- Tag results for kayadu lohar
![]() | ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ನೆಲೆ ಕಂಡುಕೊಳ್ಳುವಾಸೆ: ಮುಗಿಲ್ ಪೇಟೆಯಲ್ಲಿ ಕಯಾದು ಲೋಹರ್ ಮೊಹಬ್ಬತ್ ಮಿಂಚುಮುಗಿಲ್ ಪೇಟೆ ಸಿನಿಮಾದಲ್ಲಿ ನಟಿಸುವುದಕ್ಕೂ ಮೊದಲು ತಮಗೆ ಕೆಲ ಹಾಡುಗಳು, ರೊಮ್ಯಾಂಟಿಕ್ ಸನ್ನಿವೇಶಗಳು ಇರಬಹುದು ಎಂದುಕೊಂಡಿದ್ದರಂತೆ. ಆದರೆ ಸಿನಿಮಾ ಸೆಟ್ ಗೆ ಮೊದಲ ಬಾರಿ ಕಾಲಿಟ್ಟ ತಕ್ಷಣವೇ ತಾವು ಅಂದುಕೊಂಡಿದ್ದು ಸುಳ್ಳೆಂದು ಅರಿವಾಯಿತೆಂದು ಅವರು ಅನುಭವ ಹಂಚಿಕೊಂಡಿದ್ದಾರೆ. |