ರಾಜ್ಯಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕವಾಸಕಿ ಹೆವಿ ಇಂಡಸ್ಟ್ರೀಸ್ ಘಟಕ ವಿಸ್ತರಣೆ: 10 ವರ್ಷದಲ್ಲಿ ₹800 ಕೋಟಿ ಹೂಡಿಕೆಗೆ ಒಪ್ಪಿಗೆ!
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಐಎಎಸ್, ಕವಾಸಕಿ ಹೆವಿ ಇಂಡಸ್ಟ್ರೀಸ್ ನ ಕೆಂಜಿ ಮಟ್ಸುಶಿತಾ ಮತ್ತು ವಿಪ್ರೋ ಕವಾಸಕಿ ಪ್ರಿಸಿಷನ್ ಮೆಷಿನರಿಯ ಸಿಇಒ ಮಿನೋರು ಹಟ್ಸುಡಾ ಅವರು ಒಪ್ಪಂದವನ್ನು ವಿನಿಮಯ ಮಾಡಿಕೊಂಡರು