- Tag results for kengeri
![]() | ಬೆಂಗಳೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ!ಕೆಂಗೇರಿಯ ರಾಮಸಂದ್ರದಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು ಅತ್ಯಾಚಾರ-ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. |
![]() | ಬೆಂಗಳೂರು: ಚಲ್ಲಘಟ್ಟ ಮೆಟ್ರೊ ನಿಲ್ದಾಣ ಆಗಸ್ಟ್ ಹೊತ್ತಿಗೆ ಪೂರ್ಣಚಲ್ಲಘಟ್ಟ ಮೆಟ್ರೊ ನಿಲ್ದಾಣದ ಕಾಮಗಾರಿ ವೇಗ ಪಡೆದುಕೊಂಡಿದ್ದು, ಶೇಕಡಾ 40 ರಷ್ಟು ಮುಕ್ತಾಯಗೊಂಡಿದೆ. ಹಂತ-I ಮತ್ತು ಹಂತ-II ರ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಇದು ಚಲ್ಲಘಟ್ಟಪುರ ಚಿಕ್ಕದಾಗಿದ್ದು, ಬೈಯಪ್ಪಹಳ್ಳಿ-ಕೆಂಗೇರಿ ಮಾರ್ಗಕ್ಕೆ ತಡವಾಗಿ ಸೇರ್ಪಡೆಯಾಗಿದೆ. |
![]() | ಆ್ಯಸಿಡ್ ದಾಳಿ ಪ್ರಕರಣ: ಮೂತ್ರ ವಿಸರ್ಜನೆ ನೆಪದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ನಾಗನಿಗೆ ಪೊಲೀಸರ ಗುಂಡೇಟುಮೂತ್ರವಿಸರ್ಜನೆ ನೆಪದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ನಾಗನ ಕಾಲಿಗೆ ಕಾಮಾಕ್ಷಿಪಾಳ್ಯ ಪೊಲೀಸರು ಗುಂಡು ಹೊಡೆದಿರುವ ಘಟನೆ ಶನಿವಾರ ನಡೆದಿದೆ. |
![]() | ಕೆಂಗೇರಿ ಬಳಿ ಕೆಎಸ್ಆರ್'ಟಿಸಿ ಬಸ್ ಭೀಕರ ಅಪಘಾತ: 25 ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್ಆರ್'ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 25 ಮಂದಿ ಗಾಯಗೊಂಡು ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. |
![]() | ಬೆಂಗಳೂರು: ಅಪರಿಚಿತ ವ್ಯಕ್ತಿ ಆತ್ಮಹತ್ಯೆಯಿಂದ ಮನನೊಂದ ಯುವಕ ನೇಣಿಗೆ ಶರಣು!ಕೆಂಗೇರಿ ಬಳಿ ರಸ್ತೆ ಬದಿಯ ಮರಕ್ಕೆ ನೇಣು ಬಿಗಿದುಕೊಂಡ ಅಪರಿಚಿತ ವ್ಯಕ್ತಿಯ ಆತ್ಮಹತ್ಯೆಯಿಂದ ಬೇಸತ್ತ 24 ವರ್ಷದ ಯುವಕ ಶುಕ್ರವಾರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. |
![]() | ಕೆಂಗೇರಿ ಮಾರ್ಗ ನಿರ್ಮಿಸಿದ ಅಪ್ರತಿಮ ವೀರರ ಪಾತ್ರವನ್ನು ಗೌರವಿಸಿದ ಬೆಂಗಳೂರು ಮೆಟ್ರೋ!ಕಳೆದ ಭಾನುವಾರ ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡಲಾಗಿದ್ದು, ಈ ಮಾರ್ಗ ಪೂರ್ಣಗೊಳಿಸಲು ಅದರ ಗುತ್ತಿಗೆದಾರರು ಮತ್ತು ಇತರ ಸಹಾಯಕ ಸಿಬ್ಬಂದಿ ನಿರ್ವಹಿಸಿದ ಅದ್ಭುತ... |
![]() | ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ ಕನ್ನಡಿಗನೂ ಅನಾಥ, ಕನ್ನಡವೂ ಅನಾಥ: ಕಾಂಗ್ರೆಸ್ನೂತನ ಕೆಂಗೇರಿವರೆಗಿನ ಮೆಟ್ರೋ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ಕನ್ನಡ ನಿರ್ಲಕ್ಷ್ಯ ಧೋರಣೆ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ. |
![]() | ನಾಯಂಡಹಳ್ಳಿ-ಕೆಂಗೇರಿ ಮೆಟ್ರೊ ವಿಸ್ತರಿತ ಮಾರ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಸಿರು ನಿಶಾನೆ, ನಾಳೆ ಸಂಚಾರ ಆರಂಭನಮ್ಮ ಮೆಟ್ರೊ 2ನೇ ಹಂತದ ಮೈಸೂರು ರಸ್ತೆಯ ನಾಯಂಡಹಳ್ಳಿ-ಕೆಂಗೇರಿ ವಿಸ್ತರಿತ ಮಾರ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಭಾನುವಾರ ಬೆಳಗ್ಗೆ ಚಾಲನೆ ನೀಡಿದ್ದಾರೆ. |
![]() | ಕೆಂಗೇರಿಯಲ್ಲಿ ಭೂಮಿ ಕೊರತೆ: ಚಲ್ಲಘಟ್ಟ ಜನತೆಗೆ ಅದೃಷ್ಟವಶಾತ್ ಸಿಕ್ಕ ಬೆಂಗಳೂರು ಮೆಟ್ರೋ ಸಂಪರ್ಕ!ಪಶ್ಚಿಮ ಬೆಂಗಳೂರಿನ ಚಲ್ಲಘಟ್ಟ ಜನತೆಗೆ ಅದೃಷ್ಟವಶಾತ್ ಮೆಟ್ರೋ ಸಂಪರ್ಕ ದೊರೆತಿದೆ. |
![]() | ಕೆಂಗೇರಿ ಮಾರ್ಗದಲ್ಲಿ ಮೆಟ್ರೋ ಮತ್ತು ರೈಲ್ವೆ ನಿಲ್ದಾಣಗಳ ಸಂಪರ್ಕ: ಮೈಸೂರು-ಸುತ್ತಮುತ್ತಲ ಜಿಲ್ಲೆಗಳ ಪ್ರಯಾಣಿಕರಿಗೆ ಅನುಕೂಲಮೆಟ್ರೊದ ಮೈಸೂರು ರಸ್ತೆ-ಕೆಂಗೇರಿ ಮಾರ್ಗವನ್ನು ತೆರೆಯುವುದರಿಂದ ಮೈಸೂರು ಮತ್ತು ನೆರೆಯ ಪಟ್ಟಣಗಳು ಮತ್ತು ಬೆಂಗಳೂರು ನಡುವೆ ಕಚೇರಿಗೆ, ದಿನನಿತ್ಯ ಕೆಲಸ-ಕಾರ್ಯಗಳಿಗೆ ಪ್ರಯಾಣಿಸುವವರಿಗೆ ಅನುಕೂಲವಾಗಲಿದೆ. |
![]() | ಬರುವ ಭಾನುವಾರ ಕೆಂಗೇರಿ ಮೆಟ್ರೋ ನಿಲ್ದಾಣ ಉದ್ಘಾಟನೆ: ಕೆಲಸ ಪೂರ್ಣಗೊಳಿಸಲು ಹಗಲಿರುಳು ಶ್ರಮಿಸುತ್ತಿರುವ ಕಾರ್ಮಿಕರುಆಗಸ್ಟ್ 29 ಭಾನುವಾರದಂದು ಮೈಸೂರು ರಸ್ತೆ- ಕೆಂಗೇರಿ ನಡುವಣ ಮೈಟ್ರೋ ರೈಲು ಮಾರ್ಗ ಉದ್ಘಾಟನೆಗೊಳ್ಳಲಿದ್ದು, ಈ ಮಾರ್ಗದಲ್ಲಿ ಬರುವ ಆರು ನೂತನ ಮೆಟ್ರೋ ನಿಲ್ದಾಣಗಳಲ್ಲಿ ಅಂತಿಮ ಹಂತದ ಕೆಲಸಗಳು ಭರದಿಂದ ಸಾಗಿದೆ. |
![]() | ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಲೈನ್ ಗೆ ಆಗಸ್ಟ್ 29 ರಂದು ಸಿಎಂ ಬೊಮ್ಮಾಯಿ, ಕೇಂದ್ರ ಸಚಿವರಿಂದ ಚಾಲನೆಬಹು ನಿರೀಕ್ಷಿತ ನಮ್ಮ ಮೆಟ್ರೋದ ಮೈಸೂರು ರಸ್ತೆ - ಕೆಂಗೇರಿ ವಿಸ್ತರಿತ ಮಾರ್ಗಕ್ಕೆ ಆಗಸ್ಟ್ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಚಾಲನೆ ನೀಡಿದ್ದಾರೆ. |
![]() | ಸುರಕ್ಷತಾ ಆಯುಕ್ತರಿಂದ ಕೆಂಗೇರಿ ಮೆಟ್ರೋ ಲೈನ್ ಗೆ ಗ್ರೀನ್ ಸಿಗ್ನಲ್: ಸೆಪ್ಟೆಂಬರ್ ನಲ್ಲಿ ಸೇವೆ ಆರಂಭ ಸಾಧ್ಯತೆಬೆಂಗಳೂರು ಮೇಟ್ರೋ ನಾಯಂಡಹಳ್ಳಿ-ಕೆಂಗೇರಿ ನಡುವಿನ ಮೆಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ಮೆಟ್ರೋ ಸೇವೆ ಆರಂಭವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. |
![]() | ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗ: ಅಧಿಕಾರಿಗಳಿಂದ ಸುರಕ್ಷತಾ ಪರಿಶೀಲನೆಲೋಕಾರ್ಪಣೆಗೆ ಸಿದ್ದವಾಗುತ್ತಿರುವ ಬೆಂಗಳೂರು ದಕ್ಷಿಣ ವಲಯದ ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗವನ್ನು ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (ಸಿಎಂಆರ್ಎಸ್) ಆಗಸ್ಟ್ 11 ಮತ್ತು 12 ರಂದು ಪರಿಶೀಲಿಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. |
![]() | ನಾಯಂಡಹಳ್ಳಿ-ಕೆಂಗೇರಿ ಮೆಟ್ರೋ ಮಾರ್ಗ ಜುಲೈನಲ್ಲಿ ಪ್ರಯಾಣಿಕರ ಓಡಾಟಕ್ಕೆ ಮುಕ್ತ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನಾಯಂಡಹಳ್ಳಿಯಿಂದ ಕೆಂಗೇರಿ ವರೆಗಿನ ಮೆಟ್ರೋ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜುಲೈ ತಿಂಗಳಿನಲ್ಲಿ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. |