ಕ್ರಿಕೆಟ್ಕೊರೋನಾ ಭೀತಿ: ಪ್ರೇಕ್ಷಕರನ್ನು ಹೊರಗಿಟ್ಟು ಭಾರತ-ಆಸೀಸ್ ಸರಣಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಚಿಂತನೆ
ಆಸ್ಟ್ರೇಲಿಯಾ ಮತ್ತು ಭಾರತ ಕ್ರಿಕೆಟ್ ಮಂಡಳಿಗಳು ಈ ವರ್ಷದ ಕೊನೆಯಲ್ಲಿ ಉಭಯ ದೇಶಗಳ ನಡುವಿನ ಟೆಸ್ಟ್ ಕ್ರಿಕೆಟ್ ಸರಣಿಯೊಂದಿಗೆ ಮುನ್ನಡೆಯಲು ನಿರ್ಧರಿಸಿವೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ(ಸಿಎ)ದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇವಿನ್ ರಾಬರ್ಟ್ಸ್ ಮಂಗಳವಾರ ಹೇಳಿದ್ದಾರೆ.