- Tag results for kejriwal
![]() | ನಾಳೆಯಿಂದ ಡಿಟಿಸಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ಮಾರ್ಷಲ್ಗಳ ಸಂಖ್ಯೆ 13 ಸಾವಿರಕ್ಕೆ ಏರಿಕೆ: ಕೇಜ್ರಿವಾಲ್ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾಯ್ದೂಜ್ ಹಬ್ಬಕ್ಕೆ ರಾಷ್ಟ್ರ ರಾಜಧಾನಿಯ ಮಹಿಳೆಯರಿಗೆ ಬಂಪರ್ ಗಿಫ್ಟ್ ನೀಡಿದ್ದು, ನಾಳೆಯಿಂದ ದೆಹಲಿ ಸಾರಿಗೆ ಬಸ್(ಡಿಟಿಸಿ)ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಹಾಗೂ ಅವರ... |
![]() | ದೆಹಲಿಗೆ ಪೂರ್ಣ ರಾಜ್ಯದ ಸ್ಥಾನಮಾನ ನೀಡಿ: ಪ್ರಧಾನಿ ಮೋದಿಗೆ ನಿತೀಶ್ ಕುಮಾರ್ ಆಗ್ರಹದೆಹಲಿಗೆ ಪೂರ್ಣ ರಾಜ್ಯದ ಸ್ಥಾನಮಾನ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಎನ್ಡಿಎ ಮೈತ್ರಿ ಪಕ್ಷ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಆಗ್ರಹಿಸಿದ್ದಾರೆ. |
![]() | ದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಚಾರ: ಮಹಿಳೆಯರಿಗೆ ವಿನಾಯ್ತಿ ಘೋಷಿಸಿದ ಕೇಜ್ರಿವಾಲ್ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಚಾರ ನಿಯಮ ಜಾರಿಗೆ ತರಲಾಗುತ್ತಿದ್ದು, ಮಹಿಳೆಯರಿಗೆ ಈ ನಿಯಮದಿಂದ ವಿನಾಯ್ತಿ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಘೋಷಿಸಿದ್ದಾರೆ. |
![]() | ದೆಹಲಿ ಸರ್ಕಾರದಿಂದ ಕಿಲೋ ಈರುಳ್ಳಿ 23.90 ರೂ. ಗೆ ಮಾರಾಟದೆಹಲಿ ಸರ್ಕಾರ ಶನಿವಾರದಿಂದ ಒಂದು ಕಿಲೋಗ್ರಾಂ ಗೆ 23 ರೂಪಾಯಿ 90 ಪೈಸೆಯಂತೆ ಈರುಳ್ಳಿ ಮಾರಾಟ ಮಾಡಲಿದೆ. |
![]() | ದೆಹಲಿ ಸಿಎಂ ಕೇಜ್ರಿವಾಲ್ ಗೆ ಮುಖಭಂಗ; ಸಮ-ಬೆಸ ಸಂಖ್ಯೆ ಯೋಜನೆ ಅಗತ್ಯವಿಲ್ಲ ಎಂದ ಗಡ್ಕರಿರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಖ್ಯೆ ಯೋಜನೆ ಮಾಡುವುದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ ಬೆನ್ನಲ್ಲೇ ಇತ್ತ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಈ ಯೋಜನೆ ಜಾರಿ ಬೇಕಿಲ್ಲ ಎಂದು ಹೇಳಿದ್ದಾರೆ. |
![]() | ವಾಯುಮಾಲಿನ್ಯ ತಡೆಗೆ ಮತ್ತೆ ದೆಹಲಿಯಲ್ಲಿ ಸಮ-ಬೆಸ ಸಂಚಾರಕ್ಕೆ ಚಾಲನೆ: ಸಿಎಂ ಕೇಜ್ರಿವಾಲ್ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಸಮಸ್ಯೆ ನಿಯಂತ್ರಿಸಲು ಮುಂದಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮತ್ತೆ ಸಮ-ಬೆಸ ಸಂಚಾರ ವ್ಯವಸ್ಥೆ ಆರಂಭಿಸುವುದಾಗಿ ಶುಕ್ರವಾರ ಹೇಳಿದ್ದಾರೆ. |
![]() | ಮಹಿಳೆಯರಿಗೆ ಮೆಟ್ರೋ ಪ್ರಯಾಣ ಉಚಿತ ಎಂದಿದ್ದ ದೆಹಲಿ ಸಿಎಂಗೆ 'ಸುಪ್ರೀಂ' ಚಾಟಿಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಅಧಿಕಾರದ ಗದ್ದುಗೆ ಉಳಿಸಿಕೊಳ್ಳುವ ಸಲುವಾಗಿ ಜನಪ್ರಿಯ ಯೋಜನೆಗಳ ಮೊರೆ ಹೋಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ಚಾಟಿ ಬೀಸಿದೆ. |
![]() | ಎಎಪಿ ತೊರೆದು ಬಿಜೆಪಿ ಸೇರಿದ ದೆಹಲಿ ಮಾಜಿ ಸಚಿವ ಕಪಿಲ್ ಮಿಶ್ರಾಇತ್ತೀಚಿನ ದಿನಗಳಲ್ಲಿ ಇತರೆ ಪಕ್ಷಗಳಿಂದ ಬಿಜೆಪಿಗೆ ವಲಸೆ ಹೋಗುವ ಪರಿಪಾಠ ಹೆಚ್ಚಾಗುತ್ತಿದೆ ಈಗ ದೆಹಲಿಗೂ ಈ ಚಾಳಿ ಅವರಿಸಿಕೊಂಡಿದ್ದು ಕರವಾಲ್ ನಗರದ ಮಾಜಿ ಎಎಪಿ ಶಾಸಕ ಕಪಿಲ್ ಮಿಶ್ರಾ ಶನಿವಾರ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ |
![]() | ನವದೆಹಲಿ: ಮಹಿಳೆಯರಿಗೆ ರಕ್ಷಾ ಬಂಧನ್ ಗಿಫ್ಟ್ , ಬಸ್ ಗಳಲ್ಲಿ ಉಚಿತ ಪ್ರಯಾಣ- ಕೇಜ್ರಿವಾಲ್ರಾಷ್ಟ್ರ ರಾಜಧಾನಿ ದೆಹಲಿಯ ಮಹಿಳೆಯರಿಗೆ ಕೇಜ್ರಿವಾಲ್ ಸರ್ಕಾರ ಭರ್ಜರಿ ಕೊಡುಗೆ ಪ್ರಕಟಿಸಿದೆ. ಬೈಯಾ ದೊಜ್ ಹಬ್ಬವಿರುವ ಅಕ್ಟೋಬರ್ 29ರಿಂದ ದೆಹಲಿಯ ಸಾರಿಗೆ ನಿಗಮದ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. |
![]() | ಅಚ್ಚರಿಯ ಟ್ವೀಟ್: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಬೆಂಬಲಿಸಿದ ಕೇಜ್ರಿವಾಲ್ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನ ಮತ್ತು ವಿಶೇಷ ಅಧಿಕಾರವನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರವನ್ನು... |
![]() | ಚುನಾವಣೆಗೆ ಮುನ್ನ 'ಪವರ್' ಪ್ಲಾನ್ ಮಾಡಿದ ಕೇಜ್ರಿವಾಲ್: 200 ಯೂನಿಟ್ ವರೆಗೆ ಉಚಿತ ವಿದ್ಯುತ್!200 ಅಥವಾ ಅದಕ್ಕಿಂತ ಕಡಿಮೆ ಯುನಿಟ್ ಬಳಸುವ ಎಲ್ಲಾ ಕುಟುಂಬಗಳಿಗೆ ಉಚಿತ ವಿದ್ಯುತ್ ಒದಗಿಸುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. |
![]() | ಮಾನನಷ್ಟ ಮೊಕದ್ದಮೆ: ಕೇಜ್ರಿವಾಲ್, ಸಿಸೋಡಿಯಾಗೆ ದೆಹಲಿ ಕೋರ್ಟ್ ಜಾಮೀನುಭಾರತೀಯ ಜನತಾ ಪಾರ್ಟಿ ನಾಯಕ ವಿಜೇಂದರ್ ಗುಪ್ತಾ ಅವರು ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ... |
![]() | ದೆಹಲಿ ಆರೋಗ್ಯ ಯೋಜನೆ ಜೊತೆ ಆಯುಷ್ಮಾನ್ ಭಾರತ್ ವಿಲೀನಕ್ಕೆ ಕೇಜ್ರಿವಾಲ್ ಒತ್ತಾಯ; ಪಿಎಂ ಭೇಟಿದೆಹಲಿಯಲ್ಲಿರುವ ಮೊಹಲ್ಲಾ ಕ್ಲಿನಿಕ್ ಗಳಿಗೆ ಭೇಟಿ ನೀಡಿ ಆಯುಷ್ಮಾನ್ ಭಾರತ್ ಯೋಜನೆಯನ್ನು ದೆಹಲಿ ... |
![]() | ಆಯುಷ್ಮಾನ್ಗಿಂತ ದೆಹಲಿ ಆರೋಗ್ಯ ಯೋಜನೆ 10 ಪಟ್ಟು ಉತ್ತಮ: ಕೇಜ್ರಿವಾಲ್ದೆಹಲಿಯ ಆರೋಗ್ಯ ಯೋಜನೆಯನ್ನು ನಿಲ್ಲಿಸಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತಂದರೆ ದೆಹಲಿಯ ಜನರಿಗೆ ತೊಂದರೆಯಾಗಲಿದೆ... |
![]() | ದೆಹಲಿ: ಬಸ್ಸು, ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ!ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆಯೇ ದೆಹಲಿಯ ಅಮ್ ಆದ್ಮಿ ಸರ್ಕಾರ ಮಹಿಳೆಯರಿಗೆ ಬಂಪರ್ ಕೊಡುಗೆಯನ್ನು ಘೋಷಿಸಿದೆ. ನಗರ ಸಾರಿಗೆ , ಅದರ ಸಹವರ್ತಿ ಬಸ್ಸುಗಳು ಹಾಗೂ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ. |