ರಾಜ್ಯಕೆರೂರು ಹಿಂಸಾಚಾರ ಮತ್ತು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನ ಮೇಲೆ ಹಲ್ಲೆ ಖಂಡಿಸಿ ಇಂದು ಬಾಗಲಕೋಟೆ ಬಂದ್
ಜಿಲ್ಲೆಯ ಬಾದಾಮಿ ತಾಲ್ಲೂಕಿನ ಕೆರೂರು ಪಟ್ಟಣದಲ್ಲಿ ಹಿಂದು-ಮುಸ್ಲಿಂ ಘರ್ಷಣೆ,ಹಿಂಸಾಚಾರ ಹಾಗೂ ಹಿಂದೂ ಜಾಗರಣ ವೇದಿಕೆಯ ಸದಸ್ಯನ ಮೇಲೆ ದಾಳಿಯ ಹಿನ್ನೆಲೆಯಲ್ಲಿ ಹಲವು ಹಿಂದೂ ಸಂಘಟನೆಗಳು ಇಂದು ಸೋಮವಾರ ಬಾಗಲಕೋಟೆಗೆ ಬಂದ್ ಗೆ ಕರೆ ನೀಡಿವೆ.