ಸಿನಿಮಾ ಸುದ್ದಿಕನ್ನಡ ಚಿತ್ರರಂಗದ ಉಳಿವಿಗಾಗಿ ‘ಸರ್ಕಾರಿ OTT ಆರಂಭಿಸಿ’: CM ಶಿವಕುಮಾರ್ ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಮನವಿ
ಇಂದು ಗೃಹ ಕಚೇರಿ ಕೃಷ್ಣದಲ್ಲಿ ಜಯಮಾಲ ಅವರ ನೇತೃತ್ವದಲ್ಲಿ, ಮಾಜಿ ಅಧ್ಯಕ್ಷರಾದ ಗಂಗರಾಜು, ಸಾ. ರಾ. ಗೋವಿಂದ್, ಗೌರವ ಕಾರ್ಯದರ್ಶಿ ರಮೇಶ್ ಬಾಬು, ಹಿರಿಯ ನಟ ಸುಂದರ್ ರಾಜ್ ಹಾಗೂ ಇತರರು ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು.