ಣಿನ ದೃಷ್ಟಿ ಕಳೆದುಕೊಂಡ ಯುವಕ
ಕಿವಿ ಕೇಳದೆ, ಮಾತುಬಾರದಿದ್ದರೂ ಮನೆಯ ಜವಾಬ್ದಾರಿ ಹೊತ್ತುಕೊಂಡು ಜೀವನ ನಡೆಸುತ್ತಿದ್ದ ಯುವಕನೊಬ್ಬ ಇದೀಗ ಪೆಲೆಟ್ ಗನ್ ಗುಂಡಿನ ದಾಳಿಗೆ ಕಣ್ಣಿನ ದೃಷ್ಟಿಯನ್ನೂ ಕಳೆದುಕೊಂಡು ಸಂಕಷ್ಟದಲ್ಲಿರುವ ಪ್ರಕರಣವೊಂದು ಇದೀಗ ಬೆಳಕಿಗೆ...

ಕಾಶ್ಮೀರದ ಪ್ಯಾಂಪೊರ್ ನಲ್ಲಿ ಸೇನೆ ಮೇಲೆ ಉಗ್ರರ ದಾಳಿ; ಮೂವರು ಯೋಧರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಶನಿವಾರ ಮತ್ತೆ ಅಟ್ಟಹಾಸ ಮೆರೆದಿದ್ದು, ಪ್ಯಾಂಪೊರೆಯ ಶ್ರೀನಗರ- ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಕಾಶ್ಮೀರದಲ್ಲಿ ಉಗ್ರನ ಹತ್ಯೆ: ಭುಗಿಲೆದ್ದ ಪ್ರತಿಭಟನೆ
ಡಿ.14 ರಂದು ನಡೆದ ಉಗ್ರನ ಹತ್ಯೆಯನ್ನು ಖಂಡಿಸಿ ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.

ಪಿಒಕೆಯಲ್ಲಿ 'ಆಜಾದಿ' ಘೋಷಣೆ: ಪ್ರತಿಭಟನೆ ಹತ್ತಿಕ್ಕಲು ಮೃಗಗಳಂತೆ ವರ್ತಿಸಿದ ಪಾಕ್ ಸೇನೆ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಜನರು ಮತ್ತೆ ಪಾಕಿಸ್ತಾನ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ಸ್ವಾತಂತ್ರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನ ಸೈನಿಕರು ಮೃಗದಂತೆ ವರ್ತಿಸಿದ್ದಾರೆಂದು...

ಮತ್ತೆ ಪ್ರತಿಭಟನೆಗೆ ಪ್ರತ್ಯೇಕತಾವಾದಿಗಳ ಕರೆ: ಸಂಕಷ್ಟದಲ್ಲಿ ಕಾಶ್ಮೀರ ಜನತೆ
ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಮತ್ತೆ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದು, ಪ್ರತಿಭಟನಾ ಕರೆಯಿಂದಾಗಿ ಕಾಶ್ಮೀರಿಗರು ಸಂಕಷ್ಟದಲ್ಲಿ ಜೀವನ ನಡೆಸುವ...

ಅನಂತ್'ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಅಡಗಿ ಕುಳಿತು ದಾಳಿ ನಡೆಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿರುವುದಾಗಿ...

ಹುರಿಯತ್'ಗೆ ಬೆಂಬಲ: ಹೇಳಿಕೆಗೆ ನಾನೇಕೆ ಕ್ಷಮೆಯಾಚಿಸಬೇಕು ಎಂದ ಫರೂಖ್ ಅಬ್ದುಲ್ಲಾ
ಹುರಿಯತ್ ಕುರಿತಂತೆ ನೀಡಿದ್ದ ನನ್ನ ಹೇಳಿಕೆ ಸರಿಯಾಗಿದ್ದು, ಹೇಳಿಕೆ ಕುರಿತಂತೆ ನಾನೇಕೆ ಕ್ಷಮೆಯಾಚಿಸಬೇಕೆಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫರೂಖ್ ಅಬ್ದುಲ್ಲಾ...

ಜಮ್ಮು-ಕಾಶ್ಮೀರ ಬ್ಯಾಂಕ್ ಮೇಲೆ ದಾಳಿ: ರು.13 ಲಕ್ಷ ಹೊತ್ತೊಯ್ದ ಉಗ್ರರು
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿರುವ ಬ್ಯಾಂಕೊಂದರ ಮೇಲೆ ಉಗ್ರರು ಗುಂಪೊಂದು ದಾಳಿ ಮಾಡಿದ್ದು, ರು.10 ಲಕ್ಷ ಹಣವನ್ನು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿರುವ ಘಟನೆ ಗುರುವಾರ...

